ವಿಜಯಪುರ

  • ಜನಾಕ್ರೋಶ ಯಾತ್ರೆಯಲ್ಲಾ, ಬಿಎಸ್‌ವೈ ಕುಟುಂಬದ ವೈಭವಿಕರಣದ ಯಾತ್ರೆ;ಶಾಸಕ ಯತ್ನಾಳ

    ‌ವಿಜಯಪುರ: ನನಗೆ ಹಿಂದುತ್ವ ಉಳಿಸುವಂತೆ ನಿರ್ಣಯ ಮಾಡಬೇಕೆಂದು ಹೇಳುತ್ತಿದ್ದಾರೆ. ರಾಜ್ಯದ ಮೂರು ರಾಜಕೀಯ ಪಕ್ಷಗಳ ಮೇಲೆ ಜನರು ವಿಶ್ವಾಸ ಕಳೆದುಕೊಂಡಿದ್ದಾರೆ. ವಿಜಯ ದಶಮಿಯವರೆಗೂ ರಾಜ್ಯ ಸುತ್ತುತ್ತೇನೆ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ತಿಳಿಸಿದರು. ‌ವಿಜಯಪುರ ನಗರದಲ್ಲಿ ಮಾದ್ಯಮಗಳ ಜೊತೆಗೆ ರಾಜ್ಯ ಬಿಜೆಪಿ ಅಧ್ಯಕ್ಷರ ಬದಲಾವಣೆಯ ಕುರಿತು ಮಾತನಾಡಿದರು. ಕೇಂದ್ರದ ಸಚಿವರು ರಾಜ್ಯಾಧ್ಯಕ್ಷರಾಗ್ತಾರೆ ಎಂಬ ಸುದ್ದಿಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿ ಪಕ್ಷದಲ್ಲಿ ಏನು ನಡೆಯುತ್ತಿದೆ ಎಂಬುದು ನನಗೆ ತಿಳಿದಿಲ್ಲ. ಪಕ್ಷದಿಂದ ಉಚ್ಛಾಟನೆ ಯಾದ ಬಳಿಕ ಯಾರ ಸಂಪರ್ಕ ದಲ್ಲೂ ಇಲ್ಲ, ಹಳ್ಳಿಗಳಲ್ಲಿ…

    Read More »
  • ಶಾಸಕ ಯತ್ನಾಳ ಮಾಸ್ಟರ್ ಸ್ಟ್ರೋಕ್;ಪಾಲಿಕೆ ಪಕ್ಷೇತರ ಸದಸ್ಯೆ ಸುಮಿತ್ರಾ ಜಾಧವ ಬಿಜೆಪಿ ಸೇರ್ಪಡೆ.

    ವಿಜಯಪುರ:  ಮಹಾನಗರ ಪಾಲಿಕೆಯನ್ನು ಬಿಜೆಪಿ ವಶಕ್ಕೆ ಪಡೆಯುವಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಮಾಸ್ಟರ್ ಪ್ಲ್ಯಾನ್ ಸೆಕ್ಸೆಸ್ ಕಾಣತೊಡಗಿದೆ. ಇದೀಗ ಪಾಲಿಕೆ ಪಕ್ಷೇತರ ಸದಸ್ಯೆ ಸುಮಿತ್ರಾ ಜಾಧವ ಇದೀಗ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಇದನ್ನು ಶಾಸಕ ಯತ್ನಾಳರ ಮಾಸ್ಟರ್ ಸ್ಟ್ರೋಕ್ ಎಂತಲೇ ಕರೆಯಲಾಗುತ್ತಿದೆ. ವಿಜಯಪುರ ನಗರ ಶಾಸಕಾದ ಬಸನಗೌಡ ಪಾಟೀಲ ಯತ್ನಾಳ ರವರ ಅಭಿವೃದ್ಧಿ ಕಾರ್ಯ ಮೆಚ್ಚಿ ಮಹಾನಗರ ಪಾಲಿಕೆ ವಾರ್ಡ್ ನಂ.17 ರ ಪಕ್ಷೇತರರ ಸದಸ್ಯೆ ಸುಮಿತ್ರಾ ಜಾಧವ ಹಾಗೂ ಅವರ ಪತಿ ರಾಜು ಜಾಧವ ಅವರು ಬುಧವಾರ ನಗರದಲ್ಲಿ ಬಿಜೆಪಿ ಪಕ್ಷಕ್ಕೆ ಅಧಿಕೃತವಾಗಿ…

    Read More »
  • ಬಿಜೆಪಿ ಕೇಂದ್ರ ಶಿಸ್ತು ಸಮಿತಿಯಿಂದ ಮತ್ತೆ ಯತ್ನಾಳ ನೊಟೀಸ್; ಯತ್ನಾಳರ ಮುಂದಿನ ನಡೆ ಏನು?

    ವಿಜಯಪುರ:  ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಬಣವನ್ನು ಮಣಿಸಲು ಬಸನಗೌಡ ಪಾಟೀಲ್ ಯತ್ನಾಳ್ ಗೆ ಬಿಜೆಪಿ ಕೇಂದ್ರ ಶಿಸ್ತು ಸಮಿತಿಯಿಂದ ಮತ್ತೆ ನೋಟಿಸ್ ಜಾರಿ ಮಾಡಲಾಗಿದೆ‌ ನೋಟಿಸ್ ಗೆ 72 ಗಂಟೆಗಳಲ್ಲೇ ಉತ್ತರಿಸುವಂತೆ ಯತ್ನಾಳ್ ಅವರಿಗೆ ಬಿಜೆಪಿ ಹೈಕಮಾಂಡ್ ಸೂಚಿಸಿದ್ದು, ಒಂದು ವೇಳೆ ನಿಗದಿತ ಸಮಯದಲ್ಲಿ ಉತ್ತರ ನೀಡದಿದ್ದರೆ ಮುಂದಿನ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಲಾಗಿದೆ. ಒಂದು ವೇಳೆ ನಿಗದಿತ ಸಮಯದಲ್ಲಿ ಉತ್ತರ ನೀಡದಿದ್ದರೆ ಮುಂದಿನ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಲಾಗಿದೆ ಎನ್ನಲಾಗಿದೆ. ಇನ್ನೂ ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪ್ರತಿಕ್ರಿಯಿಸಿರುವ ಯತ್ನಾಳ್,…

    Read More »
  • ಮೇಯರ್, ಉಪ ಮೇಯರ್ ಆಯ್ಕೆ ಪ್ರಕ್ರಿಯೆ ವೇಳೆ ಚುನಾವಣೆಯೆ ರದ್ದು;ಬಿಜೆಪಿ ಪ್ರತಿಭಟನೆ

    ವಿಜಯಪುರ:ತೀವ್ರ ಕುತೂಹಲ ಕೆರಳಿಸಿರುವ ವಿಜಯಪುರ ಮಹಾನಗರ ಪಾಲಿಕೆ ಮೇಯರ್ ಉಪಮೇಯರ್ ಚುನಾವಣೆ ನಡೆಯುತ್ತಿದ್ದ ವೇಳೆಯೇ ಟ್ವಿಸ್ಟ್ ಪಡೆದುಕೊಂಡಿದೆ. ಮೇಯರ್, ಉಪ ಮೇಯರ್ ಆಯ್ಕೆ ಪ್ರಕ್ರಿಯೆ ವೇಳೆ ಚುನಾವಣೆಯೆ ರದ್ದಾಗಿದೆ ಎನ್ನಲಾಗುತ್ತಿದೆ. ವಿಜಯಪುರ ಮಹಾನಗರ ಪಾಲಿಕೆ ಮೇಯರ್ ಉಪ ಮೇಯರ್ ಎಲೆಕ್ಷನ್ ಮುಂದೂಡಲಾಗಿದೆ. ಇನ ಪಾಲಿಕೆ ಎದುರು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಚುನಾವಣೆ ಪ್ರಕ್ರಿಯೆ ವೇಳೆ ಸದಸ್ಯರ ಸದಸ್ಯತ್ವ ರದ್ದು ಕೋರಿ ಪ್ರಾದೇಶಿಕ ಆಯುಕ್ತರಿಗೆ ಉಪ ಮೇಯರ್ ದಿನೇಶ ಹಳ್ಳಿ ಅರ್ಜಿ ಸಲ್ಲಿಸಿದ್ದರು. ಪ್ರಾದೇಶಿಕ ಆಯುಕ್ತ ಸಂಜಯ್ ಶೆಟ್ಟೆನ್ನವರ್ ರಿಗೆ ಮನವಿ ನೀಡಿದ್ದರು. ಈ…

    Read More »
  • ಚಾಲಕನ ನಿಯಂತ್ರಣ ತಪ್ಪಿದ ಕಾರು ಪಲ್ಟಿ; ಮೂವರು ಸ್ಥಳದಲ್ಲಿ ಸಾವು

    ವಿಜಯಪುರ: ಚಾಲಕನ ನಿಯಂತ್ರಣ ತಪ್ಪಿದ ಕಾರು, ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಮೃತಪಟ್ಟ ಘಟನೆ ವಿಜಯಪುರ ತಾಲೂಕಿನ ಕನ್ನಾಳ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ. ಅಭಿಷೇಕ್ ಸಾವಂತ್ (34), ವಿಜಯಕುಮಾರ್ ಔರಂಗಾಬಾದ್ (45), ರಾಜು ಗೆಣ್ಣೂರ (30) ಮೃತರು. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಾರ್ಯ ನಿಮಿತ್ತ ಕಾರಿನಲ್ಲಿ ಐವರು ಸೊಲ್ಲಾಪುರಕ್ಕೆ ಹೋಗಿದ್ದು, ವಾಪಸ್ ಬರುವಾಗ ಈ ದುರ್ಘಟನೆ ಸಂಭವಿಸಿದೆ. ಸುದ್ದಿ ತಿಳಿದು ಸ್ಥಳಕ್ಕೆ ವಿಜಯಪುರ ಗ್ರಾಮೀಣ ಠಾಣೆ ಪೊಲೀಸರು ಭೇಟಿ…

    Read More »
  • ಬಡ ಕೂಲಿಕಾರ್ಮಿಕರ ಮೇಲೆ ಹಲ್ಲೆ,ಅಪರಾಧಿಗಳಿಗೆ ಗರಿಷ್ಠ ಶಿಕ್ಷೆ: ಸಿ.ಎಂ

    ವಿಜಯಪುರ: ಇಟ್ಟಿಗೆ ಭಟ್ಟಿಯ ಮಾಲೀಕ ಹಾಗೂ ಇತರ ಮೂವರು ಸೇರಿಕೊಂಡು ಕಾರ್ಮಿಕರ ಮೇಲೆ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ನಗರದ ಹೊರಭಾಗದ ಇಟ್ಟಿಗೆ ಭಟ್ಟಿಯಲ್ಲಿ ನಡೆದಿದೆ. ಈ ಸಂಬಂಧ ಖೇಮು ರಾಠೋಡ, ಸಚಿನ ಮಾನವರ, ವಿಶಾಲ ಜುಮನಾಳ, ರೋಹನ್ ಗಾಂಧಿನಗರ ಮತ್ತು ಕನಕಮೂರ್ತಿ ಗೊಂದಳಿ ಎಂಬ ಐವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮುಂಗಡ ಹಣ ಪಡೆದಿದ್ದರ ಕೆಲಸ ಮಾಡುವ ವಿಚಾರದ ಕುರಿತು ಮೂವರು ಕಾರ್ಮಿಕರ ಕಾಲುಗಳನ್ನು ಕಟ್ಟಿ ಪೈಪ್​ಗಳಿಂದ ಪಾದಗಳಿಗೆ ಥಳಿಸಲಾಗಿದೆ. ಇಟ್ಟಿಗೆ ಭಟ್ಟಿ ಮಾಲೀಕ ಖೇಮು ರಾಠೋಡ ಮತ್ತು ಸಹಚರರು ಹಲ್ಲೆ…

    Read More »
  • ಖೋಟಾ ನೋಟು ಚಲಾವಣೆ ಮಾಡುತ್ತಿದ್ದ ನಾಲ್ಕು ಜನ ಆರೋಪಿಗಳು ಪೊಲೀಸರ ವಶಕ್ಕೆ.

    ವಿಜಯಪುರ:  ನಗರದಲ್ಲಿ ಖೋಟಾ ನೋಟು ಚಲಾವಣೆ ಮಾಡುತ್ತಿದ್ದ ನಾಲ್ಕು ಜನ ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಲಿಂಗಸೂರಿನ ದುರಗಪ್ಪ ಶಿವಣಪ್ಪ ರಾಮರಟ್ಟಿ (44), ಮಹಾಲಿಂಗಪೂರದ ಕಿರಣ ಉರ್ಫ್ ಭೀಮಪ್ಪ ರಾಮಪ್ಪ ಹರಿಜನ (25), ಕೊಲ್ಲಾರ ಹತ್ತಿರದ ಹೊಳೆಹಂಗರಗಿ ಗ್ರಾಮದ ರಮೇಶ ಹಣಮಂತ ಸವಳತೋಟ (44) ಹಾಗೂ ವಿಜಯಪುರ ವಜ್ರ ಹನುಮಾನ ನಗರದ ರಿಯಾಜ್ ಕಾಶಿಮಸಾಬ ವಾಲಿಕಾರ (44) ಬಂಧಿತ ಆರೋಪಿಗಳು. ಕೆಎಸ್‌ಆರ್‌ಟಿಸಿ ಮೆಕ್ಯಾನಿಕ್ ಆಗಿರುವ ರಿಯಾಜ್ ವಾಲಿಕಾರ ಈತ, ನಗರದ ವಾಟರ್ ಟ್ಯಾಂಕ್ ಬಳಿಯ ಹಾಲಿನ ಅಂಗಡಿಯಲ್ಲಿ 500 ರೂ. ಮುಖಬೆಲೆ ಖೋಟಾ…

    Read More »
  • ಚೇರ್ ಮೇಲೆ ಕುಳಿತ ಸ್ಥಳದಲ್ಲೇ ಹೃದಯಾಘಾತದಿಂದ ವ್ಯಕ್ತಿ ಸಾವು

    ವಿಜಯಪುರ: ವ್ಯಕ್ತಿಯೊರ್ವ ಚೇರ್ ಮೇಲೆ ಕುಳಿತ ಸ್ಥಳದಲ್ಲೇ ಹೃದಯಾಘಾತದಿಂದ ಸಾವನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ಪಟ್ಟಣದಲ್ಲಿ ಬೆಳ್ಳಂ ಬೆಳಿಗ್ಗೆ ಸಂಭವಿಸಿದೆ. ಮೃತ ದುರ್ದೈವಿಯನ್ನು ಸಾಹೇಬಗೌಡ ಹೆರಾಣವರ (72) ಎಂದು ಗುರುತಿಸಲಾಗಿದೆ. ಇನ್ನೂ ಮೃತ ವ್ಯಕ್ತಿ ಬಸವನ ಬಾಗೇವಾಡಿ ಪಟ್ಟಣದ ಮಿನಿ ವಿಧಾನ ಸೌಧದ ಮುಂದೆ ಚಿಕ್ಕ ಅಂಗಡಿ ಹಾಕಿಕೊಂಡಿದ್ದರು. ತಹಶೀಲ್ದಾರ ಕಚೇರಿಗೆ ಕೆಲಸದ ನಿಮಿತ್ಯ ಆಗಮಿಸಿದ ಸಾರ್ವಜನಿಕರಿಗೆ ಅರ್ಜಿ ಫಾರ್ಮ್ ತುಂಬವ ಕಾಯಕ ಮಾಡಿ ಕೊಂಡಿದ್ದರು ಎನ್ನಲಾಗಿದೆ. ಎಂದಿನಂತೆ ಇಂದು ಬೆಳಗಿನ ಜಾವ ಬಂದು ಅಂಗಡಿ ತಗೆದು ಕುರ್ಚಿ ಮೇಲೆ ಕುಳಿತು…

    Read More »
  • ವಿಜಯಪುರ ಬಂದ್‌ಗೆ ಉತ್ತಮ ಪ್ರತಿಕ್ರಿಯೆ: ಬಿಕೋ ಎನ್ನುತ್ತಿರುವ ನಗರ

    ವಿಜಯಪುರ : ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆ‌ರ್.ಅಂಬೇಡ್ಕರ್ ಅವರಿಗೆ ಅವಮಾನ ಮಾಡಿರುವುದನ್ನು ಖಂಡಿಸಿ ಅಹಿಂದ, ದಲಿತ, ಪ್ರಗತಿ ಪರ ಸಂಘಟನೆಗಳ ಒಕ್ಕೂಟದಿಂದ ಸೋಮವಾರ ಕರೆ ನೀಡಿರುವ ವಿಜಯಪುರ ಬಂದ್ ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಂದ್‌ ಹಿನ್ನೆಲೆಯಲ್ಲಿ ವಿಜಯಪುರ ನಗರ ವ್ಯಾಪ್ತಿಯ ಶಾಲಾ, ಕಾಲೇಜುಗಳಿಗೆ ರಜೆ ನೀಡಲಾಗಿದೆ. ನಗರ ಸಾರಿಗೆ ಬಸ್‌ ಸಂಚಾರ ಸಂಪೂರ್ಣ ಸ್ಥಗಿತವಾಗಿದೆ. ಅಂಗಡಿ, ಮಳಿಗೆಗಳು, ಮಾಲ್‌ಗಳು ಬಾಗಿಲು ತೆರೆದಿಲ್ಲ. ಜನರು ಅಗತ್ಯ ಕೆಲಸಕ್ಕಾಗಿ ಕಾರು, ಬೈಕು, ಆಟೋ ರಿಕ್ಷಾಗಳ ಮೊರೆ ಹೋದರೂ, ಜನ ಸಂಚಾರ ವಿರಳವಾಗಿದ್ದು,…

    Read More »
Back to top button