
ಸಚಿವ ಭೈರತಿ ಸುರೇಶ್ ಅವರ ಮಾತೋಶ್ರೀ ನಿಧನದ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಸಾಂತ್ವನ ಹೇಳಿದರು.
ಸಚಿವ ಭೈರತಿ ಸುರೇಶ್ ಅವರ ಮಾತೋಶ್ರೀ ನಿಧನದ ಹಿನ್ನೆಲೆಯಲ್ಲಿ ಸುರೇಶ್ ಅವರ ಬೈರತಿಯಲ್ಲಿರುವ ನಿವಾಸಕ್ಕೆ ಮಹಿಳಾ ಮತ್ತು
ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಬುಧವಾರ ಭೇಟಿ ನೀಡಿ ಸಾಂತ್ವನ ಹೇಳಿದರು. ಈ ವೇಳೆ ಸಚಿವರ ಪುತ್ರ ಸಂಜಯ್ ಉಪಸ್ಥಿತರಿದ್ದರು.