ರಾಮನಗರ
-
ಕಾಡಾನೆ ಹಾವಳಿ ತಡೆಗೆ 26 ಕಿ.ಮೀ. ರೈಲ್ವೆ ಬ್ಯಾರಿಕೇಡ್, 24 ಗಂಟೆ ಆನೆ ಎಚ್ಚರಿಕೆ ಸಂದೇಶ; ಈಶ್ವರ ಖಂಡ್ರೆ
ರಾಮನಗರ : ರಾಮನಗರ ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ತಪ್ಪಿಸಲು ತತ್ ಕ್ಷಣವೇ 26 ಕಿ.ಮೀ. ರೈಲ್ವೆ ಬ್ಯಾರಿಕೇಡ್ ನಿರ್ಮಾಣಕ್ಕೆ 40 ಕೋಟಿ ರೂ. ಹಣ ಹಂಚಿಕೆ ಮಾಡಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ರಾಮನಗರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿಂದು ಶಾಸಕರುಗಳಾದ ಸಿ.ಪಿ. ಯೋಗೇಶ್ವರ್, ಇಕ್ಬಾಲ್ ಹುಸೇನ್ ಅವರೊಂದಿಗೆ ಉನ್ನತಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಆನೆಗಳು ನಾಡಿಗೆ ಬಂದು ಬೆಳೆಹಾನಿ, ಜೀವಹಾನಿ ಮಾಡುತ್ತಿದ್ದು, ರೈಲ್ವೆ ಬ್ಯಾರಿಕೇಡ್ ನಿರ್ಮಾಣಕ್ಕೆ ಆದ್ಯತೆ ನೀಡಲಾಗುವುದು ಎಂದರು. ತಾವು ಸಚಿವರಾದ ತರುವಾಯ…
Read More »