Uncategorized
ಬೆಳಗಾವಿಯಲ್ಲಿ ರಾಷ್ಟ್ರೀಯ ಗ್ರಾಹಕರ ದಿನಾಚರಣೆ:ಗಣ್ಯರ ಉಪಸ್ಥಿತಿ

ಬೆಳಗಾವಿ:ಬೆಳಗಾವಿಯಲ್ಲಿ ಇಂದು ರಾಷ್ಟ್ರೀಯ ಗ್ರಾಹಕರ ದಿನಾಚರಣೆ-2024 ಕಾರ್ಯಕ್ರಮವನ್ನು ಮಾಡಲಾಯಿತು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಜಿಲ್ಲಾ ಗ್ರಾಹಕರ ಆಯೋಗ, ಕಾನೂನು ಮಾಪನ ಶಾಸ್ತ್ರ ಇಲಾಖೆ, ಶಿಕ್ಷಣ ಇಲಾಖೆ
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ, ಜಿಲ್ಲಾ ಗ್ರಾಹಕರ ಮಾಹಿತಿ ಕೇಂದ್ರ (ಡಿ.ಸಿ.ಐ.ಸಿ.) ಹಾಗೂ ಇತರೆ ಇಲಾಖೆಗಳ ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಗ್ರಾಹಕರ ದಿನಾಚರಣೆ-2024 ಕಾರ್ಯಕ್ರಮವನ್ನು ಮಾಡಲಾಯಿತು.