ದಾವಣಗೆರೆ
ದಾವಣಗೆರೆ ಜಿಲ್ಲಾ ಪೊಲೀಸ್ ವತಿಯಿಂದ ಭರ್ಜರಿ ಬೇಟೆ..

ದಾವಣಗೆರೆ : ನ್ಯಾಮತಿ ಬ್ಯಾಂಕ್ ಕಳ್ಳತನದ 06 ಆರೋಪಿತರನ್ನು ಬಂಧಿಸಿ, ಸುಮಾರು 15.30 ಕೋಟಿ ಮೌಲ್ಯದ 17.1 ಕೆಜಿ ಬಂಗಾರದ ಆಭರಣಗಳನ್ನು ವಶಪಡಿಸಿಕೊಂಡಿರುವ ಬಗ್ಗೆ ಮಾನ್ಯ ಐಜಿಪಿ ಪೂರ್ವ ವಲಯ ರವರಾದ ಡಾ. ರವಿಕಾಂತೇಗೌಡ ಐಪಿಎಸ್ ರವರು ಹಾಗೂ ಪೊಲೀಸ್ ಅಧೀಕ್ಷಕರಾದ ಶ್ರೀಮತಿ ಉಮಾ ಪ್ರಶಾಂತ್ ಐಪಿಎಸ್ ಮಾಧ್ಯಮದವರಿಗೆ ಮಾಹಿತಿ ನೀಡಿದರು. ಈ ಸಂಧರ್ಭದಲ್ಲಿ ಪತ್ತೆ ಕಾರ್ಯ ತಂಡವನ್ನು ಅಭಿನಂದಿಸಿರುತ್ತಾರೆ. ಈ ಸಂಧರ್ಭದಲ್ಲಿ ಪತ್ತೆಕಾರ್ಯ ತಂಡದ ಅಧಿಕಾರಿ ಸಿಬ್ಬಂದಿಗಳು ಉಪಸ್ಥಿತರಿದ್ದರು