ಬೆಂಗಳೂರು
ಅಪೇಕ್ಷ್ ಬ್ಯಾಂಕ್ ಅಧ್ಯಕ್ಷರ ಚುನಾವಣೆ ಸೇರಿದಂತೆ ಸಹಕಾರ ಕ್ಷೇತ್ರದ ನಾನಾ ವಿಚಾರಗಳ ಬಗ್ಗೆ ಡಿಸಿಎಂ ಡಿ ಕೆ ಶಿವಕುಮಾರ್ ಸಭೆ.

ಅಪೇಕ್ಷ್ ಬ್ಯಾಂಕ್ ಅಧ್ಯಕ್ಷರ ಚುನಾವಣೆ ಸೇರಿದಂತೆ ಸಹಕಾರ ಕ್ಷೇತ್ರದ ನಾನಾ ವಿಚಾರಗಳ ಬಗ್ಗೆ ಡಿಸಿಎಂ ಡಿ ಕೆ ಶಿವಕುಮಾರ್ ಅವರು ವಿಧಾನಸೌಧದಲ್ಲಿ ಮಂಗಳವಾರ ನಡೆಸಿದ ಸಭೆಯಲ್ಲಿ ಸಚಿವರಾದ ಶಿವಾನಂದ ಪಾಟೀಲ್, ಡಿ ಸುಧಾಕರ್, ಶಾಸಕರೂ ಆದ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ, ಮಾಜಿ ಸಚಿವ ಶಿವರಾಮ್ ಹೆಬ್ಬಾರ್, ಡಾ. ರಂಗನಾಥ್, ಕದಲೂರು ಉದಯ್, ಎಂಎಲ್ಸಿ ಎಸ್ ರವಿ ಮತ್ತಿತರರು ಭಾಗವಹಿಸಿದ್ದರು.