Uncategorized
ಮಾಧ್ಯಮ ಪ್ರಕೋಷ್ಠದ ಸಭೆ ನಡೆಸಿದ ವಿಜಯೇಂದ್ರ ಯಡಿಯೂರಪ್ಪ..

ರಾಜ್ಯಾಧ್ಯಕ್ಷರಾದ ಶ್ರೀ ವಿಜಯೇಂದ್ರ ಯಡಿಯೂರಪ್ಪ ಅವರು ಇಂದು ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮ ಪ್ರಕೋಷ್ಠದ ಸಭೆ ನಡೆಸಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕರಾದ ಶ್ರೀ ಛಲವಾದಿ ನಾರಾಯಣಸ್ವಾಮಿ, ರಾಜ್ಯ ಮುಖ್ಯ ವಕ್ತಾರರಾದ ಶ್ರೀ ಅಶ್ವತ್ಥ ನಾರಾಯಣ, ಮಾಧ್ಯಮ ಪ್ರಕೋಷ್ಠದ ರಾಜ್ಯ ಸಂಚಾಲಕರಾದ ಶ್ರೀ ಕರುಣಾಕರ ಖಾಸಲೆ, ಸಹ ಸಂಚಾಲಕರಾದ ಶ್ರೀ ಪ್ರಶಾಂತ್ ಕೆಡೆಂಜಿ, ಪ್ರಕಾಶನ ಪ್ರಕೋಷ್ಠದ ರಾಜ್ಯ ಸಂಚಾಲಕರಾದ ಶ್ರೀ ಬಿದರೆ ಪ್ರಕಾಶ್, ರಾಜ್ಯ ವಕ್ತಾರರು ಮತ್ತು ವಿವಿಧ ಪ್ರಕೋಷ್ಠಗಳ ಪ್ರಮುಖರು ಉಪಸ್ಥಿತರಿದ್ದರು.