Uncategorized
ಹುಬ್ಬಳ್ಳಿಯಲ್ಲಿ ಬಕ್ರೀದ್ ಆಚರಣೆ

ಹುಬ್ಬಳ್ಳಿಯ ಕಿತ್ತೂರು ಚೆನ್ನಮ್ಮ ವೃತ್ತ ಬಳಿಯ ಚೆನ್ನಮ್ಮ(ಈದ್ಗಾ) ಮೈದಾನದಲ್ಲಿ ಮುಸ್ಲಿಂ ಸಮುದಾಯದವರು ಮೌಲಾನಾ ಜಹೀರುದ್ದೀನ ಖಾಜಿ ನೇತೃತ್ವದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಅಂಜುಮನ್ ಸಂಸ್ಥೆ ಅಧ್ಯಕ್ಷ ಎ.ಎಂ. ಹಿಂಡಸಗೇರಿ, ಮೊಹಮ್ಮದ ಯುಸೂಫ ಸವಣೂರ, ಅಲ್ತಾಫ ಹಳ್ಳೂರ, ಬಸೀರ ಗೂಡಮಾಲೆ, ಮೆಹಮೂದ ಬಾಬಾಜಾನ್ ಮುಧೋಳ, ಅನ್ವರ್ ಮುಧೋಳ,ಸಲೀಂ ಸುಂಡಕೆ, ಶಾರೂಖಖಾನ ಮುಲ್ಲಾ, ಮಲ್ಲಿಕ ಸಿಕಂದರ, ಕೆ.ಡಿ. ಕಮ್ಮಾರ ಸೇರಿದಂತೆ ಸಾವಿರಾರು ಮುಸ್ಲಿಮರು ಪ್ರಾರ್ಥನೆಯಲ್ಲಿ ಪಾಲ್ಗೊಂಡಿದ್ದರು.