ಬೆಂಗಳೂರು
ಲಾಂಚ್ ಆಯ್ತು ಮತ್ತೊಂದು ಪ್ರಾಡಕ್ಟ್.. ಸದ್ಯದಲ್ಲಿಯೇ ಮಾರುಕಟ್ಟೆಗೆ ಬರಲಿದೆ ಕೆಎಂಎಫ್ನ ಆ ಉತ್ಪನ್ನ..!

ನಂದಿನಿ ದೋಸೆ ಹಾಗೂ ಇಡ್ಲಿ ಹಿಟ್ಟು ಇನ್ಮುಂದೆ ಮಾರುಕಟ್ಟೆಯಲ್ಲಿ ಲಭ್ಯವಾಗಲು ಕ್ಷಣಗಣನೆ ಆರಂಭ ಅಗಿದೆ. ಪ್ರೋಟಿನ್ಯುಕ್ತ ದೋಸೆ ಹಿಟ್ಟು ಸದ್ಯದಲ್ಲಿಯೇ ಮಾರುಕಟ್ಟೆಗೆ ಬರಲಿದೆ. ಇದೇ ವಿಚಾರವಾಗಿ ಮಾಹಿತಿ ನೀಡಲು ಇಂದು ಮಧ್ಯಾಹ್ನ 12 ಗಂಟೆಗೆ ಕೆಎಂಎಫ್ನಲ್ಲಿ ಪ್ರೆಸ್ಮೀಟ್ ನಡೆಯಲಿದೆ
ನಿನ್ನೆ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಂದ ದೋಸೆ ಹಾಗೂ ಇಡ್ಲಿ ಹಿಟ್ಟನ್ನು ಬಿಡುಗಡೆ ಮಾಡಲಾಗಿದೆ. ನಂದಿನಿ ದೋಸೆ ಹಾಗೂ ಇಡ್ಲಿ ಹಿಟ್ಟಿನಲ್ಲಿ ಪ್ರೋಟಿನ್ ಅಂಶವಿದೆ ಎಂದು ತಿಳಿಸಲಾಗಿದ್ದು. ಇನ್ನೇನು ಕೆಲವೇ ದಿನಗಳಲ್ಲಿ ಜನರಿಗೆ ಮಾರುಕಟ್ಟೆಯಲ್ಲಿ ಲಭ್ಯವಾಗಲಿವೆ