Uncategorizedಹುಕ್ಕೇರಿ

ಮದಿಹಳ್ಳಿ ಗ್ರಾಮದಲ್ಲಿ ಕಾರ್ಮಿಕರ ದಿನಾಚರಣೆ ಆಚರಣೆ.

ಮದಿಹಳ್ಳಿ:ಹೌದು ರಾಜ್ಯಾದ್ಯಂತ ಇಂದು ಎಪ್ರಿಲ್ 1 ರಂದು ಕಾರ್ಮಿಕರ ದಿನಾಚರಣೆ ಮಾಡುತ್ತಿದ್ದು ಅದೇ ರೀತಿ ಹುಕ್ಕೇರಿ ತಾಲೂಕಿನ ಮದಿಹಳ್ಳಿ ಗ್ರಾಮದಲ್ಲಿ ಗ್ರಾಮ ಪಂಚಾಯತ್ ನೇತೃತ್ವದಲ್ಲಿ ಕಾರ್ಮಿಕರ ದಿನಾಚರಣೆ ಮಾಡಲಾಯಿತು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಂದ ಸಿಹಿ ಹಂಚಿಕೆ ಮಾಡಿದರು ಈ ಸಂದರ್ಭದಲ್ಲಿ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಹಾಗೂ ಎಲ್ಲಾ ಸಿಬ್ಬಂದಿ ವರ್ಗದವರು ಉಪಸಿತದಿದ್ದರು.

Related Articles

Leave a Reply

Your email address will not be published. Required fields are marked *

Back to top button