ಬೆಳಗಾವಿ
-
ಮೋಳೆ ಗ್ರಾಮ ಪಂಚಾಯತಿಯಲ್ಲಿ ಭಾರಿ ಗೋಲಮಾಲ್..!
ಮೋಳೆ ಗ್ರಾಮ ಪಂಚಾಯತಿಯಲ್ಲಿ ಭಾರಿ ಗೋಲಮಾಲ್..! ಕಾಗದಲ್ಲಿಯೇ ಅಭಿವೃದ್ಧಿಗೊಂಡ ರಸ್ತೆಗಳು..!! ಮುಖಂಡರಿAದ ಗಂಭೀರ ಆರೋಪ..!!! ಕಾಗವಾಡ: ತಾಲೂಕಿನ ಮೋಳೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರಸ್ತೆ ಕಾಮಗಾರಿಯಲ್ಲಿ ಭಾರಿ ಗೋ¯ಮಾಲ್ ನಡೆದಿದೆ ಎಂದು ಗ್ರಾಮದ ಮುಖಂಡ ಪಿಂಟು ಮುಂಜೆ ಆರೋಪಿಸಿದ್ದಾರೆ. ಅವರು ಶನಿವಾರ ದಿ. 26 ರಂದು ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ಮೋಳೆ-ಮಂಗಸೂಳಿ ರಸ್ತೆಯ ಲಾಂಡಗೆ ತೋಟದ ರಸ್ತೆ ಮುರಮೀಕರಣ ಕಾಮಗಾರಿ ಮಾಡದೇ ಅನುದಾನ ಬಿಡುಗಡೆಗೊಳಿಸಿ, ಅವ್ಯವಹಾರ ಮಾಡಿದ್ದಾರೆ. ಈ ರಸ್ತೆ ಅಭಿವೃದ್ಧಿಗೆ ಕಳೆದ ಎರಡೂ ವರ್ಷಗಳ ಹಿಂದೆ ಅನುಮೋದನೆ ದೊರೆತಿದ್ದು, ಈ ಅವಧಿಯಲ್ಲಿ ಮುರಮೀಕರಣ ಮಾಡದೇ…
Read More » -
ನೂತನವಾಗಿ ನಿರ್ಮಿಸಿದ ಸ್ವಯಂ ಚಾಲಿತ ಚಾಲನಾ ಪಥಕ್ಕೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ
ಬೈಲಹೊಂಗಲ: ನೂತನವಾಗಿ ನಿರ್ಮಿಸಿದ ಸ್ವಯಂ ಚಾಲಿತ ಚಾಲನಾ ಪಥಕ್ಕೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ ಬೈಲಹೊಂಗಲ: ಪಟ್ಟಣದ ಹೊರವಲಯದ ದೇವಲಾಪುರ ರಸ್ತೆಯಲ್ಲಿರುವ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಆವರಣದಲ್ಲಿ ರೂ.5.50 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿದ ಸ್ವಯಂ ಚಾಲಿತ ಚಾಲನಾ ಪಥವನ್ನು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ರಿಬ್ಬನ್ ಕತ್ತರಿಸುವ ಮೂಲಕ ಚಾಲನೆ ನೀಡಿದರು. ಈ ವೇಳೆ ಶಾಸಕ ಮಹಾಂತೇಶ ಕೌಜಲಗಿ, ಧಾರ್ಮಿಕ ದತ್ತಿ ಇಲಾಖೆ ನಿರ್ದೇಶಕ ಮಹಾಂತೇಶ ಶಾಸ್ತ್ರೀ ಆರಾದ್ರಿ ಮಠ, ಪುರಸಭೆ ಅಧ್ಯಕ್ಷ ವಿಜಯ ಬೋಳ ನ್ನವರ, ಅಪರ…
Read More » -
ಜಲಜೀವನ ಮಿಷನ್ ಯೋಜನೆ ಸದ್ಭಳಕೆಯಾಗಲಿ”: ರಾಹುಲ್ ಶಿಂಧೆ
ಜಲಜೀವನ ಮಿಷನ್ ಯೋಜನೆ ಸದ್ಭಳಕೆಯಾಗಲಿ” ಜಲಜೀವನ ಮಿಷನ್ ಯೋಜನೆಯು ಪ್ರತಿ ಕುಟುಂಬದಲ್ಲಿ ಸದ್ಬಳಕೆಯಾಗಲಿ ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಶ್ರೀ ರಾಹುಲ್ ಶಿಂಧೆ ಯವರು ಕರೆ ನೀಡಿದರು. ಬೈಲಹೊಂಗಲ ತಾಲೂಕಿನ ಗ್ರಾಪಂ ನೇಸರಗಿ, ಮಲ್ಲಾಪೂರ ಕೆ ಎನ್ ಮತ್ತು ವಣ್ಣೂರ ಕ್ಕೆ ಇಂದು ಭೇಟಿ ನೀಡಿ ವಿವಿಧ ಯೋಜನೆಗಳನ್ನು ವೀಕ್ಷಣೆ ಮಾಡಿದರು ಅದರಲ್ಲಿ ಜಲಜೀವನ ಮಿಷನ್ ಯೋಜನೆಯಡಿಯಲ್ಲಿ ನಿರ್ಮಾಣವಾಗಿರುವಂತಹ ಕಾಮಗಾರಿಗಳನ್ನು ವೀಕ್ಷಣೆ ಮಾಡಿ ಪ್ರತಿ ಮನೆಯ ನಲ್ಲಿಗಳಲ್ಲಿ ನೀರು ಬರುವಂತಹ ಕ್ಷಣವನ್ನು ವೀಕ್ಷಣೆ ಮಾಡಿದರು ಸ್ಥಳೀಯ ಮಹಿಳೆಯರನ್ನು ಮಾತನಾಡಿಸಿ ನೀರು…
Read More » -
ಬೆಳಗಾವಿಯ ಬಿರಿಯಾನಿ ಪ್ರಿಯರಿಗೆ ಸಿಹಿ ಸುದ್ಧಿ… 17ನೇ ಶಾಖೆ ಆರಂಭಿಸಿದ “ ಮಾವಳ್ಳಿ ಬಿರಿಯಾನಿ ”
ಬೆಳಗಾವಿಯ ಬಿರಿಯಾನಿ ಪ್ರಿಯರಿಗೆ ಸಿಹಿ ಸುದ್ಧಿ…17ನೇ ಶಾಖೆ ಆರಂಭಿಸಿದ “ ಮಾವಳ್ಳಿ ಬಿರಿಯಾನಿ ”ದಕ್ಷಿಣ ಕರ್ನಾಟಕದ ಸುಮಾರು 70 ಕ್ಕೂ ಅಧಿಕ ವರ್ಷದಿಂದ ಜನಪ್ರಿಯವಾದ ಬಿರಿಯಾನಿ ಈಗ ಬೆಳಗಾವಿಗರಿಗೆ ತನ್ನ ರುಚಿಯನ್ನು ಉಣಬಡಿಸಲು ಲಗ್ಗೆಯಿಟ್ಟಿದೆ. ರಾಜ್ಯದ್ಯಂತ ಈಗಾಗಲೇ 16 ಶಾಖೆಗಳನ್ನು ಹೊಂದಿದ ಮಾವಳ್ಳಿ ಬಿರಿಯಾನಿ ತನ್ನ 17ನೇ ಶಾಖೆಯನ್ನು ಬೆಳಗಾವಿಯಲ್ಲಿ ಆರಂಭಿಸಿದೆ. ಹೌದು, ಬೆಳಗಾವಿಯ ಬಿರಿಯಾನಿ ಪ್ರಿಯರಿಗೆ ಇಲ್ಲಿದೆ ಒಂದು ಸಿಹಿ ಸುದ್ಧಿ. ಇಷ್ಟುದಿನ ವಿವಿಧೆಡೆಯ ಶೈಲಿಯ ಬಿರಿಯಾನಿಗಳನ್ನು ಸವಿದ ಬೆಳಗಾವಿಗರಿಗೆ ಈಗ ದಕ್ಷಿಣ ಕರ್ನಾಟಕದ ಸುಪ್ರಸಿದ್ಧ ಮಾವಳ್ಳಿ ಬಿರಿಯಾನಿ ತನ್ನ ರುಚಿಕರ ಬಿರಿಯಾನಿಯನ್ನು…
Read More » -
ಭೂಮಿಹೀನ ದಲಿತರಿಗೆ ನ್ಯಾಯ ನೀಡಿ : ಸಿದ್ದಪ್ಪ ಕಾಂಬಳೆ
ಭೂಮಿಹೀನ ದಲಿತರಿಗೆ ನ್ಯಾಯ ನೀಡಿ… ಡಿ.ಎಸ್.ಎಸ್. ಅಂಬೇಡ್ಕರ್ ವಾದದಿಂದ ತಹಶೀಲ್ದಾರ ಕಾರ್ಯಾಲಯದೆದುರು ಪ್ರತಿಭಟನೆ ಭೂಮಿಹೀನ ದಲಿತರಿಗೆ ಭೂಮಿಯನ್ನು ಒದಗಿಸಬೇಕು. ಹಲವಾರು ವರ್ಷಗಳಿಂದ ಸಾಗುವಳಿ ಮಾಡುತ್ತಿರುವ ಜಮೀನಿನಲ್ಲಿ ಅವರ ಹೆಸರು ನೊಂದಾಯಿಸಬೇಕೆಂದು ಇಂದು ಬೆಳಗಾವಿಯ ತಹಶೀಲ್ದಾರರ ಕಾರ್ಯಾಲಯದ ಎದುರು ದಲಿತ ಸಂಘರ್ಷ ಸಮಿತಿ ಅಂಬೇಡ್ಕರ ವಾದದ ವತಿಯಿಂದ ಪ್ರತಿಭಟನೆಯನ್ನು ನಡೆಸಲಾಯಿತು. ಇಂದು ಬೆಳಗಾವಿಯ ತಹಶೀಲ್ದಾರರ ಕಾರ್ಯಾಲಯದ ಎದುರು ದಲಿತ ಸಂಘರ್ಷ ಸಮಿತಿ ಅಂಬೇಡ್ಕರ ವಾದದ ವತಿಯಿಂದ ಪ್ರತಿಭಟನೆಯನ್ನು ನಡೆಸಿ, ಭೂಮಿಹೀನ ದಲಿತರಿಗೆ ಭೂಮಿ ಒದಗಿಸಬೇಕೆಂದು ಆಗ್ರಹಿಸಲಾಯಿತು. ಸ್ವಾತಂತ್ರ್ಯ ಸಿಕ್ಕಾಗಿನಿಂದ ದಲಿತರು ಭೂಮಿಗಾಗಿ ಅರ್ಜಿ ಸಲ್ಲಿಸಿದರೂ ಅವರಿಗೆ…
Read More » -
Belagavi Dc Car seized 30 ವರ್ಷ ಬಳಿಕ ಹೊರ ಬಿದ್ದ ತೀರ್ಪು… 1.34 ಕೋಟಿ ಬಿಲ್ ಬಾಕಿ; ಬೆಳಗಾವಿ ಡಿಸಿ ಕಾರ್ ಸೀಜ್ !!!
Belagavi Dc Car seized 30 ವರ್ಷ ಬಳಿಕ ಹೊರ ಬಿದ್ದ ತೀರ್ಪು… 1.34 ಕೋಟಿ ಬಿಲ್ ಬಾಕಿ; ಬೆಳಗಾವಿ ಡಿಸಿ ಕಾರ್ ಸೀಜ್ !!! 30 ವರ್ಷ ಬಳಿಕ ಹೊರ ಬಿದ್ದ ತೀರ್ಪು… 1.34 ಕೋಟಿ ಬಿಲ್ ಪಾವತಿಸಲು ವಿಫಲ ಬೆಳಗಾವಿ ಜಿಲ್ಲಾಧಿಕಾರಿಗಳ ಕಾರ್ ಸೀಜ್… ನ್ಯಾಯಾಲಯದ ಆದೇಶ ಪಾಲನೆ 30 ವರ್ಷದ ಹಿಂದೆ ಸಣ್ಣ ನೀರಾವರಿ ಇಲಾಖೆಯ ವ್ಯಾಪ್ತಿಯಲ್ಲಿ ಬ್ಯಾರೇಜ್ ನಿರ್ಮಿಸಿದ ಗುತ್ತಿಗೆದಾರನಿಗೆ ಬಡ್ಡಿ ಸಮೇತ 1.34 ಕೋಟಿ ಬಾಕಿ ಬಿಲ್ ನೀಡಲೂ ವಿಫಲವಾದ ಹಿನ್ನೆಲೆ ಬೆಳಗಾವಿ ಜಿಲ್ಲಾಧಿಕಾರಿಗಳ ಕಾರನ್ನೇ ಜಪ್ತಿ…
Read More » -
ನವಿಲುತೀರ್ಥ ಜಲಾಶಯದಿಂದ ಇಂದಿನಿಂದ ಕಾಲುವೆಗಳಿಗೆ ನೀರು: ಲಕ್ಷ್ಮೀ ಹೆಬ್ಬಾಳ್ಕರ್
ಬೆಳಗಾವಿ: ಬೆಳೆಗಳು ಒಣಗುತ್ತಿರುವ ಹಿನ್ನೆಲೆಯಲ್ಲಿ ಬದಾಮಿ, ನರಗುಂದ, ಸವದತ್ತಿ ಭಾಗದ ರೈತರ ಬೇಡಿಕೆಯಂತೆ ಇಂದಿನಿಂದ ಸವದತ್ತಿ ತಾಲೂಕಿನ ಮುನವಳ್ಳಿಯ ನವಿಲುತೀರ್ಥ ಜಲಾಶಯದಿಂದ ಕಾಲುವೆಗಳಿಗೆ ನೀರು ಬಿಡಲು ತೀರ್ಮಾನಿಸಿದ್ದೇವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಬೆಳಗಾವಿ ನಗರದಲ್ಲಿರುವ ಮುಖ್ಯ ಇಂಜಿನಿಯರ್, ಉತ್ತರ ವಲಯದ ಕಚೇರಿಯಲ್ಲಿ ಇಂದು ಲಕ್ಷ್ಮೀ ಹೆಬ್ಬಾಳ್ಕರ್ ಅವರ ಅಧ್ಯಕ್ಷತೆಯಲ್ಲಿ ಮಲಪ್ರಭಾ ಯೋಜನೆಯ ನೀರಾವರಿ ಸಲಹಾ ಸಮಿತಿಯ ಸಭೆ ನಡೆಯಿತು. ಸಭೆಯಲ್ಲಿ ನರಗುಂದ ಶಾಸಕ ಸಿ.ಸಿ.ಪಾಟೀಲ, ಬದಾಮಿ ಶಾಸಕ ಬಿ.ಬಿ.ಚಿಮ್ಮನಕಟ್ಟಿ, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ನೀರು ಬಳಕೆದಾರರ ಸಂಘದ…
Read More » -
ಶೀರ್ಷಿಕೆ- ಅಖಂಡ ಕರ್ನಾಟಕ ರಾಜ್ಯ ರೈತ ಸಂಘ ಬೈಲಹೊಂಗಲ್ ತಾಲೂಕ ಪದಾಧಿಕಾರಿಗಳ ಆಯ್ಕೆ
ರವಿವಾರ ದಿನಾಂಕ 13-07-2025 ಬೈಲಹೊಂಗಲ ರೈತ ಭವನದಲ್ಲಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ, ಅಖಂಡ ಕರ್ನಾಟಕ ರಾಜ್ಯ ರೈತ ಸಂಘ ಬೈಲಹೊಂಗಲ ತಾಲ್ಲೂಕು ಉಪಾಧ್ಯಕ್ಷರು ಹಾಗೂ ಪದಾಧಿಕಾರಿಗಳ ನೇಮಕ,. ಹಾಗೂ ರೈತರ ಸಮಸ್ಯೆಗಳಿಗೆ ಪರಿಹಾರ ಒದಗಿಸದ ಭಾಗದ ಶಾಸಕರು ಹಾಗೂ ರೈತರಿಗೆ ಕಳಪೆ ಬೀಜ ವಿತರಣೆ ಸಂಬಂಧ ಮನವಿ ಸಲ್ಲಿಸಿದರು. ಯಾವದೇ ಪರಿಹಾರ ನೀಡದ ಅಧಿಕಾರಿ ವರ್ಗಕ್ಕೆ ರೈತ ಸಂಘದ ಜಿಲ್ಲಾ ಅಧ್ಯಕ್ಷರು ಆಕ್ರೋಶ ಹೊರಹಾಕಿದರು.ರೈತರಿಗೆ ಆದಷ್ಟು ಬೇಗ ಪರಿಹಾರ ನೀಡಿ ಇಲ್ಲ ಎಂದರೆ ಪ್ರತಿಭಟನೆ ಮಾಡಲಾಗುವುದು ಎಂದು ತಿಳಿಸಿದರು. ಪದಾಧಿಕಾರಿಗಳ ನೇಮಕ ಮತ್ತು…
Read More » -
ಇಂಚಲದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಇ ಎಲ್ ಸಿ ಕ್ಲಬ್ ಎನ್ ಎಸ್ ಎಸ್ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು,
ಇಂದು ನಮ್ಮ ಮಹಾವಿದ್ಯಾಲಯದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಇ ಎಲ್ ಸಿ ಕ್ಲಬ್ ಎನ್ ಎಸ್ ಎಸ್ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು, ಈ ಕಾರ್ಯಕ್ರಮದ ದಿವ್ಯ ಸಾನಿಧ್ಯ ಶ್ರೀ ಪೂರ್ಣಾನಂದ ಭಾರತಿ ಸ್ವಾಮೀಜಿಯವರು ವಹಿಸಿಕೊಂಡಿದ್ದರು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಶಿವಾನಂದ ಭಾರತಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳಾದ ಎಸ್ ಎನ್ ಕೊಳ್ಳಿ ಗುರುಗಳು ವಹಿಸಿಕೊಂಡಿದ್ದರು, ಮುಖ್ಯ ಅಥಿತಿಗಳಾಗಿ ಕೆ ವಿ ಜಿ ಬಿ ವ್ಯವಸ್ಥಾಪಕರಾದ ಬಸವರಾಜ ಜಗದಾಳೆ ಅವರು ಆಗಮಿಸಿದ್ದರು, ಹಾಗೂ ಬಿ ಎಸ್ ಮಲ್ಲೂರ ಅವರು ಆಗಮಿಸಿದ್ದರು,…
Read More » -
ಪ್ಲಾಸ್ಟಿಕ್ ಬಳಕೆ ಶೂನ್ಯ ಮಾಡಲು ಬೀದಿ ಬದಿ ವ್ಯಾಪಾರಿಗಳ ಪಾತ್ರ ಪ್ರಮುಖ: ಮಹಾನಗರ ಪಾಲಿಕೆ ಆಯುಕ್ತೆ ಶುಭಾ ಬಿ.
ಪ್ಲಾಸ್ಟಿಕ್ ಬಳಕೆ ಶೂನ್ಯ ಮಾಡಲು ಬೀದಿ ಬದಿ ವ್ಯಾಪಾರಿಗಳ ಪಾತ್ರ ಪ್ರಮುಖ: ಮಹಾನಗರ ಪಾಲಿಕೆ ಆಯುಕ್ತೆ ಶುಭಾ ಬಿ. ಪ್ಲಾಸ್ಟಿಕ್ ಬಳಕೆ ಶೂನ್ಯವಾದಲ್ಲಿ ಸ್ವಚ್ಛ ಸುಂದರ ಬೆಳಗಾವಿ ಬೀದಿ ಬಳಿ ವ್ಯಾಪಾರಿಗಳ ಪಾತ್ರ ಪ್ರಮುಖವಾಗಿದೆ ಬೀದಿ ಬದಿ ವ್ಯಾಪಾರಸ್ಥರು ಒಗ್ಗಟ್ಟಾಗಿರಬೇಕು ವ್ಯಾಪರಸ್ಥರು ಸ್ಥಳಾವಕಾಶ ಮಾಡಿಕೊಂಡು ವ್ಯಾಪಾರ ನಡೆಸಿ ಬೀದಿ ಬಳಿ ವ್ಯಾಪಾರಿಗಳು ನಿಮ್ಮ ಬಳಿ ಬರುವ ಗ್ರಾಹಕರಿಗೆ ಮನೆಯಿಂದ ಕೈ ಚೀಲಗಳನ್ನು ತೆಗೆದುಕೊಂಡು ಬಾ ಅಕ್ಕಾ ಅಣ್ಣಾ ಅಪ್ಪಾ ಎಂದು ಕೈ ಮುಗಿದು ಹೇಳಿದರೆ ಬೆಳಗಾವಿ ಮಹಾನಗರ ಸುಂದರ ನಗರವಾಗುತ್ತೆ. ಪ್ಲಾಸ್ಟಿಕ್ ಬಳಕೆ ಶೂನ್ಯ…
Read More »