Uncategorized

ಶಿಗ್ಗಾಂವಿಯಲ್ಲಿ ಇಂದು ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರನ್ನು ಭೇಟಿ

ಶಿಗ್ಗಾಂವಿಯಲ್ಲಿ ಇಂದು ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರನ್ನು ಭೇಟಿ ಮಾಡಲಾಯಿತು.

ಶಿಗ್ಗಾಂವಿ – ಸವಣೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಗೆಲುವಿನ ಹಿನ್ನೆಲೆಯಲ್ಲಿ ಮುಖಂಡರು ಸನ್ಮಾನಿಸಿದರು.

ಈ ವೇಳೆ ಕಾಂಗ್ರೆಸ್ ಅಭ್ಯರ್ಥಿ ಶ್ರೀ ಯಾಸೀರ್ ಪಠಾಣ್ ಅವರ ಗೆಲುವಿಗೆ ಶ್ರಮಿಸಿದ ಪಕ್ಷದ ಎಲ್ಲಾ ಮುಖಂಡರು ಹಾಗೂ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಿದೆ.
#satishjarkiholi #shiggavi

Related Articles

Leave a Reply

Your email address will not be published. Required fields are marked *

Back to top button