
ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಚಿಕ್ಕೋಡಿಯಲ್ಲಿ ಬೃಹತ್ ಪ್ರತಿಭಟನೆ.
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿ ನಡೆದ ಪ್ರತಿಭಟನೆ. ಮಜೀದ್ ಎ ಉಮರ್ ದಿಂದ ಬಸವೇಶ್ವರ ಸರ್ಕಲ್ ವರೆಗೆ ಬೃಹತ್ ಪ್ರತಿಭಟನೆ ರ್ಯಾಲಿ.
ಬಸವೇಶ್ವರ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆದು ಪ್ರತಿಭಟನೆ.ರ್ಯಾಲಿಯಲ್ಲಿ ಸಾವಿರಕ್ಕೂ ಅಧಿಕ ಪ್ರತಿಭಟನಾಕಾರರು ಭಾಗಿ.
ಕೈಗೆ ಕಪ್ಪು ಬಟ್ಟೆ ಕಟ್ಟಿಕೊಂಡು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ.ವಕ್ಫ್ ತಿದ್ದುಪಡಿ ಕಾನೂನು ವಾಪಸ್ ಪಡೆಯುವಂತೆ ಆಗ್ರಹ.ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತ.