ಬೆಳಗಾವಿ
ಬೆಳಗಾವಿಯಲ್ಲಿ ಪ್ರಯಾಣಿಕರೊಂದಿಗೆ ಸಾರಿಗೆ ಬಸ್ ಕಂಡಕ್ಟರ್ ಕಿರಿಕ್…

ಬೆಳಗಾವಿಯ ಕೇಂದ್ರ ಬಸ್ ನಿಲ್ದಾಣದಿಂದ ಜಾನೇವಾಡಿ ಗ್ರಾಮಕ್ಕೆ ಹೊರಟ್ಟಿದ ಸಾರಿಗೆ ಬಸ್ ಕಂಡಕ್ಟರ್ ಮಹಿಳೆಯರೊಂದಿಗೆ ಕಿರಿಕ್ ಮಾಡಿದ ಹಿನ್ನೆಲೆ ಪ್ರಯಾಣಿಕರು ಕಂಡಕ್ಟರನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ.
ಶಕ್ತಿ ಯೋಜನೆಯಲ್ಲಿ ಮಹಿಳೆಯರಿಗೆ ಆಧಾರ್ ಕಾರ್ಡ್ ತೋರಿಸಿ ಉಚಿತ ಟಿಕೆಟ್ ಕೊಡಬೇಕಿದ್ದ ಕಂಡಕ್ಟರ್ ನೀವು ಹಣ ಕೊಡಬೇಕು ಇಲ್ಲದಿದ್ದರೆ ಕೆಳಗೆ ಇಳಿಯಿರಿ ಎಂದು ಕಿರಿಕ್ ಮಾಡಿದ್ದಾನೆ. ಇದರಿಂದ ಬಸ್ ನಲ್ಲಿದ್ದ ಪ್ರಯಾಣಿಕರು ಕಂಡೆಕ್ರ್ ಗೆ ತರಾಟೆಗೆ ತೆಗೆದುಕೊಂಡರು. ಈ ಕುರಿತು ಯಾವುದೇ ದೂರು ದಾಖಲಾಗಿಲ್ಲ.