ಉಡುಪಿ

  • ವಾಡಿಕೆಗಿಂತ ಹೆಚ್ಚು ಮಳೆಯಾಗುವ ಸಂಭವ, ಮುಂಜಾಗ್ರತಾ ಕ್ರಮಕ್ಕೆ ಸಚಿವರ ಆದೇಶ; ಲಕ್ಷ್ಮೀ ಹೆಬ್ಬಾಳಕರ್ ಸೂಚನೆ

    ಉಡುಪಿ: ಈ ಬಾರಿ ವಾಡಿಕೆಗಿಂತ ಹೆಚ್ಚು ಮಳೆಯಾಗುವ ಸಂಭವವಿದ್ದು, ಯಾವುದೇ ಪ್ರಾಣಹಾನಿ, ಆಸ್ತಿ ಹಾನಿಯಾಗದಂತೆ ಮುಂಜಾಗ್ರತಾ ಕ್ರಮಕೈಗೊಳ್ಳುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ ನೀಡಿದರು. ಮಳೆಗಾಲ ಆರಂಭಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯಲ್ಲಿ ಕೈಗೊಳ್ಳಬೇಕಾದ ಕ್ರಮಗಳು ಹಾಗೂ ಕುಡಿಯುವ ನೀರಿನ ಸಮರ್ಪಕ ವ್ಯವಸ್ಥೆ ಕುರಿತು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ಅಪಾಯಕಾರಿ ಗಿಡ, ಮರಗಳನ್ನು ತೆರವುಗೊಳಿಸಬೇಕು ಎಂದು ಸೂಚನೆ ನೀಡಿದರು. ಕಾಲು ಸಂಕಕ್ಕೆ 8 ಕೋಟಿ ವರ್ಷದಲ್ಲಿ ಎಲ್ಲ ಕಾಲು ಸಂಕ ನಿರ್ಮಾಣಕ್ಕೆ…

    Read More »
  • ರೈತರು ಹೊಸ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡು ಆದಾಯ ಹೆಚ್ಚಿಸಿಕೊಳ್ಳಬೇಕು : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

    ಉಡುಪಿ: ರೈತರು ಹೊಸ ಹೊಸ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡು ಕೃಷಿಯಲ್ಲಿ ಹೆಚ್ಚು ಆದಾಯ ಗಳಿಸುವಂತಾಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಉಡುಪಿ ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ ವತಿಯಿಂದ ನೂತನವಾಗಿ ನಿರ್ಮಿಸಲಾಗಿರುವ ಕುಂದಾಪುರ ರೈತ ಸಂಪರ್ಕ ಕೇಂದ್ರ (ಕೋಟೇಶ್ವರ)ವನ್ನು ಉದ್ಘಾಟಿಸಿ ಮಾತನಾಡಿದ ಸಚಿವರು, ರೈತರು ಕೃಷಿಯಲ್ಲಿ ಆಧುನಿಕರಣ ಕಂಡುಕೊಳ್ಳಬೇಕು, ರೈತರು ಸುಖಿಯಾಗಿದ್ದಾಗ ಮಾತ್ರ ದೇಶ ಅಭಿವೃದ್ಧಿಯಾದಂತೆ ಎಂದು ಹೇಳಿದರು. ರೈತ ಸಂಪರ್ಕ ಕೇಂದ್ರಗಳು ರೈತರಿಗೆ ಅನುಕೂಲವಾಗಿದೆ. ಕೃಷಿಯ ಬಗ್ಗೆ ಅಧಿಕಾರಿಗಳು ರೈತರಿಗೆ…

    Read More »
  • “ಮಾದಕ ವಸ್ತು , ಗಾಂಜಾ” ಮಾರಾಟಕ್ಕೆ ಯತ್ನಿಸುತ್ತಿದ್ದ ನಾಲ್ಕು ಮಂದಿಯನ್ನು ಬಂಧಿಸಿದ ಸೆನ್‌ ಅಪರಾಧ ದಳದ ಪೊಲೀಸರು..

    ಉಡುಪಿ : ಮಾದಕ ವಸ್ತು, ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ನಾಲ್ಕು ಮಂದಿಯನ್ನು ಸೆನ್‌ ಅಪರಾಧ ದಳದ ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಬಂಧಿತರಿಂದ ಲಕ್ಷಾಂತರ ರೂ. ಮೌಲ್ಯದ ಮಾದಕ ವಸ್ತು ಸಹಿತ ಮಾರಾಟಕ್ಕೆ ಬಳಸಿದ ಅಪಾರ ಪ್ರಮಾಣದ ಸೊತ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಉಡುಪಿ-ಕಾರ್ಕಳ ಹೆದ್ದಾರಿಯ ನೀರೆ ಎಂಬಲ್ಲಿನ ಸಾರ್ವಜನಿಕ ರಸ್ತೆಯಲ್ಲಿ ಕೆಲವು ವ್ಯಕ್ತಿಗಳು ಕಾರಿನಲ್ಲಿ ನಿಷೇಧಿತ ಮಾದಕ ವಸ್ತು ಗಾಂಜಾ ಹಾಗೂ ಎಂಡಿಎಂಎ ಪೌಡರ್‌ ಅನ್ನು ಮಾರಾಟ ಮಾಡಲು ಯತ್ನಿಸುತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ ಪ್ರೇಮನಾಥ,…

    Read More »
Back to top button