ಮಂಡ್ಯ
-
ಬೆಂಗಳೂರು ಕಾಲ್ತುಳಿತ ದುರಂತ: ಸಾವಿಗೂ ಮೊದಲು ಮದುವೆಗೆ ಹೆಣ್ಣು ನೋಡಿದ್ದ ಮಂಡ್ಯದ ಯುವಕ
ಮಂಡ್ಯ: ರಾಜಧಾನಿ ಬೆಂಗಳೂರಿನಲ್ಲಿ ಸಂಭವಿಸಿದ ಕಾಲ್ತುಳಿತಕ್ಕೆ 11 ಜನರು ಸಾವನ್ನಪ್ಪಿದ್ದಾರೆ. ಈ ಪೈಕಿ ಮಂಡ್ಯದ ಪೂರ್ಣಚಂದ್ರ ಕೂಡ ಒಬ್ಬರು. ದುರಂತದಲ್ಲಿ ಸಾವಿಗೂ ಒಂದು ದಿನ ಮೊದಲು ಯುವಕ ಮದುವೆಗೆ ಹೆಣ್ಣು ನೋಡಿ ಬಂದಿದ್ದ. ಆ ಸಂಬಂಧ ಕುದುರುವ ಮೊದಲೇ ಆತ ಇಹಲೋಕ ತ್ಯಜಿಸಿದ್ದಾನೆ. ಮಂಡ್ಯದ ಕೆ.ಆರ್ ಪೇಟೆ ತಾಲೂಕಿನ ರಾಯಸಮುದ್ರ ಗ್ರಾಮದ ಚಂದ್ರು ಮತ್ತು ಕಾಂತಾಮಣಿ ದಂಪತಿಯ ಪುತ್ರ ಪೂರ್ಣಚಂದ್ರ. ತಂದೆ ವೃತ್ತಿಯಲ್ಲಿ ಶಿಕ್ಷಕರು. ಬಾಲ್ಯದಿಂದಲೂ ಕ್ರಿಕೆಟ್ ಬಗ್ಗೆ ಪೂರ್ಣಚಂದ್ರ ಅತೀವ ಆಸಕ್ತಿ ಹೊಂದಿದ್ದ. ಸಿವಿಲ್ ಇಂಜಿನಿಯರ್ ವ್ಯಾಸಂಗ ಮಾಡಿ ಮೈಸೂರಿನ ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗಸ್ಥನಾಗಿದ್ದ.…
Read More » -
ನಾಪತ್ತೆಯಾಗಿದ್ದ ಖ್ಯಾತ ಕೃಷಿ ವಿಜ್ಞಾನಿ ಕಾವೇರಿ ನದಿಯಲ್ಲಿ ಶವವಾಗಿ ಪತ್ತೆ
ಮಂಡ್ಯ: ನಾಪತ್ತೆಯಾಗಿದ್ದ ಖ್ಯಾತ ಕೃಷಿ ವಿಜ್ಞಾನಿ, ಪದ್ಮಶ್ರೀ ಪುರಸ್ಕೃತ ಡಾ.ಸುಬ್ಬಣ್ಣ ಅಯ್ಯಪ್ಪನ್ (70) ಅವರು ಜಿಲ್ಲೆಯ ಶ್ರೀರಂಗಪಟ್ಟಣದ ಸಾಯಿ ಆಶ್ರಮದ ಬಳಿ ಕಾವೇರಿ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಮೈಸೂರಿನ ವಿಶ್ವೇಶ್ವರ ನಗರ ಕೈಗಾರಿಕಾ ಪ್ರದೇಶದ ಅಕ್ಕಮಹಾದೇವಿ ರಸ್ತೆಯಲ್ಲಿರುವ ಅಪಾರ್ಟ್ಮೆಂಟ್ ಒಂದರಲ್ಲಿ ಪತ್ನಿ ಜೊತೆಗೆ ವಾಸವಾಗಿದ್ದ ಡಾ.ಸುಬ್ಬಣ್ಣ ಅಯ್ಯಪ್ಪನ್ ಮೇ 7ರಂದು ಮನೆಯಿಂದ ನಾಪತ್ತೆಯಾಗಿದ್ದರು. ಅವರು ಪತ್ನಿ ಮತ್ತು ಇಬ್ಬರು ಹೆಣ್ಣುಮಕ್ಕಳನ್ನು ಅಗಲಿದ್ದಾರೆ. ಸದ್ಯ ಶ್ರೀರಂಗಪಟ್ಟಣ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಶನಿವಾರ ಸಂಜೆ ನದಿಯಲ್ಲಿ ಅಪರಿಚಿತ ಶವ ಕಂಡ ಬಗ್ಗೆ ಪೊಲೀಸರಿಗೆ ಮಾಹಿತಿ ದೊರೆತಿದೆ.…
Read More » -
ಕೋಳಿ ಫಾರಂನಲ್ಲಿ ಇತ್ತು ಅಸಲಿ ಗನ್ ; ಕಳ್ಳ-ಪೊಲೀಸ್ ಆಟ ಆಡಲು ಹೋಗಿ 3 ವರ್ಷದ ಮಗು ಗುಂಡೇಟಿಗೆ ಬಲಿ.
ಮಂಡ್ಯ : ಬಾಲಕನೊಬ್ಬ ಆಟವಾಡುವಾಗ ಆಕಸ್ಮಿಕವಾಗಿ ತನ್ನ 3 ವರ್ಷದ ತಮ್ಮನ ಮೇಲೆ ಗುಂಡು ಹಾರಿಸಿದ ಪರಿಣಾಮ ಆತ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನಲ್ಲಿ ನಡೆದಿದೆ. ನಾಗಮಂಗಲದ ದೊಂದೇಮಾದಿಹಳ್ಳಿಯಲ್ಲಿ ಕಾಂಗ್ರೆಸ್ ಮುಖಂಡ ನರಸಿಂಹಮೂರ್ತಿ ಎಂಬುವರಿಗೆ ಸೇರಿದ ಕೋಳಿ ಫಾರಂನಲ್ಲಿ ಈ ಘಟನೆ ನಡೆದಿದೆ. ಗುಂಡು ತಗುಲಿದ ಪರಿಣಾಮ ಮಗುವಿನ ಹೊಟ್ಟೆ ಛಿದ್ರವಾಗಿ ಸಾವನ್ನಪ್ಪಿದೆ. ಆಸ್ಪತ್ರೆಗೆ ಕರೆದೊಯ್ದರೂ ಫಲಿಸದ ಚಿಕಿತ್ಸೆ ಗಂಭೀರವಾಗಿ ಗಾಯಗೊಂಡಿದ್ದ ಮಗುವನ್ನು ನಾಗಮಂಗಲ ಆಸ್ಪತ್ರೆಗೆ ದಾಖಲಿಸಲಾಯಿತು. ಗನ್‌ನಿಂದ ಫೈರ್ ಆದ ಗುಂಡು ಮಗುವಿನ ಹೊಟ್ಟೆ ಸೀಳಿದ್ದರಿಂದ ಹೊಟ್ಟೆಯಲ್ಲಿದ್ದ ಕರಳು ಹೊರಗೆ…
Read More »