ಗೋಕಾಕ
ಶ್ರೀ ಲಕ್ಷ್ಮೀ ದೇವಿಯ ಜಾತ್ರಾ ಮಹೋತ್ಸವದಲ್ಲಿ ಮೂರ್ತಿ ಪ್ರತಿಷ್ಠಾಪನೆ ಬಗ್ಗೆ ಚರ್ಚೆ; ಬಾಲಚಂದ್ರ ಜಾರಕಿಹೊಳಿ

ಗೋಕಾಕ : ಇಂದು ನಡೆದ ಶ್ರೀ ಮಹಾಲಕ್ಷ್ಮಿ ಸಭಾ ಭವನದಲ್ಲಿ ಶ್ರೀ ಲಕ್ಷ್ಮೀ ದೇವಿಯ ಜಾತ್ರಾ ಮಹೋತ್ಸವ ವಿಶೇಷ ಸಭೆ ಮತ್ತು ಬ್ರಹ್ಮ ಕಳಸೋತ್ಸವ ಹಾಗೂ ಮೂರ್ತಿ ಪ್ರತಿಷ್ಠಾಪನೆ ಬಗ್ಗೆ ಚರ್ಚಿಸಿದ ಅರಭಾವಿ ಕ್ಷೇತ್ರದ ಶಾಸಕರಾದ ಬಾಲಚಂದ್ರ ಜಾರಕಿಹೊಳಿ ರವರು .
ಈ ಸಂದರ್ಭದಲ್ಲಿ ಉಚ್ಚಲ ಮಹಾಲಕ್ಷ್ಮಿ ದೇವಸ್ಥಾನದ ಹಿರಿಯ ಅರ್ಚಕರು ಶ್ರೀ ಮಹಾಲಕ್ಷ್ಮಿ ಜಾತ್ರಾ ಕಮೀಟಿ ಸದಸ್ಯರು ಮತ್ತು ಗೋಕಾಕ ನಗರದ ನಾಗರೀಕರು ಉಪಸ್ಥಿತರಿದ್ದರು.