ಬೆಳಗಾವಿ

ಬೆಳಗಾವಿ ಬಿಮ್ಸ್ ನಲ್ಲಿ ಹಿರಿಯ ಅಧಿಕಾರಿಗಳ ಜೊತೆ  ಸಭೆ ನಡೆಸಿದ ಡಾ. ಶರಣ್ ಪ್ರಕಾಶ್ ಪಾಟೀಲ್.

ಬೆಳಗಾವಿ: ಬೆಳಗಾವಿ ವೈದ್ಯಕೀಯ ಮತ್ತು ಸಂಶೋಧನಾ ಸಂಸ್ಥೆ (ಬಿಮ್ಸ್) ನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕುರಿತು ಹಿರಿಯ ಅಧಿಕಾರಿಗಳ ಜೊತೆ  ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ಅವರು ಸಭೆ ನಡೆಸಿದರು.

ಈ ಸಂದರ್ಭದಲ್ಲಿ ಬಿಮ್ಸ್ ನಿರ್ದೇಶಕರಾದ ಡಾ. ಅಶೋಕ್ ಕುಮಾರ ಶೆಟ್ಟಿ, ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button