ನವದೆಹಲಿ
-
ಆಪರೇಷನ್ ಸಿಂದೂರ್: ಉಗ್ರರನ್ನು ಸದೆಬಡಿದ ಪುರಾವೆಗಳನ್ನು ಬಿಚ್ಚಿಟ್ಟ ಡಿಜಿಎಂಒ
ನಾಲ್ಕು ದಿನಗಳ ಹಿಂದೆ ಮೇ 7ರಂದು ಭಾರತ ನಡೆಸಿದ ಆಪರೇಷನ್ ಸಿಂದೂರ್ನಲ್ಲಿ 9 ಸ್ಥಳಗಳಲ್ಲಿ 100ಕ್ಕೂ ಹೆಚ್ಚು ಉಗ್ರರನ್ನು ಕೊಲ್ಲಲಾಗಿದೆ ಎಂದು ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕ ಡಿಜಿಎಂಒ ಲೆಫ್ಟಿನೆಂಟ್ ಜನರಲ್ ರಾಜೀವ್ ಘಾಯ್ ಹೇಳಿದ್ದಾರೆ. ಕದನ ವಿರಾಮಘೋಷಣೆಯಾಗಿ ಒಂದು ದಿನದ ಬಳಿಕ ಭಾರತದ ವಿವಿಧ ಪಡೆಗಳ ಮಹಾನಿರ್ದೇಶಕರು ಸುದ್ದಿಗೋಷ್ಠಿ ನಡೆಸಿ ಆಪರೇಷನ್ ಸಿಂದೂರ್ ಹಾಗು ನಂತರದ ಭಾರತದ ರಣತಂತ್ರಗಳ ಕೆಲ ವಿವರಗಳನ್ನು ಬಿಚ್ಚಿಟ್ಟಿದ್ದಾರೆ. ವಾಯುಪಡೆ ಕಾರ್ಯಾಚರಣೆಗಳ ಡೈರೆಕ್ಟರ್ ಜನರಲ್ ಏರ್ ಮಾರ್ಷಲ್ ಎ.ಕೆ. ಭಾರ್ತಿ, ನೌಕಾಪಡೆ ಕಾರ್ಯಾಚರಣೆಗಳ ಡೈರೆಕ್ಟರ್ ಜನರಲ್ ವೈಸ್ ಅಡ್ಮಿರಲ್ ಪ್ರಮೋದ್…
Read More » -
ಭಾರತೀಯ ಸೇನೆ ದಾಳಿ; ನೂರಕ್ಕೂ ಹೆಚ್ಚು ಉಗ್ರರು ಬಲಿ.
ನವದೆಹಲಿ: ಆಪರೇಶನ್ ಸಿಂಧೂರ ಹೆಸರಿನಲ್ಲಿ ಭಾರತೀಯ ಸೇನೆ ನಡೆಸಿದ ದಾಳಿಯಲಲಿ ನೂರಕ್ಕೂ ಹೆಚ್ಚು ಉಗ್ರರು ಬಲಿಯಾಗಿದ್ದಾರೆ. ಉಗ್ರರ ವಿರುದ್ಧ ಭಾರತೀಯ ಸೇನಾ ಕಾರ್ಯಾಚರಣೆ ಕುರಿತು ಮಾಹಿತಿ ನೀಡಲು ಬೆಳಿಗ್ಗೆ 10 ಕ್ಕೆ ರಕ್ಷಣಾ ಹಾಗೂ ವಿದೇಶಾಂಗ ಇಲಾಖೆ ಮಹತ್ವದ ಸುದ್ದಿಗೋಷ್ಟಿ ಕರೆದಿದೆ. ಆಪರೇಶನ್ ಸಿಂಧೂರ್ ಹೆಸರಿನಲ್ಲಿ ಭಾರತ ಸೇನೆ ಕಾರ್ಯಾಚರಣೆ ಆರಂಭಿಸಿದ್ದು, ಮೂರು ಉಗ್ರ ಸಂಘಟನೆಗಳನ್ನು ಟಾರ್ಗೆಟ್ ಮಾಡಿ ದಾಳಿ ಮಾಡಲಾಗಿದೆ. ಜೈಶ್ ಎ ಮೊಹ್ಮದ್ ಉಗ್ರನ ನೆಲೆಯಾಗಿದ್ದ ಸುಬಾನ್ ಅಲ್ಲಾ ಮಸೀದಿ ಮೇಲೆ ಸಹ ದಾಳಿ ಮಾಡಲಾಗಿದೆ. ಭಾರತದ ದಾಳಿಗೆ ಪಾಕಿಸ್ತಾನ ತತ್ತರಿಸಿದೆ. ಪಾಕಿಸ್ತಾನ…
Read More » -
ದೆಹಲಿಯಲ್ಲಿ ನಿತಿನ್ ಗಡ್ಕರಿ ಅವರನ್ನು ಭೇಟಿಯಾದ ಸತೀಶ್ ಜಾರಕಿಹೊಳಿ
ದೆಹಲಿ: ಕೇಂದ್ರ ರಸ್ತೆ, ಸಾರಿಗೆ ಮತ್ತು ಹೆದ್ದಾರಿ ಸಚಿವರಾದ ಶ್ರೀ ನಿತಿನ್ ಗಡ್ಕರಿ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿ ರಾಜ್ಯದಲ್ಲಿ ನಡೆಯುತ್ತಿರುವ ರಾಜ್ಯ, ರಾಷ್ಟ್ರೀಯ ಹೆದ್ದಾರಿಗಳ ಕಾಮಗಾರಿಗಳ ಬಗ್ಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಸುದೀರ್ಘವಾಗಿ ಚರ್ಚೆ ನಡೆಸಿದರು ರಾಜ್ಯದಲ್ಲಿ ನಡೆಯುತ್ತಿರುವ ರಾಜ್ಯ, ರಾಷ್ಟ್ರೀಯ ಹೆದ್ದಾರಿಗಳ ವೇಗ ಹೆಚ್ಚಿಸಬೇಕೆಂದು ಮನವಿ ಮಾಡಿದ್ದು, ಶಿರಾಡಿ ಘಾಟ್ ಸುರಂಗ ನಿರ್ಮಾಣ ಸೇರಿದಂತೆ ರಾಜ್ಯದ 20 ವಿವಿಧ ಯೋಜನೆಗಳ ಕುರಿತು ಚರ್ಚಿಸಿದರು.
Read More » -
‘ಸತ್ಯ ಮರೆಮಾಚಲು ಮೋದಿ ಸರ್ಕಾರ ಯತ್ನ ; ದೆಹಲಿ ಕಾಲ್ತುಳಿತಕ್ಕೆ ‘ಸಂಪೂರ್ಣ ಅವ್ಯವಸ್ಥೆ’ ಕಾರಣ ; ಖರ್ಗೆ
ನವದೆಹಲಿ: ದೆಹಲಿ ರೈಲು ನಿಲ್ದಾಣದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣ ಆಘಾತ ತಂದ ಘಟನೆಯಾಗಿದೆ ಎಂದು ಕಾಂಗ್ರೆಸ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗ ಎಂದು ಕಿಡಿಕಾರಿದ್ದಾರೆ. ದೆಹಲಿ ಕಾಲ್ತುಳಿತ ಕ್ಕೆ ‘ಸಂಪೂರ್ಣ ಅವ್ಯವಸ್ಥೆ’ ಕಾರಣ ಎಂದು ಗರಂ ಆದ್ರು. ಇದೇ ವಿಚಾರವಾಗಿ ಟ್ವೀಟ್ ಮಾಡಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ‘ದೆಹಲಿ ರೈಲು ನಿಲ್ದಾಣದಲ್ಲಿ “ಅತ್ಯಂತ ದುಃಖಕರ” ಮತ್ತು “ಹೃದಯ ವಿದ್ರಾವಕ” ಘಟನೆ. ದೆಹಲಿ ರೈಲು ನಿಲ್ದಾಣದಲ್ಲಿ ಸಂಭವಿಸಿದ ಸಾವಿನ ಪ್ರಕರಣದಲ್ಲಿ ಸತ್ಯವನ್ನು ಮರೆಮಾಡಲು ನರೇಂದ್ರ ಮೋದಿ ಸರ್ಕಾರ ಮಾಡಿದ ಪ್ರಯತ್ನ ಅತ್ಯಂತ ನಾಚಿಕೆಗೇಡಿನ ಮತ್ತು…
Read More » -
ನವದೆಹಲಿ ರೈಲು ನಿಲ್ದಾಣದಲ್ಲಿ ನಡೆಯಿತು ಕಾಲ್ತುಳಿತ 18 ಮಂದಿಯ ಸಾವು.
ನವದೆಹಲಿ: ನವದೆಹಲಿಯ ರೈಲ್ವೆ ನಿಲ್ದಾಣದಲ್ಲಿ ಕಾಲ್ತುಳಿತ ಸಂಭವಿಸಿದ್ದು, ಈ ವರೆಗೆ 18 ಮಂದಿ ಮೃತಪಟ್ಟಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪ್ರಯಾಗ್‌ರಾಜ್‌ಗೆ ತೆರಳುವ ರೈಲು ತಡವಾಗಿ ಬಂದಿದ್ದರಿಂದ ಏಕಾಏಕಿ ಜನರು ರೈಲು ಹತ್ತಲು ಹೋಗಿ ಆಗ ಉಂಟಾದ ನೂಕು ನುಗ್ಗಲಿನಿಂದಾಗಿ ಕಾಲ್ತುಳಿತ ಸಂಭವಿಸಿದೆ. ಫ್ಲಾಟ್‌ಫಾರ್ಮ್ ನಂಬರ್ 14 ಮತ್ತು 15ರಲ್ಲಿ ಈ ದುರಂತ ಸಂಭವಿಸಿದೆ. ಸದ್ಯ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಭಾರತೀಯ ರೈಲ್ವೆ ಇಲಾಖೆ ಸಂತ್ರಸ್ತರಿಗೆ ಪರಿಹಾರ ನೀಡುವುದಾಗಿ ಭರವಸೆ ನೀಡಿದ್ದು, ಮೃತರ ಕುಟುಂಬಕ್ಕೆ 10 ಲಕ್ಷ ರೂ., ಗಂಭೀರವಾಗಿ ಗಾಯಗೊಂಡವರಿಗೆ 2.5 ಲಕ್ಷ ರೂ.…
Read More » -
ಅತಿ ಶೀಘ್ರದಲ್ಲಿಯೇ ಬೆಂಗಳೂರು-ಬೆಳಗಾವಿ ಮಧ್ಯೆ ವೆಂದೇ ಭಾರತ್ ರೈಲು ಸಂಚರಿಸಲಿದೆ.
ನವದೆಹಲಿ: ಅತಿ ಶೀಘ್ರದಲ್ಲಿಯೇ ಬೆಂಗಳೂರು-ಬೆಳಗಾವಿ ಮಧ್ಯೆ ವೆಂದೇ ಭಾರತ್ ರೈಲು ಸಂಚರಿಸಲಿದೆ. ನವದೆಹಲಿಯಲ್ಲಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಮತ್ತು ಬೆಳಗಾವಿ ಸಂಸದ ಜಗದೀಶ ಶೆಟ್ಟರ್ ಸಭೆ ಸೇರಿ ಈ ಬಗ್ಗೆ ಚರ್ಚೆ ನಡೆಸಿದ್ದಾರೆ.ಸಚಿವ ಪ್ರಲ್ಹಾದ ಜೋಶಿ ಅವರ ದೆಹಲಿ ಸಂಸದೀಯ ಕಚೇರಿಯಲ್ಲಿ ಸಚಿವದ್ವಯರು ಮತ್ತು ಮಾಜಿ ಸಿಎಂ ಸೇರಿ “ಬೆಂಗಳೂರಿನಿಂದ ಬೆಳಗಾವಿವರೆಗೆ ಒಂದೇ ಭಾರತ್ ರೈಲು ಸಂಚಾರ ಕುರಿತ ಸಾಧಕ-ಬಾಧಕ ಬಗ್ಗೆ ವಿಸ್ತೃತ ಚರ್ಚೆ ನಡೆಸಿದರು. ವಂದೇ ಭಾರತ್ ರೈಲನ್ನು…
Read More » -
ಮಾಜಿ ಪ್ರಧಾನಿಗಳ ಮನೆಯಲ್ಲಿ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾದ ನಾ.ರಾ.ಲೋಕೇಶ್.
ನವದೆಹಲಿ: ಕೇಂದ್ರ ಸರಕಾರವು ವಿಶಾಖಪಟ್ಟಣದ ರಾಷ್ಟ್ರೀಯ ಉಕ್ಕು ಕಾರ್ಖಾನೆ ಅಥವಾ ವೈಜಾಗ್ ಸ್ಟೀಲ್ (RINl) ಪುನಶ್ಚೇತನ ಪ್ಯಾಕೇಜ್ ಘೋಷಿಸಿದ ಹಿನ್ನೆಲೆಯಲ್ಲಿ ಆಂಧ್ರ ಪ್ರದೇಶದ ಐಟಿ ಸಚಿವ ನಾ.ರಾ.ಲೋಕೇಶ್ ಅವರು ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದರು. ನವದೆಹಲಿಯಲ್ಲಿರುವ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ನಿವಾಸದಲ್ಲಿ ಸಚಿವ ಕುಮಾರಸ್ವಾಮಿ ಅವರನ್ನು ಭೇಟಿಯಾದ ಲೋಕೇಶ್ ಅವರು ವೈಜಾಗ್ ಸ್ಟೀಲ್ ಪುನಶ್ಚೇತನ ಪ್ಯಾಕೇಜ್ ಘೋಷಿಸಿದ ಹಿನ್ನೆಲೆಯಲ್ಲಿ ವಿಶೇಷವಾಗಿ ಕೃತಜ್ಞತೆ ಸಲ್ಲಿಸಿದರು. ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು, ಉಕ್ಕು ಖಾತೆ…
Read More » -
ಗಣರಾಜ್ಯೋತ್ಸವದ ಹಿನ್ನೆಲೆ ದೆಹಲಿಯ ರಾಜಪಥದಲ್ಲಿ ಗಮನಸೆಳೆದ ‘ಲಕ್ಕುಂಡಿ: ಶಿಲ್ಪಕಲೆಯ ತೊಟ್ಟಿಲುʼ ಸ್ಥಬ್ಧ ಚಿತ್ರ
ಕರ್ನಾಟಕ ರಾಜ್ಯದ ಪರವಾಗಿ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಪಾಲ್ಗೊಳ್ಳುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರತಿ ವರ್ಷ ತನ್ನ ವೈಶಿಷ್ಟಪೂರ್ಣ ಸ್ತಬ್ಧಚಿತ್ರಗಳ ಮೂಲಕವೇ ದೇಶದ ಗಮನ ಸೆಳೆಯುತ್ತಿದೆ. ನಮ್ಮ ರಾಜ್ಯವು ವರ್ಷದಿಂದ ವರ್ಷಕ್ಕೆ ಹೊಸ ಮೈಲಿಗಲ್ಲನ್ನು ಸ್ಥಾಪಿಸುತ್ತಲೇ ಸಾಗಿದೆ. ಈ ಬಾರಿ ಲಕ್ಕುಂಡಿಯ ಶಿಲ್ಪಕಲೆಯಿಂದ ಕೂಡಿರುವ ಐತಿಹಾಸಿಕ ದೇವಾಲಯಗಳು ಎಲ್ಲರನ್ನು ಮಂತ್ರಮುಗ್ಧರನ್ನಾಗಿಸಿದವು. ಕರ್ನಾಟಕಕ್ಕೆ ಈ ಬಾರಿಯ ಗಣರಾಜ್ಯೋತ್ಸವದ ಸ್ತಬ್ಧಚಿತ್ರವು ಅತ್ಯಂತ ಸ್ಮರಣೀಯವಾದುದು. ಎಲ್ಲಾ ಧರ್ಮಗಳನ್ನು ಸಮಾನವಾಗಿ ಕಾಣುವ ನಮ್ಮ ರಾಜ್ಯದಲ್ಲಿ ಎಲ್ಲಾ ಧರ್ಮಗಳ ದೇವಾಲಯಗಳಿವೆ. ಈ ಪೈಕಿ ಐತಿಹಾಸಿಕ ಪಟ್ಟಣವಾದ ಗದಗದ ಲಕ್ಕುಂಡಿಯು ಒಂದಾಗಿದೆ.…
Read More »