ಬೆಳಗಾವಿ
ಖಾನಾಪುರ ತಹಶೀಲ್ದಾರ್ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ದಾಳಿ…!

ಬೆಳಗಾವಿ: ಪ್ರಕಾಶ ಗಾಯಕವಾಡ ಅವರ ಬೆಳಗಾವಿಯ ಗಣೇಶಪುರ ಬಳಿಯ ಇರುವ ಮನೆ, ನಿಪ್ಪಾಣಿಯಲ್ಲಿರುವ ಮನೆ ಹಾಗೂ ಖಾನಾಪುರ ಕಚೇರಿ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬೆಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳನ್ನು ಕಂಡು ದಂಗಾದ ತಹಶಿಲ್ದಾರ್ ಗಾಯಕವಾಡ ಬೆಳಗಾವಿ ಎಸ್ಪಿ ಹಣಮಂತರಾಯ್ ನೇತೃತ್ವದಲ್ಲಿ ದಾಖಲೆಗಳ ಪರಿಶೀಲನೆ ನಡೆಯುತ್ತಿದ್ದು
ಲೋಕಾಯುಕ್ತ ಡಿವೈಎಸ್ಪಿ ಪುಷ್ಪಲತಾ, ಪಿಐ ನಿರಂಜನ್ ಪಾಟೀಲ ನೆತೃತ್ವದಲ್ಲಿ ದಾಳಿ ನಡೆಸಲಾಗಿದೆ.