ಕೊಡಗು
-
ಕೊಡಿಗಿನ ಅಭಿವೃದ್ಧಿಗೆ ಅನುದಾನ:ಸಿಎಂ ಭರವಸೆ
ಕೊಡಗು : ಬಹಳ ಜನ ಬಹುತ್ವದ ಭಾರತವನ್ನು ಒಂದು ಧರ್ಮದ ರಾಷ್ಟ ಎನ್ನುತ್ತಾರೆ. ಭಾರತ ಜಾತ್ಯತೀತ, ಪ್ರಜಾಪ್ರಭುತ್ವವಾದಿ ಬಹುತ್ವದ ರಾಷ್ಟ್ರ. ಇದನ್ನು ಒಂದು ಧರ್ಮಕ್ಕೆ ಸೇರಿದ ಸಾರ್ವಭೌಮ ರಾಷ್ಟವನ್ನಾಗಿ ಮಾಡಲು ಆಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಪಾದಿಸಿದರು. ಅವರು ಇಂದು ಜಲಸಂಪನ್ಮೂಲ ಇಲಾಖೆ ಮತ್ತು ಕಾವೇರಿ ನೀರಾವರಿ ನಿಗಮ ನಿಯಮಿತದ ವತಿಯಿಂದ ಆಯೋಜಿಸಲಾಗಿದ್ದ ಭಾಗಮಂಡಲದ ಹತ್ತಿರ ಮಡಿಕೇರಿ ಮತ್ತು ತಲಕಾವೇರಿ ಮತ್ತು ನಾಪೋಕ್ಲು –ತಲಕಾವೇರಿ ರಸ್ತೆಗಳ ಛೇದಕದಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ಮೇಲು ಸೇತುವೆ ಉದ್ಘಾಟಿಸಿ ಮಾತನಾಡಿದರು. ಎಲ್ಲಾ ಧರ್ಮಗಳು, ಜನರು, ಜಾತಿಗಳೂ…
Read More »