ಬೆಂಗಳೂರು

ಪ್ರೌಢ ಶಾಲೆಯನ್ನು ಪದವಿ ಪೂರ್ವ ಕಾಲೇಜನ್ನಾಗಿ ಮೇಲ್ದರ್ಜೆಗೇರಿಸುವುದಾಗಿ ಮನವಿ.

ಬೆಂಗಳೂರಿನ ವಿಧಾನಸೌಧದಲ್ಲಿ ನಡೆಯುತ್ತಿರುವ ಅಧಿವೇಶನದದಲ್ಲಿ ಇಂದು ಮಾನ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಲ್ಲಿ ಕ್ಷೇತ್ರದ ಪ್ರೌಢ ಶಾಲೆಯನ್ನು ಪದವಿ ಪೂರ್ವ ಕಾಲೇಜನ್ನಾಗಿ ಮೇಲ್ದರ್ಜೆಗೇರಿಸುವುದಾಗಿ ಮನವಿ ಸಲ್ಲಿಸಿದೆ.

ಸವದತ್ತಿ-ಯಲ್ಲಮ್ಮ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಮಬನೂರ, ಮದ್ಲುರ , ಬೆನಕಟ್ಟಿ, ಶ್ರೀ ಬಸವೇಶ್ವರ ಪ್ರೌಢ ಶಾಲೆ, ತಲ್ಲೂರಿನ ಪ್ರೌಢ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ತೇರ್ಗಡೆ ಹೊಂದಿದ ನಂತರ ಮುನವಳ್ಳಿ ಹಾಗೂ ಯರಗಟ್ಟಿ ಕಾಲೇಜುಗಳಿಗೆ ಹೋಗಲು ತೊಂದರೆಯಾಗಿ ಬಡ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗುತ್ತಿದ್ದು.

ಈ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸರ್ಕಾರಿ ಪ್ರೌಢ ಶಾಲೆಯ ಮದ್ಲುರ ಶಾಲೆಯನ್ನು ಪದವಿ ಪೂರ್ವ ಕಾಲೇಜನ್ನಾಗಿ ಮೇಲ್ದರ್ಜೆಗೇರಿಸಲು ಸಚಿವರಲ್ಲಿ ಮನವಿ ಮಾಡಿದೆನು.

 

Related Articles

Leave a Reply

Your email address will not be published. Required fields are marked *

Back to top button