Uncategorized
ಬಂಡಿಗಣಿಮಠ ಇವರ ದಿವ್ಯ ಸಾನಿಧ್ಯದಲ್ಲಿ ಮಠದ ಆವರಣದಲ್ಲಿ ಹಮ್ಮಿಕೊಂಡಿದ್ದ ಬೃಹತ್ ಕಾರ್ಯಕ್ರಮ
ಬಂಡಿಗಣಿಮಠ ಇವರ ದಿವ್ಯ ಸಾನಿಧ್ಯದಲ್ಲಿ ಮಠದ ಆವರಣದಲ್ಲಿ ಹಮ್ಮಿಕೊಂಡಿದ್ದ ಬೃಹತ್ ಕಾರ್ಯಕ್ರಮ

ದಾಸೋಹರತ್ನ ಚಕ್ರವರ್ತಿ ದಾನೇಶ್ವರರು ಶ್ರೀ ಬಸವಗೋಪಾಲ ನೀಲಮಾಣಿಕ ಮಠ ಸುಕ್ಷೇತ್ರ ಬಂಡಿಗಣಿಮಠ ಇವರ ದಿವ್ಯ ಸಾನಿಧ್ಯದಲ್ಲಿ ಮಠದ ಆವರಣದಲ್ಲಿ ಹಮ್ಮಿಕೊಂಡಿದ್ದ ಬೃಹತ್ ಕಾರ್ಯಕ್ರಮದಲ್ಲಿ ಲೋಕೋಪಯೋಗಿ ಸಚಿವರಾದ ಸತೀಶ ಜಾರಕಿಹೊಳಿ ಅವರು ಭಾಗವಹಿಸಿ ಮಾತನಾಡಿದರು
ಈ ವೇಳೆ ಶಾಸಕರಾದ ಶ್ರೀ ಸಿದ್ದು ಸವದಿ, ಶ್ರೀ ವಿಶ್ವಾಸ ವೈದ್ಯ, ಮುಖಂಡರಾದ ಶ್ರೀ ಸಿದ್ದು ಕೊಣ್ಣೂರ್, ಶ್ರೀ ಸುಶೀಲಕುಮಾರ್ ಬೆಳಗಲಿ ಹಾಗೂ ಮಠದ ಭಕ್ತಾದಿಗಳು ಉಪಸ್ಥಿತರಿದ್ದರು.