ಬೆಂಗಳೂರು ಗ್ರಾಮಾಂತರ

  • ರೈತರಿಗೆ ವಕ್ಫ್ ನೋಟೀಸ್ ಖಂಡಿಸಿ ಸರ್ಕಾರದ ವಿರುದ್ದ ಬಿಜೆಪಿ ಭಿನ್ನಮತೀಯರಿಂದ ಜನಜಾಗೃತಿ ಅಭಿಯಾನ

    ಬೆಂಗಳೂರು,ನ.15- ರಾಜ್ಯಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ವಕ್ಫ್ ಬೋರ್ಡ್ ಮೂಲಕ ರೈತರ ಜಮೀನಿಗೆ ನೋಟಿಸ್ ನೀಡುತ್ತಿರುವ ಸರ್ಕಾರದ ವಿರುದ್ದ ನ.25ರಿಂದ ಡಿ.25ರವರೆಗೆ ಬೀದರ್ನಿಂದ ಜನಜಾಗೃತಿ ಅಭಿಯಾನ ಬಿಜೆಪಿ ಭಿನ್ನಮತೀಯರ ನೇತೃತ್ವದಲ್ಲಿ ನಡೆಯಲಿದೆ.   ಮುಖ್ಯವಾಗಿ ಮೂರು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಬಿಜೆಪಿ ಚಿಹ್ನೆಯಡಿ ಜನಜಾಗೃತಿ ಅಭಿಯಾನವನ್ನು ಪ್ರಾರಂಭಿಸಿರುವ ಭಿನ್ನಮತೀಯ ನಾಯಕರು ಸಾರ್ವಜನಿಕರು ವಕ್ಫ್ ನಿಂದ ಯಾವುದೇ ರೀತಿಯ ಅನ್ಯಾಯವಾಗಿದ್ದರೆ 9035675734 ಈ ವಾಟ್ಸಪ್ ನಂಬರಿಗೆ ಸಂದೇಶ ಕಳುಹಿಸಲು ಮನವಿ ಮಾಡಿದ್ದಾರೆ. ಮಾಜಿ ಸಚಿವ ಕುಮಾರ್ ಬಂಗಾರಪ್ಪ ಅವರ ನಿವಾಸದಲ್ಲಿ ಈ ಕುರಿತು ಪತ್ರಿಕಾ ಗೋಷ್ಠಿ ನಡೆಸಿದ ಮಾಜಿ…

    Read More »
Back to top button