Uncategorized

ಶ್ರೀ ರೇಣುಕಾ ಯಲ್ಲಮ್ಮ ದೇವಿ ದೇವಸ್ಥಾನದ ಅಭಿವೃದ್ಧಿಗಾಗಿ 100 ಕೋಟಿ ರೂ. ಅನುದಾನದ..!

ಕೇಂದ್ರ ಸರ್ಕಾರದ ಪ್ರವಾಸೋದ್ಯಮ ಇಲಾಖೆಯ DEVELOPMENT OF ECONOMIC TOURIST CENTRE TO GLOBAL SCALE ಯೋಜನೆಯಡಿ ಶ್ರೀ ರೇಣುಕಾ ಯಲ್ಲಮ್ಮ ದೇವಿ ದೇವಸ್ಥಾನದ ಅಭಿವೃದ್ಧಿಗಾಗಿ 100 ಕೋಟಿ ರೂ. ಅನುದಾನದ ಮಂಜೂರಾಗಿದ್ದು, ದೇವಸ್ಥಾನದ ಸಕಲ ಅಭಿವೃದ್ಧಿ ಹಾಗೂ ಭಕ್ತಾದಿಗಳಿಗೆ ಮೂಲ ಸೌಕರ್ಯ ಒದಗಿಸುವ ಬಗ್ಗೆ ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳು ಹಾಗೂ ದೇವಸ್ಥಾನದ ಆಡಳಿತ ಮಂಡಳಿಯ ಅಧಿಕಾರಿಗಳೊಂದಿಗೆ ಮಾಜಿ ಮುಖ್ಯಮಂತ್ರಿಗಳು ಹಾಗೂ ಬೆಳಗಾವಿ ಲೋಕಸಭಾ ಸಂಸದರಾದ ಜಗದೀಶ ಶೆಟ್ಟರ ಅವರು ಸಭೆ ನಡೆಸಿ, ವಿವಿಧ ವಿಷಯಗಳ ಕುರಿತು ಚರ್ಚಿಸಿದ ಸಂದರ್ಭ.

Related Articles

Leave a Reply

Your email address will not be published. Required fields are marked *

Back to top button