ಮೂಡಲಗಿ
-
ಮೂಡಲಗಿ ತಾಲೂಕಿನ ಅರಭಾವಿ ಪಟ್ಟಣದಲ್ಲಿ ನಡೆದ ಶ್ರೀ ಭಗೀರಥ ಜಯಂತಿ ನಿಮಿತ್ಯವಾಗಿ ಆದ್ಯಾತ್ಮೀಕ ಪ್ರವಚನ ಕಾರ್ಯಕ್ರಮ.
ಮೂಡಲಗಿ ತಾಲೂಕಿನ ಅರಭಾವಿ ಪಟ್ಟಣದಲ್ಲಿ ನಡೆದ ಶ್ರೀ ಭಗೀರಥ ಜಯಂತಿ ನಿಮಿತ್ಯವಾಗಿ ಆದ್ಯಾತ್ಮೀಕ ಪ್ರವಚನ ಕಾರ್ಯಕ್ರಮ. ಈ ಸಂದರ್ಭದಲ್ಲಿ ಪರಮಪೂಜ್ಯ ಜಗದ್ಗುರು ಶ್ರೀ ಡಾ॥ ಪುರುಷೋತ್ತಮಾನಂದಪುರಿ ಮಹಾಸ್ವಾಮಿಗಳು, ಹಾಗೂ ಪ.ಪೂ ಶ್ರೀ ಮ.ನಿ.ಪ್ರ.ಸ್ವ ಡಾ। ಮಹಾಂತಪ್ರಭು ಮಹಾಸ್ವಾಮಿಗಳು ವಿರಕ್ತ ಮಠ, ಶೇಗುಣಸಿ ,ಶ್ರೀ ಶಿವಯ್ಯಾ ಮಹಾಸ್ವಾಮಿಗಳು , ಮುಖ್ಯ ಅತಿಥಿಗಳಾಗಿ ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಅವರು ಭಾಗವಹಿಸಿದ್ದರು. ಪಟ್ಟಣದ ಪ್ರಮುಖ ಮುಖಂಡರು ಉಪ್ಪಾರ ಸಮಾಜದ ಹಿರಿಯರು ಸ್ಥಳೀಯರು ಉಪಸ್ಥಿತರಿದ್ದರು….
Read More » -
ನಕಲಿ ವೈದ್ಯರು, ಆಸ್ಪತ್ರೆಗಳ ವಿರುದ್ಧ ಕ್ರಮ ಕೈಗೊಳ್ಳಿ : ಅಧಿವೇಶನದಲ್ಲಿ ಸಂಸದ ಈರಣ್ಣ ಕಡಾಡಿ ಆಗ್ರಹ
ಮೂಡಲಗಿ: ನಕಲಿ ವೈದ್ಯರು ಮತ್ತು ತರಬೇತಿ ಪಡೆಯದ ವೈದ್ಯಕೀಯ ವೃತ್ತಿಪರರು ಯಾವುದೇ ಅರ್ಹತೆ ಇಲ್ಲದೆ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವ ಕಾರಣ ಅವರ ಜೀವಕ್ಕೆ ಗಂಭೀರ ಅಪಾಯವನ್ನುಂಟು ಮಾಡುತ್ತಿದ್ದಾರೆ. ಸಮಸ್ಯೆಯ ಗಂಭೀರತೆಯನ್ನು ಗಮನದಲ್ಲಿಟ್ಟುಕೊಂಡು, ಸರ್ಕಾರವು ಅನಧಿಕೃತ ವೈದ್ಯರು ಮತ್ತು ಚಿಕಿತ್ಸಾಲಯಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು, ನಕಲಿ ಶಸ್ತ್ರಚಿಕಿತ್ಸೆಗಳನ್ನು ತಡೆಗಟ್ಟಲು ಆಸ್ಪತ್ರೆಗ ನಿಯಮಿತ ಲೆಕ್ಕಪರಿಶೋಧನೆಯನ್ನು ಕಡ್ಡಾಯಗೊಳಿಸಬೇಕೆಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಆಗ್ರಹಿಸಿದರು. ನವದೆಹಲಿಯಲ್ಲಿ ನಡೆಯುತ್ತಿರುವ ಸಂಸತ್ತಿನ ಬಜೆಟ್ ಅಧಿವೇಶನದ ಶೂನ್ಯ ವೇಳೆಯಲ್ಲಿ ದೇಶದಲ್ಲಿ ಹೆಚ್ಚುತ್ತಿರುವ ನಕಲಿ ಚಿಕಿತ್ಸಾ ಪ್ರಕರಣಗಳ ಕುರಿತು ಸರ್ಕಾರದ ಗಮನ ಸೆಳೆದು…
Read More » -
ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಲೋಕ ಕಲ್ಯಾಣಕ್ಕಾಗಿ ಭಗವಂತನಲ್ಲಿ ಪ್ರಾರ್ಥಿಸಲಾಯಿತು ಎಂದ ಈರಣ್ಣ ಕಡಾಡಿ.
ಮೂಡಲಗಿ: ಉತ್ತರ ಪ್ರದೇಶದ ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಗಂಗಾ, ಯಮುನಾ, ಸರಸ್ವತಿ ನದಿಗಳ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿ ವಿಶೇಷ ಪೂಜೆ ನೇರವೇರಿಸಿ ಲೋಕ ಕಲ್ಯಾಣಕ್ಕಾಗಿ ಭಗವಂತನಲ್ಲಿ ಪ್ರಾರ್ಥಿಸಲಾಯಿತು ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು. ಶುಕ್ರವಾರ ಫೆ-21 ರಂದು ಉತ್ತರ ಪ್ರದೇಶದ ಪ್ರಯಾಗರಾಜ್ ಮಹಾ ಕುಂಭಮೇಳದಲ್ಲಿ ಭಾಗವಹಿಸಿ ಮಾತನಾಡಿದ ಅವರು ಸುಮಾರು 60 ಕೋಟಿ ಭಕ್ತರು ಭೇಟಿ ನೀಡಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ಥಾನ ಮಾಡಿದ್ದಾರೆ. ಒಂದು ಸಣ್ಣ ಮದುವೆ ಆಯೋಜನೆ ಮಾಡುವ ಮನೆಯ ಯಜಮಾನ ಎಷ್ಟು ತಯಾರಿ ಮಾಡಿದರೂ…
Read More » -
ಶಬರಿಮಲೆಗೆ ತೆರಳುವ ಜಿಲ್ಲೆಯ ಯಾತ್ರಾರ್ಥಿಗಳಿಗೆ ಬೆಳಗಾವಿಯಿಂದ ವಿಶೇಷ ರೈಲು ಸಂಚಾರ..
ಮೂಡಲಗಿ: ಭಾರತ ದೇಶ ಹಲವಾರು ಮತ, ಪಂಥ, ಸಂಪ್ರದಾಯಗಳಿಗೆ ಹೆಸರುವಾಸಿಯಾಗಿದೆ. ಈ ಎಲ್ಲ ಮತ, ಪಂಥ, ಸಂಪ್ರದಾಯಗಳು ಶಾಂತಿ ನೆಮ್ಮದಿಗಾಗಿಯೇ ಪ್ರಾರ್ಥನೆ ಮಾಡುತ್ತವೆ. ಅದರಲ್ಲಿ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳ ಕಠಿಣ ವ್ರತವು ತಪಸ್ಸು ಇದ್ದಂತೆ. ಹೀಗಾಗಿ ಎಲ್ಲ ಮಾಲಾಧಾರಿಗಳು ವ್ರತ ಮುಗಿದ ಮೇಲು ಸಮಾಜದಲ್ಲಿ ಯಾವುದೇ ಕಪ್ಪುಚುಕ್ಕೆ ಬಾರದಂತೆ ಬಾಳಿ ಬದುಕಬೇಕು ಆಗ ನೀವು ಮಾಲೆಧಾರಣೆ ಮಾಡಿದಕ್ಕೂ ಸಾರ್ಥಕವಾಗುತ್ತದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು. ಸೋಮವಾರ ಡಿ-30 ರಂದು ತಾಲೂಕಿನ ಹುಣಶ್ಯಾಳ ಪಿ.ವಾಯ್ ಗ್ರಾಮದ ಶ್ರೀ ಅಯ್ಯಪ್ಪ ಸ್ವಾಮಿ ಸನ್ನಿಧಾನದ ಹತ್ತಿರ…
Read More » -
ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!
ಮೂಡಲಗಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಮೂಡಲಗಿ ತಾಲ್ಲೂಕಿನ ಭೈರನಟ್ಟಿ ಗ್ರಾಮದ ಶ್ರೀ ಜಡಿಸಿದ್ದೇಶ್ವರ ದೇವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನ ಸಂತರ್ಪಣೆ ಮಾಡಲಾಯಿತು. ಈ ಸಂದರ್ಭದಲ್ಲಿ…
Read More »