ಬೆಳಗಾವಿ
-
ಬಸ್ಸನ್ನೇ, ಬಸ್ ನಿಲ್ದಾಣವಾಗಿ ಪರಿವರ್ತಿಸಿದ V2 Guys ವಾಟ್ಸಾಪ್ ತಂಡ!
ಬಸ್ಸನ್ನೇ, ಬಸ್ ನಿಲ್ದಾಣವಾಗಿ ಪರಿವರ್ತಿಸಿದ V2 Guys ವಾಟ್ಸಾಪ್ ತಂಡ! ಯುವಕರ ವಿಶಿಷ್ಟ ಸಾಧನೆ: ಹಳೆಯ ಬಸ್ ಅನ್ನು ಬಸ್ ನಿಲ್ದಾಣವನ್ನಾಗಿ ಪರಿವರ್ತಿಸಿದ “ವೀಟು ಗಾಯ್ಸ್” ತಂಡ ದಕ್ಷಿಣ ಕನ್ನಡ ಜಿಲ್ಲೆಯ ಗುರುಪುರ ಸಮೀಪದ ಬಂಡಸಾಲೆಯಲ್ಲಿ ಯುವಕರ ತಂಡವೊಂದು ಕೈಗೊಂಡಿರುವ ವಿಶಿಷ್ಟ ಕಾರ್ಯ ಇದೀಗ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ. “ವೀಟು ಗಾಯ್ಸ್” ಎಂಬ ವಾಟ್ಸಾಪ್ ಗ್ರೂಪ್‌ನ ಸುಮಾರು ಒಂಬತ್ತರಿಂದ ಹತ್ತು ಮಂದಿ ಯುವಕರು ಸೇರಿ ಹಳೆಯ ಬಸ್ ಒಂದನ್ನು ಸುಂದರ ಹಾಗೂ ವಿನೂತನ ಬಸ್ ನಿಲ್ದಾಣವನ್ನಾಗಿ ಪರಿವರ್ತಿಸಿ ಸಾರ್ವಜನಿಕರ ಬಳಕೆಗೆ ಸಮರ್ಪಿಸಿದ್ದಾರೆ. ತಮ್ಮದೇ ದುಡಿದ…
Read More » -
ಇನ್ಮುಂದೆಯಾದರೂ ಸಾರ್ವಜನಿಕರು ಎಚ್ಚೆತ್ತುಕೊಳ್ಳಲಿ ಎಂಬ ಕಾರಣಕ್ಕೆ ಸಿಐಡಿ ಉನ್ನತಾಧಿಕಾರಿ ಭೀಮಾ ಶಂಕರ್ ಗುಳೇದ್ ಇಂದು ಈ ಮಾಹಿತಿ
ದಾಳಿ ನಡೆದು, ನೀಲಣ್ಣವರ್ ಅರೆಸ್ಟ ಮಾಡಿ ಎಫ್‌ಐಆರ್ ದಾಖಲಾದ ಮೇಲೂ ಸಾರ್ವಜನಿಕರು ಶಿವಂ ಸಂಸ್ಥೆಗೆ ಮತ್ತೆ 5 ಕೋಟಿ ರೂ. ಹೂಡಿಕೆ ಮಾಡಿದ್ದಾರೆ! ಇನ್ಮುಂದೆಯಾದರೂ ಸಾರ್ವಜನಿಕರು ಎಚ್ಚೆತ್ತುಕೊಳ್ಳಲಿ ಎಂಬ ಕಾರಣಕ್ಕೆ ಸಿಐಡಿ ಉನ್ನತಾಧಿಕಾರಿ ಭೀಮಾ ಶಂಕರ್ ಗುಳೇದ್ ಇಂದು ಈ ಮಾಹಿತಿಯನ್ನು ಬಹಿರಂಗಪಡಿಸಿದ್ದಾರೆ. 💥 ಸಿಐಡಿ ತನಿಖೆಯಲ್ಲಿ ಬಯಲಾದ ಶಾಕಿಂಗ್ ಸತ್ಯಗಳು: ಹೊಸಬರ ಹಣ ಹಳಬರಿಗೆ ಬಡ್ಡಿ (ಪೊಂಜಿ ಸ್ಕೀಮ್): ಶಿವಾನಂದ ಈವರೆಗೆ 40,700 ಹೂಡಿಕೆದಾರರಿಂದ ಒಟ್ಟು 2,400 ಕೋಟಿ ರೂ. ಸಂಗ್ರಹಿಸಿದ್ದಾನೆ. ಹೊಸದಾಗಿ ಬರುತ್ತಿದ್ದ ಹೂಡಿಕೆದಾರರ ಹಣವನ್ನು ಹಳಬರಿಗೆ ಬಡ್ಡಿಯ ರೂಪದಲ್ಲಿ ಹಂಚುತ್ತಿದ್ದ.…
Read More » -
ಜಿ.ಆರ್.ಬಿ.ಸಿ. ಗೆ ನೀರು ಹರಿಸಲು ಬೆಳಗಾವಿ* *ಪ್ರಾದೇಶಿಕ ಆಯುಕ್ತರಿಗೆ ಮನವಿ ಮಾಡಿಕೊಂಡ* *ಶಾಸಕ ಬಾಲಚಂದ್ರ ಜಾರಕಿಹೊಳಿ
ಜಿ.ಆರ್.ಬಿ.ಸಿ. ಗೆ ನೀರು ಹರಿಸಲು ಬೆಳಗಾವಿ* *ಪ್ರಾದೇಶಿಕ ಆಯುಕ್ತರಿಗೆ ಮನವಿ ಮಾಡಿಕೊಂಡ* *ಶಾಸಕ ಬಾಲಚಂದ್ರ ಜಾರಕಿಹೊಳಿ* *ಗೋಕಾಕ:*ಘಟಪ್ರಭಾ ಬಲದಂಡೆ ಕಾಲುವೆ (ಜಿಆರ್ಬಿಸಿ) ಯ ದುರಸ್ತಿ ಕಾಮಗಾರಿಯು ಭಾಗಶಃ ಪೂರ್ತಿಯಾಗಿದ್ದರಿಂದ ಈ ಕಾಲುವೆ ಭಾಗದ ಜನ ಮತ್ತು ಜಾನುವಾರುಗಳ ಹಿತದೃಷ್ಟಿಯಿಂದ ಹಿಡಕಲ್ ಜಲಾಶಯದಿಂದ ನೀರನ್ನು ಹರಿಸುವಂತೆ ಅರಭಾವಿ ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಬೆಳಗಾವಿ ಪ್ರಾದೇಶಿಕ ಆಯುಕ್ತರನ್ನು ಕೋರಿದ್ದಾರೆ. ಮೂಡಲಗಿ ಮತ್ತು ಗೋಕಾಕ ತಾಲ್ಲೂಕುಗಳಲ್ಲಿ ಮಳೆಯಾಗದ್ದರಿಂದ ಬೇಸಿಗೆಯ ಸಮಯದಲ್ಲಿ ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯುಂಟಾಗಿದೆ. ಹಿಡಕಲ್ ಜಲಾಶಯದಿಂದ ಪ್ರತಿ ಸಲವೂ…
Read More » -
ಕನ್ನಡ ಜಾಗೃತಿ ವೇದಿಕೆ ರಾಜ್ಯಾಧ್ಯಕ್ಷರು ಕೆ ಮಂಜುನಾಥ್ ದೇವ್ ಹಾಗೂ ವಾಟಾಳ್ ನಾಗರಾಜ್ ನೇತೃತ್ವ ಮೇಯರ್ ಗೆ ಎಚ್ಚರಿಕೆ ರವಾನೆ
ಬೆಳಗಾವಿ: ಬೆಳಗಾವಿ ಮಹಾನಗರ ಪರಿಷತ್ ಸಭೆಯಲ್ಲಿ ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಎಂಬ ಠರಾವ್ ಅಂಗೀಕರಿಸಬೇಕು. ಇಲ್ಲದೆ ಇದ್ದಲ್ಲಿ ಕರ್ನಾಟಕ ಬಂದ್ ಕರೆ ನೀಡಲಾಗುವುದು ಎಂದು ಕನ್ನಡ ಹೋರಾಟಗಾರರು ಇದೀಗ ಇಲ್ಲಿನ ಮೇಯರ್ ಗೆ ಎಚ್ಚರಿಕೆ ರವಾನೆ ಮಾಡಿದ್ದಾರೆ. ಜೂನ್ ಎರಡರವರೆಗೆ ಗಡುವು ನೀಡಿದ್ದು ಅಷ್ಟರ ಒಳಗೆ ಬೇಡಿಕೆ ಈಡೇರದೇ ಇದ್ದರೆ ಜೂನ್ 4ರಂದು ಬೆಂಗಳೂರಿನಲ್ಲಿ ಕನ್ನಡ ಹೋರಾಟಗಾರರು ರಾಜ್ಯ ಮಟ್ಟದಲ್ಲಿ ಸಭೆ ನಡೆಸಿ ಇಡೀ ಕರ್ನಾಟಕ ಬಂದ್ ಕರೆ ನೀಡುವುದಾಗಿ ಮಾಜಿ ಶಾಸಕ ಮತ್ತು ಕನ್ನಡ ಹೋರಾಟಗಾರ ವಾಟಾಳ್ ನಾಗರಾಜ್ ಅವರು ಎಚ್ಚರಿಕೆ…
Read More » -
ಮಹಾಮೇಳಾವ್ಗೆ ಮುಂದಾದ ಎಂಇಎಸ್ ಮುಖಂಡರ ಬಂಧನ
ಬೆಳಗಾವಿ: ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಮಂಡಲದ ಚಳಿಗಾಲ ಅಧಿವೇಶನಕ್ಕೆ ವಿರುದ್ಧವಾಗಿ ಮಹಾಮೇಳಾವ್ ಆಚರಿಸಲು ಮುಂದಾದ ಎಂಇಎಸ್ ಮುಖಂಡರಿಗೆ ಬೆಳಗಾವಿ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಒಬ್ಬೊಬ್ಬರನ್ನೇ ಬಂಧಿಸಿ ಪೊಲೀಸ್ ವಾಹನದಲ್ಲಿ ಕರೆದೊಯ್ದಿದ್ದಾರೆ. ಬೆಳಗಾವಿಯಲ್ಲಿ ಇಂದಿನಿಂದ ಹತ್ತು ದಿನ ಅಧಿವೇಶನ ನಡೆಯಲಿದೆ. ಪ್ರತಿವರ್ಷವೂ ಕರ್ನಾಟಕ ಸರ್ಕಾರಕ್ಕೆ ಮುಜುಗರ ತರುವ ಉದ್ದೇಶಿದಿಂದ ಅಧಿವೇಶನ ನಡೆಯುವ ಮೊದಲ ದಿನವೇ ಮಹಾಮೇಳಾವ್ ಹೆಸರಿನಲ್ಲಿ ಎಂಇಎಸ್ ಮುಖಂಡರು ಈ ರೀತಿಯ ಚಟುವಟಿಕೆಗಳನ್ನು ನಡೆಸುತ್ತಾ ಬರುತ್ತಿದ್ದಾರೆ. ಲ್ಲಿನ ಟಿಳಕವಾಡಿಯ ವ್ಯಾಕ್ಸಿನ್ ಡಿಪೋದಲ್ಲಿ ಸಮಾವೇಶ ನಡೆಸಲು ಇಂದೂ ಕೂಡ ತಯಾರಿ ನಡೆಸಲಾಗಿತ್ತು. ಆದರೆ, ಜಿಲ್ಲಾಡಳಿತ ಅನುಮತಿ ನೀಡಿರಲಿಲ್ಲ. ಅಲ್ಲದೇ…
Read More » -
ಬೆಳಗಾವಿ ವಿಭಜನೆ ಬಗ್ಗೆ ಸಭೆ ಕರೆಯುವುದಾಗಿ ಸಿಎಂ ತಿಳಿಸಿದ್ದಾಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.
ಬೆಳಗಾವಿ: ಬೆಳಗಾವಿಯನ್ನು ವಿಭಜಿಸುವ ಕುರಿತು ಸದನದ ಸಮಯದಲ್ಲಿ ಸಭೆ ಕರೆದು ಚರ್ಚಿಸುವುದಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ ಎಂದು ಲೋಕೋಪಯೋಗಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಸುವರ್ಣ ವಿಧಾನಸೌಧದಲ್ಲಿಂದು ಸುದ್ದಿಗಾರರ ಜೊತೆ ಮಾತನಾಡುತ್ತಾ, ನೂತನ ಜಿಲ್ಲಾ ರಚನೆ ಬಗ್ಗೆ ಸಿಎಂ ಸಭೆ ಕರೆಯುವುದಾಗಿ ಹೇಳಿದ್ದಾರೆ. ಇದೇ ಅಧಿವೇಶನದ ವೇಳೆಯೇ ಸಭೆ ನಡೆಸಿ ಶಾಸಕರೊಂದಿಗೆ ಚರ್ಚಿಸುವುದಾಗಿಯೂ ತಿಳಿಸಿದ್ದಾರೆ ಎಂದು ಜಾರಕಿಹೊಳಿ ಮಾಹಿತಿ ನೀಡಿದರು. ಉತ್ತರ ಕರ್ನಾಟಕ, ಹೈದರಾಬಾದ್ ಕರ್ನಾಟಕ ಭಾಗದ ಚರ್ಚೆ ಆಗ್ತಿಲ್ಲ ಎಂಬ ವಿಪಕ್ಷಗಳ ಟೀಕಿಗೆ, ಅಧಿವೇಶನದಲ್ಲಿ ನಡೆಯುತ್ತಿದ್ದು, ಚರ್ಚೆ ಹೇಗೆ…
Read More » -
ಮೋಳೆ ಗ್ರಾಮ ಪಂಚಾಯತಿಯಲ್ಲಿ ಭಾರಿ ಗೋಲಮಾಲ್..!
ಮೋಳೆ ಗ್ರಾಮ ಪಂಚಾಯತಿಯಲ್ಲಿ ಭಾರಿ ಗೋಲಮಾಲ್..! ಕಾಗದಲ್ಲಿಯೇ ಅಭಿವೃದ್ಧಿಗೊಂಡ ರಸ್ತೆಗಳು..!! ಮುಖಂಡರಿAದ ಗಂಭೀರ ಆರೋಪ..!!! ಕಾಗವಾಡ: ತಾಲೂಕಿನ ಮೋಳೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರಸ್ತೆ ಕಾಮಗಾರಿಯಲ್ಲಿ ಭಾರಿ ಗೋ¯ಮಾಲ್ ನಡೆದಿದೆ ಎಂದು ಗ್ರಾಮದ ಮುಖಂಡ ಪಿಂಟು ಮುಂಜೆ ಆರೋಪಿಸಿದ್ದಾರೆ. ಅವರು ಶನಿವಾರ ದಿ. 26 ರಂದು ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ಮೋಳೆ-ಮಂಗಸೂಳಿ ರಸ್ತೆಯ ಲಾಂಡಗೆ ತೋಟದ ರಸ್ತೆ ಮುರಮೀಕರಣ ಕಾಮಗಾರಿ ಮಾಡದೇ ಅನುದಾನ ಬಿಡುಗಡೆಗೊಳಿಸಿ, ಅವ್ಯವಹಾರ ಮಾಡಿದ್ದಾರೆ. ಈ ರಸ್ತೆ ಅಭಿವೃದ್ಧಿಗೆ ಕಳೆದ ಎರಡೂ ವರ್ಷಗಳ ಹಿಂದೆ ಅನುಮೋದನೆ ದೊರೆತಿದ್ದು, ಈ ಅವಧಿಯಲ್ಲಿ ಮುರಮೀಕರಣ ಮಾಡದೇ…
Read More » -
ನೂತನವಾಗಿ ನಿರ್ಮಿಸಿದ ಸ್ವಯಂ ಚಾಲಿತ ಚಾಲನಾ ಪಥಕ್ಕೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ
ಬೈಲಹೊಂಗಲ: ನೂತನವಾಗಿ ನಿರ್ಮಿಸಿದ ಸ್ವಯಂ ಚಾಲಿತ ಚಾಲನಾ ಪಥಕ್ಕೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ ಬೈಲಹೊಂಗಲ: ಪಟ್ಟಣದ ಹೊರವಲಯದ ದೇವಲಾಪುರ ರಸ್ತೆಯಲ್ಲಿರುವ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಆವರಣದಲ್ಲಿ ರೂ.5.50 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿದ ಸ್ವಯಂ ಚಾಲಿತ ಚಾಲನಾ ಪಥವನ್ನು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ರಿಬ್ಬನ್ ಕತ್ತರಿಸುವ ಮೂಲಕ ಚಾಲನೆ ನೀಡಿದರು. ಈ ವೇಳೆ ಶಾಸಕ ಮಹಾಂತೇಶ ಕೌಜಲಗಿ, ಧಾರ್ಮಿಕ ದತ್ತಿ ಇಲಾಖೆ ನಿರ್ದೇಶಕ ಮಹಾಂತೇಶ ಶಾಸ್ತ್ರೀ ಆರಾದ್ರಿ ಮಠ, ಪುರಸಭೆ ಅಧ್ಯಕ್ಷ ವಿಜಯ ಬೋಳ ನ್ನವರ, ಅಪರ…
Read More » -
ಜಲಜೀವನ ಮಿಷನ್ ಯೋಜನೆ ಸದ್ಭಳಕೆಯಾಗಲಿ”: ರಾಹುಲ್ ಶಿಂಧೆ
ಜಲಜೀವನ ಮಿಷನ್ ಯೋಜನೆ ಸದ್ಭಳಕೆಯಾಗಲಿ” ಜಲಜೀವನ ಮಿಷನ್ ಯೋಜನೆಯು ಪ್ರತಿ ಕುಟುಂಬದಲ್ಲಿ ಸದ್ಬಳಕೆಯಾಗಲಿ ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಶ್ರೀ ರಾಹುಲ್ ಶಿಂಧೆ ಯವರು ಕರೆ ನೀಡಿದರು. ಬೈಲಹೊಂಗಲ ತಾಲೂಕಿನ ಗ್ರಾಪಂ ನೇಸರಗಿ, ಮಲ್ಲಾಪೂರ ಕೆ ಎನ್ ಮತ್ತು ವಣ್ಣೂರ ಕ್ಕೆ ಇಂದು ಭೇಟಿ ನೀಡಿ ವಿವಿಧ ಯೋಜನೆಗಳನ್ನು ವೀಕ್ಷಣೆ ಮಾಡಿದರು ಅದರಲ್ಲಿ ಜಲಜೀವನ ಮಿಷನ್ ಯೋಜನೆಯಡಿಯಲ್ಲಿ ನಿರ್ಮಾಣವಾಗಿರುವಂತಹ ಕಾಮಗಾರಿಗಳನ್ನು ವೀಕ್ಷಣೆ ಮಾಡಿ ಪ್ರತಿ ಮನೆಯ ನಲ್ಲಿಗಳಲ್ಲಿ ನೀರು ಬರುವಂತಹ ಕ್ಷಣವನ್ನು ವೀಕ್ಷಣೆ ಮಾಡಿದರು ಸ್ಥಳೀಯ ಮಹಿಳೆಯರನ್ನು ಮಾತನಾಡಿಸಿ ನೀರು…
Read More » -
ಬೆಳಗಾವಿಯ ಬಿರಿಯಾನಿ ಪ್ರಿಯರಿಗೆ ಸಿಹಿ ಸುದ್ಧಿ… 17ನೇ ಶಾಖೆ ಆರಂಭಿಸಿದ “ ಮಾವಳ್ಳಿ ಬಿರಿಯಾನಿ ”
ಬೆಳಗಾವಿಯ ಬಿರಿಯಾನಿ ಪ್ರಿಯರಿಗೆ ಸಿಹಿ ಸುದ್ಧಿ…17ನೇ ಶಾಖೆ ಆರಂಭಿಸಿದ “ ಮಾವಳ್ಳಿ ಬಿರಿಯಾನಿ ”ದಕ್ಷಿಣ ಕರ್ನಾಟಕದ ಸುಮಾರು 70 ಕ್ಕೂ ಅಧಿಕ ವರ್ಷದಿಂದ ಜನಪ್ರಿಯವಾದ ಬಿರಿಯಾನಿ ಈಗ ಬೆಳಗಾವಿಗರಿಗೆ ತನ್ನ ರುಚಿಯನ್ನು ಉಣಬಡಿಸಲು ಲಗ್ಗೆಯಿಟ್ಟಿದೆ. ರಾಜ್ಯದ್ಯಂತ ಈಗಾಗಲೇ 16 ಶಾಖೆಗಳನ್ನು ಹೊಂದಿದ ಮಾವಳ್ಳಿ ಬಿರಿಯಾನಿ ತನ್ನ 17ನೇ ಶಾಖೆಯನ್ನು ಬೆಳಗಾವಿಯಲ್ಲಿ ಆರಂಭಿಸಿದೆ. ಹೌದು, ಬೆಳಗಾವಿಯ ಬಿರಿಯಾನಿ ಪ್ರಿಯರಿಗೆ ಇಲ್ಲಿದೆ ಒಂದು ಸಿಹಿ ಸುದ್ಧಿ. ಇಷ್ಟುದಿನ ವಿವಿಧೆಡೆಯ ಶೈಲಿಯ ಬಿರಿಯಾನಿಗಳನ್ನು ಸವಿದ ಬೆಳಗಾವಿಗರಿಗೆ ಈಗ ದಕ್ಷಿಣ ಕರ್ನಾಟಕದ ಸುಪ್ರಸಿದ್ಧ ಮಾವಳ್ಳಿ ಬಿರಿಯಾನಿ ತನ್ನ ರುಚಿಕರ ಬಿರಿಯಾನಿಯನ್ನು…
Read More »