
ಬೆಳಗಾವಿ: ಕೇಂದ್ರ ಸರ್ಕಾರದ ವಿರುದ್ಧ ಯೂತ್ ಕಾಂಗ್ರೆಸ್ ಅಧ್ಯಕ್ಷರಾದ.ರಾಹುಲ್ ಸತೀಶ್ ಜಾರಕಿಹೊಳಿ. ಪ್ರತಿಭಟನೆ ನಡೆಸಿದರು. ನೂರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಬೆಳಗಾವಿಯ ಕಾಂಗ್ರೆಸ್ ಕಚೇರಿಯ ಆವರಣದಿಂದ ಚೆನ್ನಮ್ಮ ವೃತ್ತದ ವರೆಗೆ ಪಾದಯಾತ್ರೆ ನಡೆಸಿ ಬಿಜೆಪಿ ವಿರುದ್ಧ ಆಕ್ರೋಶ.
ಇಂಧನ ತೈಲ ಬೆಲೆ ಏರಿಕೆ ಮಾಡಿದ್ದು ಕೇಂದ್ರ ಸರ್ಕಾರ ಎಂದು ಆರೋಪಿಸಿ ಬಿಜೆಪಿ ವಿರುದ್ಧ ಯೂತ್ ಕಾಂಗ್ರೆಸ್ ಪ್ರತಿಭಟನೆ. ಮೋದಿ ಹಠಾವೋ ದೇಶ ಬಚಾವೋ ಎಂದು ಘೋಷಣೆ ಕೂಗಿ ಆಕ್ರೋಶ. ವ್ಯಕ್ತಪಡಿಸಿದರು. ಜಿಲ್ಲಾಧಿಕಾರಿಗಳ ಮುಖಾಂತರ ಮನವಿ ಪತ್ರ ಸಲ್ಲಿಕೆ.