ಬೆಂಗಳೂರು

  • ಭೂಮಿಹೀನ ದಲಿತರಿಗೆ ನ್ಯಾಯ ನೀಡಿ : ಸಿದ್ದಪ್ಪ ಕಾಂಬಳೆ

    ಭೂಮಿಹೀನ ದಲಿತರಿಗೆ ನ್ಯಾಯ ನೀಡಿ… ಡಿ.ಎಸ್.ಎಸ್. ಅಂಬೇಡ್ಕರ್ ವಾದದಿಂದ ತಹಶೀಲ್ದಾರ ಕಾರ್ಯಾಲಯದೆದುರು ಪ್ರತಿಭಟನೆ ಭೂಮಿಹೀನ ದಲಿತರಿಗೆ ಭೂಮಿಯನ್ನು ಒದಗಿಸಬೇಕು. ಹಲವಾರು ವರ್ಷಗಳಿಂದ ಸಾಗುವಳಿ ಮಾಡುತ್ತಿರುವ ಜಮೀನಿನಲ್ಲಿ ಅವರ ಹೆಸರು ನೊಂದಾಯಿಸಬೇಕೆಂದು ಇಂದು ಬೆಳಗಾವಿಯ ತಹಶೀಲ್ದಾರರ ಕಾರ್ಯಾಲಯದ ಎದುರು ದಲಿತ ಸಂಘರ್ಷ ಸಮಿತಿ ಅಂಬೇಡ್ಕರ ವಾದದ ವತಿಯಿಂದ ಪ್ರತಿಭಟನೆಯನ್ನು ನಡೆಸಲಾಯಿತು. ಇಂದು ಬೆಳಗಾವಿಯ ತಹಶೀಲ್ದಾರರ ಕಾರ್ಯಾಲಯದ ಎದುರು ದಲಿತ ಸಂಘರ್ಷ ಸಮಿತಿ ಅಂಬೇಡ್ಕರ ವಾದದ ವತಿಯಿಂದ ಪ್ರತಿಭಟನೆಯನ್ನು ನಡೆಸಿ, ಭೂಮಿಹೀನ ದಲಿತರಿಗೆ ಭೂಮಿ ಒದಗಿಸಬೇಕೆಂದು ಆಗ್ರಹಿಸಲಾಯಿತು. ಸ್ವಾತಂತ್ರ್ಯ ಸಿಕ್ಕಾಗಿನಿಂದ ದಲಿತರು ಭೂಮಿಗಾಗಿ ಅರ್ಜಿ ಸಲ್ಲಿಸಿದರೂ ಅವರಿಗೆ…

    Read More »
  • ಬೆಟ್ಟಿಂಗ್​ನಲ್ಲಿ ಸೋತು ಸುಣ್ಣವಾಗಿ ಮನೋಜ್ ಕುಮಾರ್ ಲೈವ್ ಆತ್ಮಹ*ತ್ಯೆ..!

    ಬೆಟ್ಟಿಂಗ್​ನಲ್ಲಿ ಸೋತು ಸುಣ್ಣವಾಗಿ ಮನೋಜ್ ಕುಮಾರ್ ಲೈವ್ ಆತ್ಮಹ*ತ್ಯೆ..! ಖಾಸಗಿ ಬ್ಯಾಂಕ್ ಉದ್ಯೋಗಿಯಾಗಿದ್ದ ಮೃ*ತ ಮನೋಜ್.. ಬೆಟ್ಟಿಂಗ್​ಗೆ ಪ್ರಚೋದನೆ ಕೊಟ್ಟ ಇಬ್ಬರ ಮೇಲೆ ಆರೋಪಿಸಿ ಆತ್ಮಹ*ತ್ಯೆ. ಜೆಪಿ ನಗರದ ಖಾಸಗಿ ಬ್ಯಾಂಕ್ ಉದ್ಯೋಗಿಗಳಾದ ಅರವಿಂದ್ ಮತ್ತು ಮಹೇಶ್ ನನ್ನ ಸಾವಿಗೆ ಕಾರಣ. ಬಡ್ಡಿಗೆ ಹಣ ಕೊಟ್ಟು ಬೆಟ್ಟಿಂಗ್ ಆಡಿಸಿ ನನ್ನನ್ನು ಸಾಯೋ ಹಾಗೆ ಮಾಡಿದ್ದಾರೆ.. ನನ್ನ ಸಾ*ವಿಗೆ ಅವರಿಬ್ಬರೆ ಕಾರಣ ಎಂದು ಆರೋಪಿಸಿ ಮನೋಜ್ ಆತ್ಮಹ*ತ್ಯೆ. ಬೆಂಗಳೂರಿನ ಆರ್ ಆರ್ ನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲು!

    Read More »
  • ಕೋವಿಡ್ ಅಕ್ರಮ: ವಿಚಾರಣಾ ಆಯೋಗದ ಅವಧಿ ಒಂದು ತಿಂಗಳು ವಿಸ್ತರಣೆ

    ಬೆಂಗಳೂರು: ಕೋವಿಡ್ ಸಂದರ್ಭದಲ್ಲಿ ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲಿ ಆಮ್ಲಜನಕದ ಕೊರತೆಯಿಂದಾಗಿ ಜನರು ಮೃತಪಟ್ಟ ಘಟನೆ ಸಂಬಂಧ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ಹಾ ಅವರ ವಿಚಾರಣಾ ಆಯೋಗದ ವರದಿಯನ್ನು ಆಗಸ್ಟ್ 1ರಿಂದ ಆಗಸ್ಟ್ 31ಕ್ಕೆ ಒಂದು ತಿಂಗಳ ಅವಧಿಗೆ ವಿಸ್ತರಿಸಲಾಗಿದೆ. ಚಿನ್ನಸ್ವಾಮಿ ಕ್ರೀಡಾಂಗಣದ ಕಾಲ್ತುಳಿತದ ಪ್ರಕರಣಕ್ಕೆ ಆದ್ಯತೆ ನೀಡಿ, ಒಂದು ತಿಂಗಳೊಳಗಾಗಿ ವಿಚಾರಣೆ ಪೂರ್ಣಗೊಳಿಸಿ ವರದಿ ಸಲ್ಲಿಸಬೇಕಾಗಿರುವ ಕಾರಣ ಸರ್ಕಾರದಿಂದ ಈ ಆದೇಶ ಹೊರಡಿಸಲಾಗಿದೆ. ಕೋವಿಡ್-19 ಸಾಂಕ್ರಾಮಿಕ ರೋಗದ ನಿವಾರಣೆ ಹಾಗೂ ತಡೆಗಟ್ಟುವಿಕೆ ಸಂಬಂಧವಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೈದ್ಯಕೀಯ ಶಿಕ್ಷಣ…

    Read More »
  • ವಿರಾಟ್ ಕೊಹ್ಲಿ ವಿರುದ್ಧ ಪೊಲೀಸರಿಗೆ ದೂರು –

    ಬೆಂಗಳೂರು: ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡ ಐಪಿಎಲ್​ ಕಪ್​ ಗೆದ್ದ ಹಿನ್ನೆಲೆಯಲ್ಲಿ ನಡೆದ ಸಂಭ್ರಮಾಚರಣೆ ವೇಳೆ ಸಂಭವಿಸಿದ ಕಾಲ್ತುಳಿತ ದುರಂತ ಸಂಬಂಧ ಆರ್‌ಸಿಬಿ ಆಟಗಾರ ವಿರಾಟ್ ಕೊಹ್ಲಿ ವಿರುದ್ಧ ಪೊಲೀಸರಿಗೆ ದೂರು ನೀಡಲಾಗಿದೆ. ಘಟನೆ ಸಂಬಂಧ ಕೊಹ್ಲಿ ವಿರುದ್ಧವೂ ಪ್ರಕರಣ ದಾಖಲಿಸುವಂತೆ ಆಗ್ರಹಿಸಿ, ನೈಜ ಹೋರಾಟಗಾರರ ವೇದಿಕೆ ಪದಾಧಿಕಾರಿಗಳು ಕಬ್ಬನ್‌ ಪಾರ್ಕ್ ಪೊಲೀಸ್​ ಠಾಣೆಗೆ ಶುಕ್ರವಾರ ದೂರು ಕೊಟ್ಟಿದ್ದಾರೆ. ಈ ಸಂಬಂಧ ಪೊಲೀಸರು ದೂರಿನ ಪ್ರತಿ ಪಡೆದು, ಹಿಂಬರಹ ನೀಡಿದ್ದಾರೆ. ಕಾಲ್ತುಳಿತದ ಸಂಬಂಧ ಈಗಾಗಲೇ ದಾಖಲಾಗಿರುವ ಎಫ್ಐಆರ್‌ಗಳ ಜೊತೆಗೆ ಈ ದೂರನ್ನು ತನಿಖೆಗೆ ಪರಿಗಣಿಸುವುದಾಗಿ ಪೊಲೀಸರು…

    Read More »
  • ಬೆಂಗಳೂರಿನಲ್ಲಿ ಆರ್‌ಸಿಬಿ ವಿಜಯೋತ್ಸದಲ್ಲಿ ಕಾಲ್ತುಳಿ ಪ್ರಕರಣ…. ಸಿಎಂ, ಡಿಸಿಎಂ, ಗೃಹ ಸಚಿವರು ರಾಜೀನಾಮೆಗೆ ಆಗ್ರಹಿಸಿ ಧಾರವಾಡದಲ್ಲಿ ಬೀದಿಗಿಳಿದ ಸಂಘಟನೆ

    ಬೆಂಗಳೂರಿನಲ್ಲಿ ಆರ್‌ಸಿಬಿ ವಿಜಯೋತ್ಸದಲ್ಲಿ ಕಾಲ್ತುಳಿ ಪ್ರಕರಣ…. ಸಿಎಂ, ಡಿಸಿಎಂ, ಗೃಹ ಸಚಿವರು ರಾಜೀನಾಮೆಗೆ ಆಗ್ರಹಿಸಿ ಧಾರವಾಡದಲ್ಲಿ ಬೀದಿಗಿಳಿದ ಸಂಘಟನೆ ಬೆಂಗಳೂರಿನಲ್ಲಿ ಆರ್ ಸಿ ಬಿ‌ವಿಜಯೋತ್ಸವದ ಸಂದರ್ಭದಲ್ಲಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಐಪಿಎಸ್ ಅಧಿಕಾರಿ ಸೇರಿದಂತೆ ಇತರ ಪೊಲೀಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ಅಮಾನತ್ತುಗೊಳಿಸಿದ್ದನ್ನು ಖಂಡಿಸಿ ಹಾಗೂ ಸಿಎಂ ಡಿಸಿಎಂ ಸೇರಿ ಗೃಹ ಸಚಿವರ ರಾಜೀನಾಮೆ ಆಗ್ರಹಿಸಿ ಧಾರವಾಡದಲ್ಲಿ ಸಮಾನ ಮನಸ್ಕರ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ‌ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಸರ್ಕಾರ…

    Read More »
  • ಈ ಬಾರಿ ನೋ ಪಿಓಪಿ…ಓನ್ಲಿ ಇಕೋ ಫ್ರೆಂಡ್ಲಿ ಗಣೇಶ ಮೂರ್ತಿಗಳನ್ನೇ ಬಳಸಿ…

    ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಬೆಂಗಳೂರಿನ ಸೂಚನೆಯನ್ವಯ ಬೆಳಗಾವಿಯಲ್ಲಿ ಈ ಬಾರಿ ಪಿಓಪಿ ಮತ್ತು ಪರಿಸರಕ್ಕೆ ಹಾನಿಕರವಾದ ಬಣ್ಣಗಳನ್ನು ಬಳಸಿ ತಯಾರಿಸಿದ ಗಣೇಶ ಮೂರ್ತಿಗಳ ಬಳಕೆಗೆ ನಿರ್ಬಂಧವನ್ನು ಹೇರಲಾಗಿದ್ದು, ನಿಯಮ ಉಲ್ಲಂಘಿಸಿದರೇ ಕ್ರಮ ಕೈಗೊಳ್ಳುವುದಾಗಿ ಬೆಳಗಾವಿ ಮಹಾನಗರ ಪಾಲಿಕೆಯೂ ಎಚ್ಚರಿಕೆಯನ್ನು ನೀಡಿದೆ. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಬೆಂಗಳೂರಿನ ಸೂಚನೆಯನ್ವಯ ಪಿ.ಓ.ಪಿ.ಯಿಂದ ತಯಾರಿಸಲಾದ ಮತ್ತು ಬಣ್ಣಲೇಪಿತ ವಿಗ್ರಹಗಳನ್ನು ತಯಾರಿಸುವುದು ಮತ್ತು ಜಲಮೂಲಗಳಲ್ಲಿ ನದಿ, ಕಾಲುವೆ/ಬಾವಿಗಳಲ್ಲಿ ವಿಸರ್ಜಿಸುವುದನ್ನು ನಿರ್ಬಂಧಿಸಲಾಗಿದೆ. ಆದ್ದರಿಂದ ಈ ಬಾರಿಯ ಗಣೇಶೋತ್ಸವದಲ್ಲಿ ಮೂರ್ತಿ ತಯಾರಕರು, ಸಾರ್ವಜನಿಕರು ಮತ್ತು ಗಣೇಶೋತ್ಸವ ಮಹಾಮಂಡಳಗಳಿಗೆ…

    Read More »
  • ಕಾಲ್ತುಳಿತ ದುರಂತ: ಪೊಲೀಸ್​ ಆಯುಕ್ತ ಬಿ.ದಯಾನಂದ್ ಸೇರಿ ಐವರು ಅಧಿಕಾರಿಗಳು ಅಮಾನತು

    ಬೆಂಗಳೂರು: ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡವು ಐಪಿಎಲ್​ ಚಾಂಪಿಯನ್​ ಆದ ಹಿನ್ನೆಲೆಯಲ್ಲಿ ನಗರದ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆಯುತ್ತಿದ್ದ ವಿಜಯೋತ್ಸವದ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತ ಸಂಬಂಧ ನಗರ ಪೊಲೀಸ್ ಆಯುಕ್ತರು ಸೇರಿದಂತೆ ಐವರನ್ನು ರಾಜ್ಯ ಸರ್ಕಾರ ಅಮಾನತು ಮಾಡಿದೆ.‌ ಭದ್ರತೆ ನಿರ್ವಹಣೆ ವೈಫಲ್ಯ ಹಿನ್ನೆಲೆಯಲ್ಲಿ ಐವರು ಅಧಿಕಾರಿಗಳ ತಲೆದಂಡವಾಗಿದೆ. ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್​, ಪೂರ್ವ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ವಿಕಾಸ್, ಕೇಂದ್ರ ವಿಭಾಗದ ಡಿಸಿಪಿ ಶೇಖರ್ ಟೆಕ್ಕಣ್ಣನವರ್, ಕಬ್ಬನ್ ಪಾರ್ಕ್ ಉಪವಿಭಾಗದ ಎಸಿಪಿ ಬಾಲಕೃಷ್ಣ ಹಾಗೂ ಕಬ್ಬನ್ ಪಾರ್ಕ್ ಠಾಣೆ…

    Read More »
  • ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಭಾರೀ ನೂಕುನುಗ್ಗಲು: ಮಹಿಳೆ ಸೇರಿ 11 ಸಾವು, ಹಲವರಿಗೆ ಗಾಯ

    ಬೆಂಗಳೂರು: ಆರ್​ಸಿಬಿ ಗೆಲುವಿನ ಸಂಭ್ರಮಾಚರಣೆ ಪಾಲ್ಗೊಳ್ಳಲು ನಗರದ ಚಿನ್ನಸ್ವಾಮಿ ಸ್ಟೇಡಿಯಂನೊಳಗೆ ಹೋಗುವ ಆತುರದಲ್ಲಿ ಭೀಕರ ಕಾಲ್ತುಳಿತ ಸಂಭವಿಸಿ 11 ಜನ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ಧಾರೆ. ತಮ್ಮ ನೆಚ್ಚಿನ ಆಟಗಾರರನ್ನು ಸನಿಹದಿಂದ ಕಣ್ತುಂಬಿಕೊಳ್ಳಲು ಸ್ಟೇಡಿಯಂಗೆ ಜನಸಾಗರವೇ ಹರಿದು ಬಂದಿತ್ತು. ಭಾರೀ ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾಯಿಸಿದ ಹಿನ್ನೆಲೆಯಲ್ಲಿ ನೂಕುನುಗ್ಗಲು ಉಂಟಾಯಿತು. ಗಾಯಗೊಂಡವರನ್ನು ಕೂಡಲೇ ಸಮೀಪದ ಬೌರಿಂಗ್​ ಮತ್ತು ವೈದೇಹಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಬೌರಿಂಗ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ 19 ಗಾಯಾಳುಗಳ ಪೈಕಿ 7 ಜನ ಮೃತಪಟ್ಟರೆ, ವೈದೇಹಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ 8 ಜನ ಗಾಯಾಳುಗಳ ಪೈಕಿ ನಾಲ್ವರು ಮೃತಪಟ್ಟಿದ್ದಾರೆ ಎಂದು ಮೂಲಗಳು…

    Read More »
  • ಮೈಸೂರು ಪೇಠಾ ತೊಡಿಸಿ ಸಿಎಂ ಸಿದ್ಧರಾಮಯ್ಯ…ಡಿಸಿಎಂ ಡಿ.ಕೆ.ಶಿವಕುಮಾರ್ ಆರ್.ಸಿ.ಬಿ ತಂಡದ ಸದಸ್ಯರಿಗೆ ಸತ್ಕಾರ…

    ಐಪಿಎಲ್ ಚಾಂಪಿಯನ್ ಆರ್ಸಿಬಿ ತಂಡಕ್ಕೆ ಕರ್ನಾಟಕ ಸರ್ಕಾರದ ವತಿಯಿಂದ ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ಮುಂದೆ ಸಿಎಂ ಸಿದ್ಧರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸನ್ಮಾನ ಮಾಡಿದರು. 18 ವರ್ಷಗಳ ಬಳಿಕ ಆರ್.ಸಿ.ಬಿ ತಂಡ ಐ ಪಿ ಎಲ್ ಮ್ಯಾಚಿನಲ್ಲಿ ರೋಚಕ ವಿಜಯ ಸಾಧಿಸಿ ಇಂದು ರಾಜಧಾನಿ ಬೆಂಗಳೂರಿಗೆ ಮರಳಿತು. ಈ ಹಿನ್ನೆಲೆ ಕರ್ನಾಟಕ ಸರ್ಕಾರದ ವತಿಯಿಂದ ಅದ್ಧೂರಿ ಸನ್ಮಾನ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ವಿಧಾನಸೌಧ ಗ್ರಾಂಡ್ ಸ್ಟೆಪ್ಸ್ ಮುಂದೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಆರ್ಸಿಬಿ ತಂಡದ ಸದಸ್ಯರಿಗೆ ಮೈಸೂರು…

    Read More »
  • ಬಿಜೆಪಿಯವರು ಹಿಂದೂ- ಮುಸ್ಲಿಂರೆಂಬ ಭೂತ ಕನ್ನಡಿಯಿಂದ ನೋಡುವುದು ಬಿಡಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

    ಬಿಜೆಪಿಯವರು ಹಿಂದೂ- ಮುಸ್ಲಿಂರೆಂಬ ಭೂತ ಕನ್ನಡಿಯಿಂದ ನೋಡುವುದು ಬಿಡಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶಾಸಕ ಸುನೀಲ್ ಕುಮಾರ್ ಜವಾಬ್ದಾರಿಯುತ ಹೇಳಿಕೆ ನೀಡಲಿ ಬೆಂಗಳೂರು: ಬಿಜೆಪಿಯವರು ಹಿಂದೂ, ಮುಸ್ಲಿಂರೆಂದು ಭೂತ ಕನ್ನಡಿಯಿಂದ ನೋಡುವುದನ್ನು ಬಿಡಬೇಕು. ಸಾಮಾಜಿಕ ಬದ್ಧತೆಯಿಂದ ಎಲ್ಲವನ್ನೂ ನೋಡಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ‌. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಹಿಂದೂ ಸಂಘಟನೆಗಳನ್ನು ಸರ್ಕಾರ ಟಾರ್ಗೆಟ್ ಮಾಡುತ್ತಿದೆ ಎಂಬ ಬಿಜೆಪಿಯ ಸುನೀಲ್ ಕುಮಾರ್ ಆರೋಪಕ್ಕೆ ಪ್ರತಿಕ್ರಿಯಿಸಿದ ಸಚಿವರು, ಮೊದಲು ಸುನೀಲ್ ಕುಮಾರ್ ಅವರು ಮಾತನಾಡುವಾಗ…

    Read More »
Back to top button