ಬೆಳಗಾವಿ

ಕೆಕೆ ಕೊಪ್ಪ ಪ್ರಿಮಿಯರ್ ಲೀಗ್ ಕೆಪಿಎಲ್-2025 ರ ಕ್ರಿಕೆಟ್ ಪಂದ್ಯಾವಳಿಗೆ ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳ್ಕರ್ ಚಾಲನೆ.

ಬೆಳಗಾವಿ:  ಗ್ರಾಮೀಣ ಕ್ಷೇತ್ರದ ಕೆಕೆ ಕೊಪ್ಪ ಗ್ರಾಮದಲ್ಲಿ ಹರ್ಷಾ ಶುಗರ್ಸ್ ವತಿಯಿಂದ ಆಯೋಜಿಸಿದ್ದ ಕೆಕೆ ಕೊಪ್ಪ ಪ್ರಿಮಿಯರ್ ಲೀಗ್ ಕೆಪಿಎಲ್-2025 ರ ಕ್ರಿಕೆಟ್ ಪಂದ್ಯಾವಳಿಯನ್ನು ಯುವ ಕಾಂಗ್ರೆಸ್ ಮುಖಂಡ ಮೃಣಾಲ್‌ ಹೆಬ್ಬಾಳಕರ್ ಅವರು ಉದ್ಘಾಟಿಸಿದರು.

ಬೆಳಗಾವಿ ಗ್ರಾಮೀಣ ಕ್ಷೇತ್ರದ ಕೆಕೆ ಕೊಪ್ಪ ಗ್ರಾಮದಲ್ಲಿ ಹರ್ಷಾ ಶುಗರ್ಸ್ ವತಿಯಿಂದ ಆಯೋಜಿಸಲಾಗಿರುವ ಕೆಕೆ ಕೊಪ್ಪ ಪ್ರಿಮಿಯರ್ ಲೀಗ್ ಕೆಪಿಎಲ್-2025 ರ ಕ್ರಿಕೆಟ್ ಪಂದ್ಯಾವಳಿಯನ್ನು ಯುವ ಕಾಂಗ್ರೆಸ್ ಮುಖಂಡ ಮೃಣಾಲ್‌ ಹೆಬ್ಬಾಳಕರ್ ಉದ್ಘಾಟಿಸಿ, ಪ್ರಥಮ ಪಂದ್ಯಕ್ಕೆ ಚಾಲನೆ ನೀಡಿದರು.

Related Articles

Leave a Reply

Your email address will not be published. Required fields are marked *

Back to top button