ಬೀದರ್
-
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರವನ್ನು ಸಿಐಡಿಗೆ ಒಪ್ಪಿಸಲು ಆಗ್ರಹ; ಸಚಿವ ಈಶ್ವರ್ ಖಂಡ್ರೆ
ಬೀದರ್: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸುವಂತೆ ಸಿಎಂ ಸಿದ್ದರಾಮಯ್ಯನವರಿಗೆ ಮನವಿ ಮಾಡುವುದಾಗಿ ಮತ್ತು ಮೃತನ ಕುಟುಂಬಕ್ಕೆ 10 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಸಚಿವ ಈಶ್ವರ್ ಖಂಡ್ರೆ ಘೋಷಿಸಿದರು. ಇತ್ತೀಚಿಗೆ ಆತ್ಮಹತ್ಯೆಗೆ ಶರಣಾದ ಗುತ್ತಿಗೆದಾರ ಸಚಿನ್ ಪಾಂಚಾಳ ನಿವಾಸಕ್ಕೆ ಇಂದು ಭೇಟಿ ನೀಡಿದ್ದ ಸಚಿವರು, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಪ್ರತಿಯೊಂದು ಜೀವವೂ ಅಮೂಲ್ಯ, ಸಚಿನ್ ಪಾಂಚಾಳ ಸಾವು ತೀವ್ರ ನೋವು ತಂದಿದೆ. ಈ ಪ್ರಕರಣದ ನಿಷ್ಪಕ್ಷಪಾತ ತನಿಖೆ ನಡೆಸಲಾಗುವುದು. ಬಿಜೆಪಿ ಸಾವಿನಲ್ಲೂ…
Read More »