ತುಮಕೂರು

ಮೈಕ್ರೋ ಫೈನಾನ್ಸ್ನವರ ಕಿರುಕುಳ ತಪ್ಪಿಸಲು ಪೊಲೀಸರಿಗೆ ಹೆಚ್ಚಿನ ಅಧಿಕಾರ; ಡಾ. ಜಿ ಪರಮೇಶ್ವರ್

ತುಮಕೂರು : ಮೈಕ್ರೋ ಫೈನಾನ್ಸ್​ನವರಿಂದ ಬಡವರ ಮೇಲಾಗುತ್ತಿರುವ ಕಿರುಕುಳ ತಪ್ಪಿಸಲು ಪೊಲೀಸರಿಗೆ ಹೆಚ್ಚಿನ ಅಧಿಕಾರ ನೀಡಲು, ಕಾನೂನು ರಚಿಸುವ ಸಲುವಾಗಿ ರಾಜ್ಯಪಾಲರಿಗೆ ಪ್ರಸ್ತಾವನೆಯನ್ನು ಸಲ್ಲಿಸಲಾಗುತ್ತಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ತಿಳಿಸಿದರು.

ತುಮಕೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೈಕ್ರೋ ಫೈನಾನ್ಸ್​ ಕುರಿತು ಸಿಎಂ, ಡಿಸಿಎಂ, ಕಾನೂನು ಸಚಿವರು ಹಾಗೂ ನಾನು ಚರ್ಚೆ ಮಾಡಿದ್ದೇವೆ. ಆರ್​ಬಿಐ ಪ್ರತಿನಿಧಿಗಳು, ಮೈಕ್ರೋ ಫೈನಾನ್ಸ್ ಪ್ರತಿನಿಧಿ, ಪೊಲೀಸ್ ಇಲಾಖೆ, ರೆವೆನ್ಯೂ ಇಲಾಖೆ, ಹಣಕಾಸಿನ ಇಲಾಖೆಯವರೆಲ್ಲರೂ ಕುಳಿತು ಮಾತನಾಡಿದ್ದೇವೆ. ಸಿಎಂ ರಿವ್ಯೂ ಮಾಡುವಾಗ ಒಂದು ತೀರ್ಮಾನಕ್ಕೆ ಬಂದರು ಎಂದು ಹೇಳಿದರು.

Leave a Reply

Your email address will not be published. Required fields are marked *

Back to top button