
ಬೆಳಗಾವಿ: ಗೋವಾದಿಂದ ಬೆಳಗಾವಿಗೆ ಸಾಗಾಟ ಮಾಡುತ್ತಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ದುಬಾರಿ ಮದ್ಯವನ್ನು ಬೆಳಗಾವಿ ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಗೋವಾದಿಂದ ಬೆಳಗಾವಿಗೆ ಸಾಗಾಟ ಮಾಡುತ್ತಿದ್ದ ಲಕ್ಷಾಂತರ ರೂ. ಮೌಲ್ಯದ ದುಬಾರಿ ಮದ್ಯದ ಬಾಕ್ಸ್ ಗಳನ್ನು ಗುರುವಾರ ನಗರ ಅಪರಾಧ ವಿಭಾಗದ ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.ಎಷ್ಟು ಮೊತ್ತದ ಮದ್ಯ ಸೀಜ್ ಮಾಡಲಾಗಿದೆ ಎಂಬ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ.