ಬೆಳಗಾವಿ
ಸತೀಶ್ ಜಾರಕಿಹೊಳಿ ಅವರ ಹಿಲ್ ಗಾರ್ಡನ್ ಕಛೇರಿಯಲ್ಲಿ ಛತ್ರಪತಿ ಶ್ರೀ ಶಿವಾಜಿ ಮಹಾರಾಜ್ ರ ಜಯಂತಿ ಆಚರಣೆ.

ಗೋಕಾಕ: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಹಿಲ್ ಗಾರ್ಡನ್ ಕಛೇರಿಯಲ್ಲಿ ಛತ್ರಪತಿ ಶ್ರೀ ಶಿವಾಜಿ ಮಹಾರಾಜ್ ರ ಜಯಂತಿ ಆಚರಣೆ ಮಾಡಿದರು.
ಈ ಸಂದರ್ಭದಲ್ಲಿ ಸಚಿವರ ಆಪ್ತ ಸಹಾಯಕರಾದ ವಿ ಆರ್ ಪರಸನ್ನವರ, ಅರವಿಂದ್ ಕಾರ್ಚೀ, ಮಹೇಶ್ ಚಿಕ್ಕೋಡಿ, ವಿನೋದ್ ಡೊಂಗರೆ, ಪ್ರಕಾಶ್ ಬಸ್ಸಾಪುರೆ, ಸುರೇಶ್ ಮುದ್ದಪ್ಪಗೋಳ, ಪ್ರವೀಣ್ ಗುಡ್ಡಾಕಾಯ ಹಾಗೂ ಹಿಲ್ ಗಾರ್ಡನ್ ಸಿಬ್ಬಂದಿಗಳು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.