ಬೆಳಗಾವಿ
ತ್ರೈಮಾಸಿಕ ಕೆ.ಡಿ.ಪಿ ಸಭೆ ; ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ: ಬೆಳಗಾವಿಯ ಸುವರ್ಣ ವಿಧಾನಸೌಧದ ಕಾನ್ಫರೆನ್ಸ್ ಸಭಾಂಗಣದಲ್ಲಿ ಇಂದು 2024-25ನೇ ಸಾಲಿನ ಮೂರನೇ ತ್ರೈಮಾಸಿಕ ಕೆಡಿಪಿ (ಕರ್ಮದರ್ಶಿ ಯೋಜನೆ ಪ್ರಗತಿ) ಪರಿಶೀಲನಾ ಸಭೆಯನ್ನು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರ ಅಧ್ಯಕ್ಷತೆಯಲ್ಲಿ ಜರುಗಿತು.
ಜನಪ್ರತಿನಿಧಿಗಳು ಹಾಗೂ ಉನ್ನತ ಮಟ್ಟದ ಅಧಿಕಾರಿಗಳ ಉಪಸ್ಥಿತಿಯಲ್ಲಿ ವಿವಿಧ ಇಲಾಖೆಗಳ ಪ್ರಗತಿ ವಿವರಗಳು, ಅಭಿವೃದ್ಧಿ ಯೋಜನೆಗಳ ಅನುಷ್ಠಾನ, ಮತ್ತು ಮುಂದಿನ ಪ್ರಾಮುಖ್ಯತೆಗಳ ಕುರಿತು ಚರ್ಚೆ ನಡೆಯಿತು.
ಈ ವೇಳೆ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಆದೇಶ ಪತ್ರಗಳನ್ನು ವಿತರಿಸಿದರು