ಶಿವಮೊಗ್ಗ

  • ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆ

    ಶಿವಮೊಗ್ಗ: ಬಂಧಿಸಲು ಬಂದ ಪೊಲೀಸರ ಮೇಲೆ ಹಲ್ಲೆ ನಡೆಸಿದ ಕೊಲೆ ಪ್ರಕರಣದ ಆರೋಪಿಯ ಕಾಲಿಗೆ ಪೊಲೀಸರು ಗುಂಡೇಟು ಹೊಡೆದಿರುವ ಘಟನೆ ನಡೆದಿದೆ. ವಾಕಿಂಗ್ ಹೋಗಿದ್ದ ಹೇಮಣ್ಣ ಎಂಬುವರನ್ನು ಕೊಲೆ ಮಾಡಿದ ಆರೋಪದ ಮೇಲೆ ಮಂಜು ಎಂಬಾತನ ಬಂಧನಕ್ಕೆ ಹೊಳೆ ಹೊನ್ನೂರು ಪೊಲೀಸರು ತೆರಳಿದ್ದರು. ಈ ವೇಳೆ, ಆತ ಪೊಲೀಸರ ಮೇಲೆಯೇ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದ. ಆಗ ಪೊಲೀಸರು ಆತನ ಕಾಲಿಗೆ ಗುಂಡೇಟು ಹೊಡೆದು ಹಿಡಿದಿದ್ದಾರೆ. ಮೇ 9 ರಂದು ಬೆಳಗ್ಗೆ ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯ ಕೊಪ್ಪ ಗ್ರಾಮದ ಹೇಮಣ್ಣ ಎಂಬುವರ ಮೇಲೆ…

    Read More »
  • ಆಪರೇಷನ್​​​​ ಸಿಂಧೂರ ಬಗ್ಗೆ ಸ್ಟೇಟಸ್: ಶಿವಮೊಗ್ಗದಲ್ಲಿ ವ್ಯಕ್ತಿ ವಿರುದ್ಧ ಪ್ರಕರಣ

    ಶಿವಮೊಗ್ಗ: ಭಾರತದ ಆಪರೇಷನ್​​​​ ಸಿಂಧೂರ ಕಾರ್ಯಾಚರಣೆ ಬಗ್ಗೆ ವಾಟ್ಸ್​ಆ್ಯಪ್​ನಲ್ಲಿ ಸ್ಟೇಟಸ್​​ ಹಾಕಿಕೊಂಡಿದ್ದ ​ವ್ಯಕ್ತಿಯ ವಿರುದ್ಧ ಇಲ್ಲಿನ ಕೋಟೆ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಾಕ್​ನಲ್ಲಿನ ಉಗ್ರರ ನೆಲೆಗಳ ಮೇಲೆ ಆಪರೇಷನ್​​​​​​ ಸಿಂಧೂರ ಹೆಸರಿನಲ್ಲಿ ಮೇ 7ರಂದು ಭಾರತೀಯ ಸೇನಾಪಡೆಗಳು ದಾಳಿ ನಡೆಸಿದ್ದವು. ಈ ವೇಳೆ, ದಾಳಿ ಸಂಬಂಧಿಸಿದ ವಿಡಿಯೋ ತುಣಕನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಶೇರ್​ ಮಾಡಿದ ಆರೋಪದ ಮೇಲೆ ಶಿವಮೊಗ್ಗದ ಇಬ್ಬು ಅಲಿಯಾಸ್​​ ಇಬ್ರಾಹಿಂ ಖಾನ್​​​ ಎಂಬಾತನ ವಿರುದ್ಧ ಕೇಸ್​ ದಾಖಲಾಗಿದೆ. ಕೋಟೆ ಪೊಲೀಸ್ ಠಾಣೆಯ ಕಾನ್ಸ್​ಟೇಬಲ್ ಪ್ರಕಾಶ್​ ಎಂಬವರು ಇಬ್ಬು ಅಲಿಯಾಸ್ ಇಬ್ರಾಹಿಂ…

    Read More »
  • ಸಂತೋಷ್ ಲಾಡ್ ನೇತೃತ್ವದಲ್ಲಿ ಕಾರ್ಮಿಕ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ.

    ಶಿವಮೊಗ್ಗ: ರಾಜ್ಯ ಸರ್ಕಾರದ ಮಾನ್ಯ ಕಾರ್ಮಿಕ ಸಚಿವರಾದ ಶ್ರೀ ಸಂತೋಷ್ ಲಾಡ್ ಅವರ ನೇತೃತ್ವದಲ್ಲಿ ಶಿವಮೊಗ್ಗದ ಜಿಲ್ಲಾ ಪಂಚಾಯತ್ ನಜೀರ್ ಸಾಬ್ ಸಭಾಂಗಣದಲ್ಲಿ  ಕಾರ್ಮಿಕ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಶ್ರಮಿಕ ವರ್ಗಕ್ಕೆ ಸಂಬಂಧಿಸಿದ ಹಲವಾರು ವಿಚಾರಗಳ ಬಗ್ಗೆ ಸಚಿವರ ಗಮನಕ್ಕೆ ತರಲಾಯಿತು. ಜಿಲ್ಲೆಯಲ್ಲಿ ಕಾರ್ಮಿಕ ಇಲಾಖೆಯಿಂದ ಪ್ರಗತಿಯಲ್ಲಿರುವ ಕಾಮಗಾರಿಗಳ ತ್ವರಿತ ಮುಕ್ತಾಯಕ್ಕೆ ಕ್ರಮಕೈಗೊಳ್ಳಬೇಕೆಂದು ಸಚಿವರಾದ ಶ್ರೀ ಸಂತೋಷ್ ಲಾಡ್  ಆಗ್ರಹಿಸಿದರು ಈ ಸಂದರ್ಭದಲ್ಲಿ ಶಾಸಕರುಗಳಾದ ಶ್ರೀ ಚನ್ನಬಸಪ್ಪ ಅವರು, ಶ್ರೀ ಧನಂಜಯ ಸರ್ಜಿ ಅವರು, ಜಿಲ್ಲಾಧಿಕಾರಿಗಳು ಹಾಗೂ ಅಧಿಕಾರಿ ವೃಂದದವರು ಇನ್ನು…

    Read More »
Back to top button