Uncategorized
ಬೆಳಗಾವಿ ಗ್ರಾಮೀಣ ಕ್ಷೇತ್ರದ ಶ್ರೀ ಬೀರದೇವರ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ ಚನ್ನರಾಜ ಹಟ್ಟಿಹೊಳಿ.

ಬೆಳಗಾವಿ : ಗ್ರಾಮೀಣ ಕ್ಷೇತ್ರದ ಉಚಗಾಂವ ಗ್ರಾಮದಲ್ಲಿ ಶ್ರೀ ಬೀರದೇವರ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಲಾಯಿತು.
ಈ ವೇಳೆ ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ, ಯುವರಾಜಣ್ಣ ಕದಂ, ಬಾಲಕೃಷ್ಣ ತೇರಸೆ, ಮಥುರಾ ತೇರಸೆ, ನೀಲಕಂಠ ಕುರುಬರ, ನಾಣು ಗಡಕರಿ, ಪಿಡಿಓ ಅಧಿಕಾರಿ, ಶೆಗುಣಸಿ, ಲಕ್ಷ್ಮಣ ಕುರಬರ, ಸಂಜು ಶಿವಾಜಿ, ಭರ್ಮಾ ಶಹಾಪೂರಕರ್, ಲಕ್ಷ್ಮಣ ಚೌಗುಲೆ ಹಾಗೂ ಗ್ರಾಮದ ಮಹಿಳೆಯರು ಉಪಸ್ಥಿತರಿದ್ದರು.