
ಬೆಳಗಾವಿ: ಕದನ ವಿರಾಮ ಉಲ್ಲಂಘಿಸುತ್ತಿರುವ ಪಾಕಿಸ್ತಾನಕ್ಕೆ ಉತ್ತರ ಕೊಡಲು ಭಾರತೀಯ ಸೇನೆ ಸನ್ನದ್ಧ.ರಜೆ ಮೇಲೆ ಬಂದಿದ್ದ ಯೋಧರಿಗೆ ಭಾರತೀಯ ಸೇನೆಯ ಹಿರಿಯ ಅಧಿಕಾರಿಗಳಿಂದ ಬುಲಾವ್ವಾರದ ಹಿಂದಷ್ಟೇ ಮದುವೆ, ನಿಶ್ಚಿತಾರ್ಥ ಆಗಿದ್ದ ಯೋಧರು ಕರ್ತವ್ಯಕ್ಕೆ ಹಾಜರಾಗಲು ಸಜ್ಜು.ರಜೆ ಮೊಟಕುಗೊಳಿಸಿ ಪತ್ನಿ, ಕುಟುಂಬಸ್ಥರನ್ನು ಬಿಟ್ಟು ಸೇನೆಗೆ ಹೋಗಲು ಸಜ್ಜಾದ ಯೋಧರು,ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಅಸುಂಡಿ ಗ್ರಾಮದ ನಾಲ್ವರು ಯೋಧರುಕಳೆದ ವಾರವಷ್ಟೇ ವಿವಾಹವಾಗಿದ್ದ ಸೇನೆಯಲ್ಲಿರುವ ಸಹೋದರರು,ಉಮೇಶ ಧ್ಯಾಮಣ್ಣವರ, ಸಂಘಮೇಶ ಧ್ಯಾಮಣ್ಣವರ ಸಹೋದರಿಂದ ದೇಶಸೇವೆ ,ಸೇನೆ ಬುಲಾವ್ ಹಿನ್ನಲೆಯಲ್ಲಿ ನಿನ್ನೆಯೇ ಜಮ್ಮುಗೆ ತೆರಳಿರುವ ಉಮೇಶ ಧ್ಯಾಮಣ್ಣವರ