Uncategorized
ನಿವೃತ್ತರಾದ ಹಿರಿಯ ಐಎಎಸ್ ಅಧಿಕಾರಿ.

ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಹುದ್ದೆಯಿಂದ ನಿವೃತ್ತರಾದ ಹಿರಿಯ ಐಎಎಸ್ ಅಧಿಕಾರಿ ಎಲ್.ಕೆ.ಅತೀಕ್ ಅವರು ಇಂದು ಸಂಜೆ IAS ಅಧಿಕಾರಿ ರಿತೇಶ್ ಕುಮಾರ್ ಸಿಂಗ್ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ಅತೀಕ್ ಅವರು ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿಗಳಾಗಿ ಮುಂದುವರೆಯುತ್ತಾರೆ.