ರಾಜಕೀಯ

  • ಡಿಕೆಶಿ ಸಿಎಂ ಆದ್ರೆ ಅವರ ಸಂಪುಟದಲ್ಲಿ ನಾನು ಸಚಿವನಾಗಲ್ಲ: ಮಾಜಿ ಸಚಿವ ಕೆ.ಎನ್​.ರಾಜಣ್ಣ

    ತುಮಕೂರು: 2028ರ ವಿಧಾನಸಭಾ ಚುನಾವಣೆಗೆ ನಾನು ಸ್ವರ್ಧೆ ಮಾಡಲ್ಲ‌. ವಿಪಕ್ಷದವರಿಗೆ ವಿರೋಧ ಮಾಡುವುದಕ್ಕೆ ಬೇರೆ ವಿಚಾರ ಇಲ್ಲ. ವಾಚ್ ಬಗ್ಗೆ, ಯಾರಾದರೂ ಊಟಕ್ಕೆ ಹೋದರೂ ಆರೋಪ ಮಾಡುತ್ತಾರೆ. ಅದರ ಬದಲು ಜ್ವಲಂತ ಸಮಸ್ಯೆಗಳ ಬಗ್ಗೆ ಗಮನ ಹರಿಸಲಿ ಅಂತ ಮನವಿ ಮಾಡುತ್ತೇನೆ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ತಿಳಿಸಿದರು. ತುಮಕೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಚಿವ ಸ್ಥಾನಕ್ಕೆ ಬೇಡಿಕೆ ವಿಚಾರ ಕುರಿತು ಪ್ರತಿಕ್ರಿಯಿಸಿ, ನನ್ನ ಪರವಾಗಿ ಹೋರಾಟ ಮಾಡುವವರಿಗೆ ನಾನು ಚಿರಋಣಿ. ನನಗೆ ಅಧಿಕಾರದ ದಾಹ ಇಲ್ಲ. ನಾನು ಮೊದಲೇ ಹೇಳಿದ್ದೇನೆ, ಡಿ.ಕೆ.ಶಿವಕುಮಾರ್ ಸಿಎಂ…

    Read More »
  • ಭ್ರಷ್ಟಾಚಾರ ಆರೋಪ ಸಾಬೀತು ಮಾಡಿದರೆ ಒಂದು ನಿಮಿಷವೂ ಸಭಾಪತಿ ಸ್ಥಾನದಲ್ಲಿರಲ್ಲ: ಹೊರಟ್ಟಿ

    ಬೆಂಗಳೂರು/ಬೆಳಗಾವಿ: ಭ್ರಷ್ಟಾಚಾರ ಆಗಿದೆ ಅಂತ ಸಾಬೀತು ಮಾಡಿದರೆ ಒಂದು ನಿಮಿಷವೂ ಸಭಾಪತಿ ಸ್ಥಾನದಲ್ಲಿ ಇರುವುದಿಲ್ಲ. ನಾನು ರಾಜೀನಾಮೆ ಕೊಟ್ಟು ಹೋಗುತ್ತೇನೆ ಎಂದು ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದ್ದಾರೆ. ಸುವರ್ಣಸೌಧದಲ್ಲಿ ಇಂದು ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಪರಿಷತ್ ಸದಸ್ಯ ನಾಗರಾಜ್ ಯಾದವ್ ಮಾಡಿರುವ ಆರೋಪದ ಬಗ್ಗೆ ಪ್ರತಿಕ್ರಿಯಿಸುತ್ತಾ, ನಾನು ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ. ಮಾತನಾಡಿದ ವ್ಯಕ್ತಿ ಸಾಕ್ಷಿ ಕೊಟ್ಟಿಲ್ಲ ಅಂದರೆ ಅವನು ಹೇಡಿ ಅಂತಾಗುತ್ತದೆ. ಸದಸ್ಯನಾದವ ಸದನದ ಬಗ್ಗೆ ಮಾತನಾಡಲು ಬರುವುದಿಲ್ಲ. ಆದರೆ, ಅವರೇಕೆ ಆರೋಪ ಮಾಡಿದ್ದಾರೆ ಅಂತ ಗೊತ್ತಿಲ್ಲ. ಹೊರಟ್ಟಿ ಪಕ್ಷಪಾತ ಮಾಡಿದ್ದಾರೆಂದು ಯಾರಾದರು…

    Read More »
  • ಜ್ವಲಂತ ಸಮಸ್ಯೆಗಳು ಸದನದಲ್ಲಿ ಚರ್ಚೆಯಾಗಬೇಕು

    ಬೆಳಗಾವಿ: ಇಂದಿನಿಂದ ರಾಜ್ಯದ ಜ್ವಲಂತ ಸಮಸ್ಯೆಗಳ ಬಗ್ಗೆ ಸದನದಲ್ಲಿ ಚರ್ಚೆ ಆಗಬೇಕಾಗಿದೆ, ಕಬ್ಬು ಬೆಳೆಗಾರರ ಸಮಸ್ಯೆ ಇನ್ನೂ ಬಗೆಹರಿದಿಲ್ಲ. ಮತ್ತೊಂದೆಡೆ ಮೆಕ್ಕೆಜೋಳ ಬೆಳೆದ ರೈತರ ಗೋಳು ಕೇಳುವವರಿಲ್ಲ. ಈ ಸರ್ಕಾರ ಸಂಪೂರ್ಣವಾಗಿ ನಿಷ್ಕ್ರಿಯಗೊಂಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ. ಬೆಳಗಾವಿ ಸುವರ್ಣ ವಿಧಾನಸೌಧದ ಮುಂದೆ ಇಂದು ಮಾಧ್ಯಮದವರೊಂದಿಗೆ ಮಾತನಾಡುತ್ತಾ, ದಲ್ಲಾಳಿಗಳಿಗೆ ರೈತರು ಅತಿ ಕಡಿಮೆ ದರದಲ್ಲಿ ಮಾರಾಟ ಮಾಡುತ್ತಿದ್ದಾರೆ. ಹತ್ತಿ, ತೊಗರಿ ಸೇರಿದಂತೆ ಹಲವು ಬೆಳೆಗಳ ದರ ಕುಸಿತಕ್ಕೆ ಒಳಗಾಗಿದೆ. ಆದರೂ ಈ ಸರ್ಕಾರ ರೈತರ ಏಳಿಗೆಗಾಗಿ ಶ್ರಮಿಸುತ್ತಿಲ್ಲ ಎಂದು ಹರಿಹಾಯ್ದರು.ಆಡಳಿತ ಯಂತ್ರ ಸಂಪೂರ್ಣ…

    Read More »
  • ಜಿಲ್ಲಾಮಟ್ಟದ ಕ್ರೀಡಾ ಕೂಟದಲ್ಲಿ ಸಾಧನೆ ಮಾಡಿದ ಸಿಬ್ಬಂದಿಯನ್ನು ಅಭಿನಂದಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌*

    ಜಿಲ್ಲಾಮಟ್ಟದ ಕ್ರೀಡಾ ಕೂಟದಲ್ಲಿ ಸಾಧನೆ ಮಾಡಿದ ಸಿಬ್ಬಂದಿಯನ್ನು ಅಭಿನಂದಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌* *ಗ್ರಾಮೀಣ ಕ್ಷೇತ್ರಕ್ಕೆ ಈ ವರ್ಷ ನೂರಾರು ಕೋಟಿ ರೂಪಾಯಿಗಳಷ್ಟು ಅನುದಾನ ತಂದಿದ್ದೇನೆ ಎಂದ ಸಚಿವೆ* ಬೆಳಗಾವಿ: ಬೆಳಗಾವಿ ಜಿಲ್ಲಾ ಪಂಚಾಯತ್ ವತಿಯಿಂದ ಜಿಲ್ಲೆಯ ಗ್ರಾಮ ಪಂಚಾಯತ್ ಸಿಬ್ಬಂದಿಗೆ ಇತ್ತೀಚಿಗೆ ಏರ್ಪಡಿಸಿದ್ದ ಕ್ರೀಡಾಕೂಟದಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿದ ಬೆಳಗಾವಿ ತಾಲೂಕು ಸಿಬ್ಬಂದಿಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಶುಕ್ರವಾರ ಅಭಿನಂದಿಸಿದರು. ಗೃಹ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಲ್ಲ ಸಿಬ್ಬಂದಿಯನ್ನು ಅಭಿನಂದಿಸಿ ಮಾತನಾಡಿದ ಸಚಿವರು, ದೈನಂದಿನ ಒತ್ತಡದ…

    Read More »
  • K.BA.(ಡಿಜಿಟಲ್)News ಚಾನಲ್ ಉದ್ಘಾಟನೆ ವಿವಿಧ ಸಾಧಕರಿಗೆ ಸನ್ಮಾನ…!

    K.BA.(ಡಿಜಿಟಲ್)News ಚಾನಲ್ ಉದ್ಘಾಟನೆ ವಿವಿಧ ಸಾಧಕರಿಗೆ ಸನ್ಮಾನ…! ಬೆಳಗಾವಿ: ಎಲ್ಲ ಕಡೆ ಇವಾಗ ಡಿಜಿಟಲ್ ದುನಿಯಾ ಇದೆ ಮುದ್ರಣ ಕ್ಕಿಂತ ಜಾಸ್ತಿ ಪ್ರಮುಖ್ಯತೆ ಡಿಜಿ ಟಲ ಆಗಿರೋ ಹಾಗಿದೆ ಅಂತ ಸಾರ್ವ ಜನಿಕರ ಅಭಿ ಪ್ರಾಯ ಯಾಕಂದ್ರೆ ಪ್ರ ತಿ ಯೊಬ್ಬರ ಕೈ ಬೆರಳಿಗೆ ಸಿಗುವ ಸುದ್ದಿ ಮಾಧ್ಯಮ ಅಂದರೆ ಅದು ಡಿಜಿಟಲ.. ಇಂದು ಬೆಳ ಗಾವಿ ಯಲ್ಲಿ ಮತ್ತೊಂದು ಸುದ್ದಿ ವಾಹಿನಿ ತಲೆ ಎತ್ತಿದೆ ಇದರ ಹೆಸರೇ K.B.A. News ರಾಜ್ಯಾಧ್ಯ0ತ ಚಾಲನೆ ಯನ್ನ ಮಾಜಿ ಶಾಸಕ ಸಂಜಯ ಪಾಟೀಲ ಅವರು ಕೊಟ್ಟ…

    Read More »
  • ಮೋಳೆ ಗ್ರಾಮ ಪಂಚಾಯತಿಯಲ್ಲಿ ಭಾರಿ ಗೋಲಮಾಲ್..!

    ಮೋಳೆ ಗ್ರಾಮ ಪಂಚಾಯತಿಯಲ್ಲಿ ಭಾರಿ ಗೋಲಮಾಲ್..! ಕಾಗದಲ್ಲಿಯೇ ಅಭಿವೃದ್ಧಿಗೊಂಡ ರಸ್ತೆಗಳು..!! ಮುಖಂಡರಿAದ ಗಂಭೀರ ಆರೋಪ..!!! ಕಾಗವಾಡ: ತಾಲೂಕಿನ ಮೋಳೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರಸ್ತೆ ಕಾಮಗಾರಿಯಲ್ಲಿ ಭಾರಿ ಗೋ¯ಮಾಲ್ ನಡೆದಿದೆ ಎಂದು ಗ್ರಾಮದ ಮುಖಂಡ ಪಿಂಟು ಮುಂಜೆ ಆರೋಪಿಸಿದ್ದಾರೆ. ಅವರು ಶನಿವಾರ ದಿ. 26 ರಂದು ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ಮೋಳೆ-ಮಂಗಸೂಳಿ ರಸ್ತೆಯ ಲಾಂಡಗೆ ತೋಟದ ರಸ್ತೆ ಮುರಮೀಕರಣ ಕಾಮಗಾರಿ ಮಾಡದೇ ಅನುದಾನ ಬಿಡುಗಡೆಗೊಳಿಸಿ, ಅವ್ಯವಹಾರ ಮಾಡಿದ್ದಾರೆ. ಈ ರಸ್ತೆ ಅಭಿವೃದ್ಧಿಗೆ ಕಳೆದ ಎರಡೂ ವರ್ಷಗಳ ಹಿಂದೆ ಅನುಮೋದನೆ ದೊರೆತಿದ್ದು, ಈ ಅವಧಿಯಲ್ಲಿ ಮುರಮೀಕರಣ ಮಾಡದೇ…

    Read More »
  • ಭೂಮಿಹೀನ ದಲಿತರಿಗೆ ನ್ಯಾಯ ನೀಡಿ : ಸಿದ್ದಪ್ಪ ಕಾಂಬಳೆ

    ಭೂಮಿಹೀನ ದಲಿತರಿಗೆ ನ್ಯಾಯ ನೀಡಿ… ಡಿ.ಎಸ್.ಎಸ್. ಅಂಬೇಡ್ಕರ್ ವಾದದಿಂದ ತಹಶೀಲ್ದಾರ ಕಾರ್ಯಾಲಯದೆದುರು ಪ್ರತಿಭಟನೆ ಭೂಮಿಹೀನ ದಲಿತರಿಗೆ ಭೂಮಿಯನ್ನು ಒದಗಿಸಬೇಕು. ಹಲವಾರು ವರ್ಷಗಳಿಂದ ಸಾಗುವಳಿ ಮಾಡುತ್ತಿರುವ ಜಮೀನಿನಲ್ಲಿ ಅವರ ಹೆಸರು ನೊಂದಾಯಿಸಬೇಕೆಂದು ಇಂದು ಬೆಳಗಾವಿಯ ತಹಶೀಲ್ದಾರರ ಕಾರ್ಯಾಲಯದ ಎದುರು ದಲಿತ ಸಂಘರ್ಷ ಸಮಿತಿ ಅಂಬೇಡ್ಕರ ವಾದದ ವತಿಯಿಂದ ಪ್ರತಿಭಟನೆಯನ್ನು ನಡೆಸಲಾಯಿತು. ಇಂದು ಬೆಳಗಾವಿಯ ತಹಶೀಲ್ದಾರರ ಕಾರ್ಯಾಲಯದ ಎದುರು ದಲಿತ ಸಂಘರ್ಷ ಸಮಿತಿ ಅಂಬೇಡ್ಕರ ವಾದದ ವತಿಯಿಂದ ಪ್ರತಿಭಟನೆಯನ್ನು ನಡೆಸಿ, ಭೂಮಿಹೀನ ದಲಿತರಿಗೆ ಭೂಮಿ ಒದಗಿಸಬೇಕೆಂದು ಆಗ್ರಹಿಸಲಾಯಿತು. ಸ್ವಾತಂತ್ರ್ಯ ಸಿಕ್ಕಾಗಿನಿಂದ ದಲಿತರು ಭೂಮಿಗಾಗಿ ಅರ್ಜಿ ಸಲ್ಲಿಸಿದರೂ ಅವರಿಗೆ…

    Read More »
  • ನವಿಲುತೀರ್ಥ ಜಲಾಶಯದಿಂದ ಇಂದಿನಿಂದ ಕಾಲುವೆಗಳಿಗೆ ನೀರು: ಲಕ್ಷ್ಮೀ ಹೆಬ್ಬಾಳ್ಕರ್

    ಬೆಳಗಾವಿ: ಬೆಳೆಗಳು ಒಣಗುತ್ತಿರುವ ಹಿನ್ನೆಲೆಯಲ್ಲಿ ಬದಾಮಿ, ನರಗುಂದ, ಸವದತ್ತಿ ಭಾಗದ ರೈತರ ಬೇಡಿಕೆಯಂತೆ ಇಂದಿನಿಂದ ಸವದತ್ತಿ ತಾಲೂಕಿನ ಮುನವಳ್ಳಿಯ ನವಿಲುತೀರ್ಥ ಜಲಾಶಯದಿಂದ ಕಾಲುವೆಗಳಿಗೆ ನೀರು ಬಿಡಲು ತೀರ್ಮಾನಿಸಿದ್ದೇವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಬೆಳಗಾವಿ ನಗರದಲ್ಲಿರುವ ಮುಖ್ಯ ಇಂಜಿನಿಯರ್, ಉತ್ತರ ವಲಯದ ಕಚೇರಿಯಲ್ಲಿ ಇಂದು ಲಕ್ಷ್ಮೀ ಹೆಬ್ಬಾಳ್ಕರ್ ಅವರ ಅಧ್ಯಕ್ಷತೆಯಲ್ಲಿ ಮಲಪ್ರಭಾ ಯೋಜನೆಯ ನೀರಾವರಿ ಸಲಹಾ ಸಮಿತಿಯ ಸಭೆ ನಡೆಯಿತು. ಸಭೆಯಲ್ಲಿ ನರಗುಂದ ಶಾಸಕ ಸಿ.ಸಿ.ಪಾಟೀಲ, ಬದಾಮಿ ಶಾಸಕ ಬಿ.ಬಿ.ಚಿಮ್ಮನಕಟ್ಟಿ, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ನೀರು ಬಳಕೆದಾರರ ಸಂಘದ…

    Read More »
  • ಮಹಾಲಿಂಗಪೂರ ಪಟ್ಟಣ ನೂತನ ತಾಲ್ಲೂಕು ಘೋಷಣೆಗಾಗಿ ಆಗ್ರಹಿಸಿ ಪ್ರತಿಭಟನೆ

    ಮಹಾಲಿಂಗಪೂರ ಪಟ್ಟಣ ನೂತನ ತಾಲ್ಲೂಕು ಘೋಷಣೆಗಾಗಿ ಆಗ್ರಹಿಸಿ ಪ್ರತಿಭಟನೆ ಹೊಸ ತಾಲೂಕು ಕೇಂದ್ರವನ್ನಾಗಿ ಸರ್ಕಾರ ಘೋಷಿಸಬೇಕೆಂದು ತಾಲೂಕು ಹೋರಾಟ ಸಮೀತಿ ಕೈಗೊಂಡಿರುವ ಪ್ರತಿಭಟನೆಯಲ್ಲಿ ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ಅಂಗಡಿ ಮುಂಗಟ್ಟುಗಳನ್ನು ಬಂದ ಮಾಡಿ ಬಾಗವಹಿಸಿದ್ದರು ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪೂರವನ್ನು ನೂತನ ತಾಲೂಕು ಕೇಂದ್ರವನ್ನಾಗಿ ಕಳೆದ ಮೂರು ವರ್ಷಗಳಿಂದ ಹೋರಾಟ ನಡೆಯುತ್ತಾ ಬಂದರು ಹೋರಾಟಕ್ಕೆ ಸ್ಪಂಧಿಸದ ಸರ್ಕಾರ ಹೋರಾಟಗಾರರು ಮಹಾಲಿಂಗಪೂರ ಪಟ್ಡಣದ ಬಸವೇಶ್ವರ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆ ನಡಿಸಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಪ್ರತಿಭಟನೆ ನಡೆಸಿದರು ಸಾರ್ವಜನಿಕರು, ವ್ಯಾಪಾರಿಗಳು ಅಂಗಡಿ…

    Read More »
  • *ಕುಡಚಿ ದರ್ಗಾಕ್ಕೆ 05 ಲಕ್ಷ ರೂ. ನಿಧಿಗೆ ಅನುಮೋದನೆ..:ಲಖನ್ ಜಾರಕಿಹೊಳಿ,

    ಕುಡಚಿ: ಇಲ್ಲಿನ ಹಜರತ್ ಮಾಸಾಹೇಬಿ ದರ್ಗಾಕ್ಕೆ ಐದು ಲಕ್ಷ ನಿಧಿ ಮಂಜೂರಾತಿ ಪತ್ರ ವಿತರಿಸಿದ ಎಂಎಲ್ಸಿ ಲಖನ್ ಜಾರಕಿಹೊಳಿ, ರಮೇಶ್ ಜಾರಕಿಹೊಳಿ, ವೀರಕುಮಾರ ಪಾಟೀಲ, ಶ್ಯಾಮ್ ಘಾಟಗೆ ಮತ್ತಿತರರು ಉಪಸ್ತಿತಿ. ಬೆಳಗಾವಿ ವಿಧಾನ ಪರಿಷತ್ ಸದಸ್ಯ ಲಖನ್ ಜಾರಕಿಹೊಳಿ ಅವರು ಇಲ್ಲಿನ ಗ್ರಾಮ ದೇವತೆ ಹಜರತ್ ಮಾಸಾಹೇಬಿ ದರ್ಗಾಕ್ಕೆ ಐದು ಲಕ್ಷ ರೂಪಾಯಿಗಳ ನಿಧಿಯನ್ನು ಅನುಮೋದಿಸಿದ್ದಾರೆ. ಭಾನುವಾರ ಬೆಳಿಗ್ಗೆ, ಶಾಸಕ ಲಖನ್ ಜಾರಕಿಹೊಳಿ ಅವರು ಕುಡ್ಚಿಯಲ್ಲಿರುವ ಗ್ರಾಮ ದೇವತೆ ಹಜರತ್ ಮಾಸಾಹೇಬಿ ದರ್ಗಾಕ್ಕೆ ಭೇಟಿ ನೀಡಿ ತಮ್ಮ ಪರವಾಗಿ ಚಾದರ್ ಅರ್ಪಿಸಿದರು. ನಂತರ, ದರ್ಗಾದ…

    Read More »
Back to top button