
ಧಾರವಾಡದ ಸಪ್ತಾಪುರದಲ್ಲಿನ ಸಾಯಿಚರಣ ಆವರಣದ ಶ್ರೀ ಸತ್ಯಸಾಯಿ ಸಮುದಾಯ ಭವನದಲ್ಲಿ ಇಂದು ಜರುಗಿದ ಮುಧೋಳ ವಿಜಯ (ಎಮ್ ಆರ್ ಎನ್) ಸೌಹಾರ್ದ ಕ್ರೆಡಿಟ್ ಸಹಕಾರಿ ಸಂಘದ ಧಾರವಾಡ ಶಾಖೆಯ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು, ನೂತನ ಶಾಖೆಯನ್ನು ಉದ್ಘಾಟಿಸಿ, ಮಾತನಾಡಲಾಯಿತು.
ಧಾರವಾಡ ಮುರುಘಾಮಠದ ಶ್ರೀ ಮ.ನಿ.ಪ್ರ ಮಲ್ಲಿಕಾರ್ಜುನ ಮಹಾಸ್ವಾಮಿಗಳು ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸಭಾಪತಿಗಳಾದ ಶ್ರೀ Basavaraj Horatti , ಶಾಸಕರಾದ ಶ್ರೀ Arvind Bellad , ಶ್ರೀ Mahesh Tenginkai , ಮುಧೋಳ ವಿಜಯ (ಎಮ್ ಆರ್ ಎನ್) ಸೌಹಾರ್ದ ಕ್ರೆಡಿಟ್ ಸಹಕಾರಿ ಸಂಘದ ಮುಖ್ಯಸ್ಥರಾದ ಶ್ರೀ Dr. Murugesh R Nirani , ಶ್ರೀ ಹನುಮಂತ ನಿರಾಣಿ, ಸಹಕಾರಿ ಸಂಘದ ನಿರ್ದೇಶಕ ಮಂಡಳಿಯ ಸದಸ್ಯರು, ಧಾರವಾಡ ಶಾಖಾ ಸಲಹಾ ಸಮಿತಿಯ ಸದಸ್ಯರು ಪಾಲ್ಗೊಂಡಿದ್ದರು.