Uncategorizedಬೆಳಗಾವಿ
ಹುತಾತ್ಮ ಯೋಧರ ಕುಟುಂಬಕ್ಕೆ ಸರಕಾರದಿಂದ ನೆರವು ; ಸಿಎಂ ಘೋಷಣೆ

ಬೆಳಗಾವಿ: ಯೋಧರ ಬದುಕು, ಜೀವನ, ವೃತ್ತಿ ಅತ್ಯಂತ ಉನ್ನತವಾದದು. ನಮ್ಮ ರಾಜ್ಯದ ಯೋಧರು ಅಪಘಾತದಲ್ಲಿ ಹುತಾತ್ಮರಾಗಿರುವುದು ಅತ್ಯಂತ ನೋವಿನ ಸಂಗತಿ. ನಾಲ್ವರು ಯೋಧರ ಆತ್ಮಕ್ಕೆ ಶಾಂತಿ ಕೋರುತ್ತಾ, ಅವರ ಕುಟುಂಬದವರ ನೋವಿನಲ್ಲಿ ನಾನು ಭಾಗಿಯಾಗುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರು. ಸರಕಾರದ ನಿಯಮಾನುಸಾರ ಹುತಾತ್ಮರ ಕುಟುಂಬಕ್ಕೆ ಸಲ್ಲಸಬೆಕಾದ ಎಲ್ಲಾ ನೆರವನ್ನೂ ಒದಗಿಸಲಾಗುವುದು ಎಂದು ಭರವಸೆ ನಿಡಿದರು.