ಚಿಕ್ಕ ಮಂಗಳೂರು
-
ಧರ್ಮಸ್ಥಳಕ್ಕೆ ಬರಲು ರೆಡಿ ; ಓಪನ್ ಚಾಲೆಂಜ್ ಒಪ್ಪಿಕೊಂಡ ಸಿಟಿ ರವಿ!
ಚಿಕ್ಕಮಗಳೂರು: ಸಿಟಿ ರವಿ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ನಡುವಿನ ಸಂಘರ್ಷ ದಿನದಿಂದ ದಿನಕ್ಕೆ ತಾರಕಕ್ಕೆ ಏರುತ್ತಿದೆ.ಬೆಳಗಾವಿ ಸದನದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಪದ ಬಳಕೆ ಆರೋಪದಡಿ ಸಿಟಿ ರವಿಯನ್ನು ಪೊಲೀಸರು ಬಂಧಿಸಿದ್ದರು. ಆ ಬಳಿಕ ಈ ಪ್ರಕರಣ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನವನ್ನೇ ಸೃಷ್ಟಿಸಿತ್ತು. ಇಂದು ಪ್ರೆಸ್ ಮೀಟ್ಗೆ ಸಿಟಿ ರವಿ ಬಂದಿದ್ದ ಸಂದರ್ಭದಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಹಾಕಿದ ಓಪನ್ ಚಾಲೆಂಜ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಸಿಟಿ ರವಿ ಧರ್ಮಸ್ಥಳಕ್ಕೆ ಬಂದು, ನಾನು ಆ ಪದ ಬಳಸಿಯೇ ಇಲ್ಲ ಅಂತ ಹೇಳಲಿ ಅಂತ…
Read More »