Uncategorized

ಸಾವಿರಾರು ಮಹಿಳೆಯರಿಗೆ ಉಚಿತವಾಗಿ ಆಟೋ ಚಾಲನ ತರಬೇತಿ.

ಸಾವಿರಾರು ಮಹಿಳೆಯರಿಗೆ ಉಚಿತವಾಗಿ ಆಟೋ ಚಾಲನ ತರಬೇತಿ ನೀಡುವ ಉಪಕ್ರಮಕ್ಕೆ ಇಂದು ಚಾಲನೆ ನೀಡಲಾಯಿತು. ಬಿ. ಪ್ಯಾಕ್, ಶ್ರೀ ಕೃಷ್ಣ ವೆಲ್ ನೆಸ್ ಸೆಂಟರ್ ಹಾಗೂ ಆದರ್ಶ ಆಟೋ ಯೂನಿಯನ್ ಸಹಭಾಗಿತ್ವದಲ್ಲಿ ಈ ತರಬೇತಿ ನೀಡಲಾಗುತ್ತಿದ್ದು, ಮಹಿಳೆಯರನ್ನು ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿ ಮಾಡುವ ಉದ್ದೇಶ ಇದಾಗಿದೆ.

ಶ್ರೀ ಕೃಷ್ಣ ವೆಲ್ನೇಸ್ ಸೆಂಟರ್ ನ ಮುಖ್ಯಸ್ಥೆ ಮಿಮಿ ಪಾರ್ಥಸಾರಥಿ, ಬಿ. ಪ್ಯಾಕ್ ಸಂಸ್ಥೆಯ ಡಾ.ಸಿ. ಸಂಪತ್, ರಾಘವೇಂದ್ರ ಪೂಜಾರಿ , ಹರ್ಷಿತ ವಿ ಕಾವೇರಿ ಕೇದಾರಾನಾಥ್, ಮಂಜುನಾಥ್ ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button