ಬೆಳಗಾವಿ
5 ಹೆಚ್ಚುವರಿ ಶಾಲಾ ಕೊಠಡಿಗಳನ್ನು ಉದ್ಘಾಟನೆ ಗೊಳಿಸಿದ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೋಳಿ.

ಬೆಳಗಾವಿ: ನೂತನವಾಗಿ ನಿರ್ಮಾಣಗೊಂಡ 5 ಹೆಚ್ಚುವರಿ ಶಾಲಾ ಕೊಠಡಿಗಳನ್ನು ಉದ್ಘಾಟನೆ ಗೊಳಿಸಿದ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೋಳಿ
ಬೆಳಗಾವಿ ತಾಲೂಕಿನ ಬೆಂಡಿಗೇರಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನವಾಗಿ ನಿರ್ಮಾಣಗೊಂಡಿ ಐದು ಹೆಚ್ಚುವರಿ ಶಾಲಾ ಕೊಠಡಿಗಳನ್ನು ಬುಧವಾರ ಸಂಜೆ 4 ಗಂಟೆಗೆ ವಿಧಾನ ಪರಿಷತ್ ಸದಸ್ಯರ ಚನ್ನರಾಜ ಹಟ್ಟಿಹೊಳಿ ಅವರು ಉದ್ಘಾಟಿಸಿದ್ದರು ಈ ಸಂದರ್ಭದಲ್ಲಿ ಎಸ್. ಡಿ.ಎಂ.ಸಿ ಅಧ್ಯಕ್ಷರ ವೀರೇಂದ್ರ ಮೇಳೆದ್, ಉಪಾಧ್ಯಕ್ಷರಾದ ಸಂಗೀತಾ ಡಾಂಗೆ, ಸದಸ್ಯರಾದ ಮಲ್ಲಪ್ಪ ಕಾದ್ರೋಳ್ಳಿ ಉಪಸ್ಥಿತರಿದ್ದರು