Uncategorized

ಚಿಕ್ಕೋಡಿ ಲೋಕಸಭಾ ಕ್ಷೇತ್ರದ ರಾಯಬಾಗ ವಿಧಾನಸಭಾ ಕ್ಷೇತ್ರದ ಜೈನಾಪುರ ಗ್ರಾಮದಲ್ಲಿ ಇಂದು ಲೋಕೋಪಯೋಗಿ ಇಲಾಖೆಯ ವತಿಯಿಂದ ಅಂದಾಜು ₹25 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಸಿಸಿ ರಸ್ತೆ

ಚಿಕ್ಕೋಡಿ ಲೋಕಸಭಾ ಕ್ಷೇತ್ರದ ರಾಯಬಾಗ ವಿಧಾನಸಭಾ ಕ್ಷೇತ್ರದ ಜೈನಾಪುರ ಗ್ರಾಮದಲ್ಲಿ ಇಂದು
ಲೋಕೋಪಯೋಗಿ ಇಲಾಖೆಯ ವತಿಯಿಂದ ಅಂದಾಜು ₹25 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಸಿಸಿ ರಸ್ತೆ ಹಾಗೂ ಚರಂಡಿ ಕಾಮಗಾರಿಗಳಿಗೆ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರು ಭೂಮಿ ಪೂಜೆ ನೆರವೇರಿಸಿದರು
ಈ ಅಭಿವೃದ್ಧಿ ಕಾಮಗಾರಿಗಳು ಗ್ರಾಮದ ಮೂಲಸೌಕರ್ಯವನ್ನು ಮತ್ತಷ್ಟು ಬಲಪಡಿಸಿ, ಸಾರ್ವಜನಿಕರ ಸಂಚಾರ ಹಾಗೂ ದೈನಂದಿನ ಜೀವನಕ್ಕೆ ಅನುಕೂಲವಾಗಲಿವೆ ಎಂದರು
ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button