Uncategorized
ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವುದು ಧಾರ್ಮಿಕತೆಯನ್ನು ಎತ್ತಿಹಿಡಿದಂತಾಗುತ್ತದೆ :- ಅಮೃತ ಶೇಲಾರ್.

ಖಾನಾಪೂರ ತಾಲೂಕಿನ ಮೌಜೆ ಖೈರವಾಡ ಗ್ರಾಮದಲ್ಲಿ ಶ್ರೀ ಹನುಮಾನ್ ಮಂದಿರ ಉದ್ಘಾಟನೆ ಸಮಾರಂಭ ಅದ್ಧೂರಿಯಾಗಿ ನೆರವೇರಿತು ಈ ಸಂದರ್ಭದಲ್ಲಿ ಮಾತನಾಡಿದ ಸಮಾಜ ಸೇವಕ ಅರ್ಬನ್ ಬ್ಯಾಂಕ್ ನ ಅಧ್ಯಕ್ಷ ಅಮೃತ ಶೇಲಾರ್ ಅವರು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದುದರಿಂದ ಧಾರ್ಮಿಕತೆ ಎತ್ತಿಹಿಡಿದಂತಾಗುತ್ತದೆ ಎಂದು ಹೇಳಿದರು ಈ ಸಂದರ್ಭದಲ್ಲಿ ಹನುಮಾನ್ ಮಂದಿರ ಸಮಿತಿ ಸೇರಿದಂತೆ ಗ್ರಾಮಸ್ಥರ ಪರವಾಗಿ ಅವರನ್ನು ಸತ್ಕರಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ಖೈರವಾಡ ಗ್ರಾಮಸ್ಥರು ಹನುಮಾನ್ ಭಕ್ತರು ಬಹುಸಂಖ್ಯೆಯಲ್ಲಿ ಉಪಸ್ಥಿತರಿದ್ದರು.