ಬೆಳಗಾವಿ
ಬೆಳಗಾವಿ ಬಿಸಿಎಂ ವಸತಿ ನಿಲಯದಲ್ಲಿ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು

ಬೆಳಗಾವಿ: ಬಿಸಿಎಂ ವಸತಿ ನಿಲಯದಲ್ಲಿ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು ಬೆಳಗಾವಿ ರಾಮತೀರ್ಥ ನಗರದಲ್ಲಿ ಘಟನೆ. ಡಾ.ಬಿ.ಆರ್.ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ನಂತರದ ಬಾಲಕಿಯರ ನಿಲಯದಲ್ಲಿ ಕಾಲೇಜು ವಿದ್ಯಾರ್ಥಿ ನೇಣಿಗೆ ಶರಣು.
ಹಾವೇರಿ ಜಿಲ್ಲೆಯ ಶಿಗ್ಗಾಂವ ಗ್ರಾಮದ ಶಿಲ್ಪಾ ಯರಮನಾಳ( 22) ಆತ್ಮಹತ್ಯೆ. ಬೆಳಗಾವಿಯ ಮಹಾಂತೇಶ ನಗರದ ಸಂಗೊಳ್ಳಿ ರಾಯಣ್ಣ ಪದವಿಪೂರ್ವ ಕಾಲೇಜಿನಲ್ಲಿ ಓದುತ್ತಿದ್ದ ಶಿಲ್ಪಾ ಬೆಳಿಗ್ಗೆ ಕಾಲೇಜಿಗೆ ಹೋಗಿ ಬಂದಿದ್ದಳು ಶಿಲ್ಪಾ ಮಧ್ಯಾಹ್ನದ ವೇಳೆ ಆತ್ಮಹತ್ಯೆಗೆ ಮಾಡಿಕೊಂಡಿದ್ದಾಳೆ.
ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ.ಸ್ಥಳಕ್ಕೆ ಮಾಳಮಾರುತಿ ಪೊಲೀಸರು ಭೇಟಿ, ಮಾಡಿ ಪರಿಶೀಲನೆ ಮಾಡಿದರು ಮಾಳಮಾರುತಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ. ನಡೆದಿರುತ್ತದೆ.