ಅಂತರಾಷ್ಟ್ರೀಯ
-
ಮಧ್ಯರಾತ್ರಿ ದಾಳಿ, 23 ನಿಮಿಷದಲ್ಲೇ 70 ಉಗ್ರರು ಮೃತ; ; ಕರ್ನಲ್ ಸೋಫಿಯಾ ಕುರೈಶಿ
ಪೆಹಲ್’ಗಾಮ್’ನಲ್ಲಿ ಭಾರತೀಯರನ್ನು ಹತ್ಯೆ ಮಾಡಿದ ಉಗ್ರರ ವಿರುದ್ಧ ಆಪರೇಷನ್ ಸಿಂಧೂರನ ಮೂಲಕ ಭಾರತೀಯ ಸೇನೆಯೂ ಮಧ್ಯರಾತ್ರಿ ದಾಳಿಯನ್ನು ನಡೆಸಿ 9 ಉಗ್ರರ ನೆಲೆಗಳನ್ನು ಧ್ವಂಸಗೊಳಿಸಿದೆ. ಇಂದು ಮಧ್ಯರಾತ್ರಿ ಪಾಕಿಸ್ತಾನ ಹಾಗೂ ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರರ ಅಡಗುತಾಣಗಳನ್ನು ಗುರಿಯಾಗಿಸಿಕೊಂಡು ಭಾರತೀಯ ಸೇನೆ ದಾಳಿ ಮಾಡಿದೆ. ಭಾರತೀಯ ಸೇನೆ, ಭಾರತೀಯ ವಾಯುಪಡೆ ಜಂಟಿಯಾಗಿ ‘ಆಪರೇಷನ್ ಸಿಂಧೂರ’ ಆರಂಭಿಸಿವೆ. ಈ ಆಪರೇಷನ್ ಸಿಂಧೂರಗೆ ಭಾರತೀಯ ಸೇನೆ, ಭಾರತೀಯ ವಾಯುಪಡೆ ಜಂಟಿಯಾಗಿ ಕೇವಲ 23 ನಿಮಿಷದಲ್ಲಿ ಪಾಕ್ನ 9 ನೆಲೆಯನ್ನು ಉಡೀಸ್ ಮಾಡಿದೆ. ಕೇವಲ 23 ನಿಮಿಷದಲ್ಲೇ 70…
Read More »