ಬಿಜಾಪುರ
625ಕ್ಕೆ 625 ಪಡೆದ ವಿದ್ಯಾರ್ಥಿ ವಿಜಯಪುರ ಜಿಲ್ಲೆಯ ಟಾಪರ್.

ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡು ವಿಜಯಪುರ ಖಾಸಗಿ ಶಾಲೆಯ ಬಾಲಕ ಟಾಪರ್ ಆಗಿ ಹೊರಹೊಮ್ಮಿದ್ದಾನೆ. ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ನಾಗರಬೆಟ್ಟ ಆಕ್ಸಪರ್ಡ್ ಇಂಗ್ಲಿಷ್ ಮೀಡಿಯಂ ಶಾಲೆಯ ವಿದ್ಯಾರ್ಥಿ ಅಕೀಲ್ ಅಹ್ಮದ್ ನದಾಫ್ ಟಾಫರ್ ಆಗಿದ್ದು ಈತ 625ಕ್ಕೆ 625 ಅಂಕ ಪಡೆದ ವಿದ್ಯಾರ್ಥಿಯಾಗಿದ್ದಾನೆ.
ವಿದ್ಯಾರ್ಥಿ ಕುಟುಂಬದಲ್ಲಿ ಹಾಗೂ ಶಾಲೆಯಲ್ಲಿ ಸಂತಸ ಮನೆ ಮಾಡಿದೆ. ಇನ್ನೂ ವಿಜಯಪುರ ಜಿಲ್ಲೆಯು ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶದಲ್ಲಿ 34 ನೇ ಸ್ಥಾನಕ್ಕೆ ಕುಸಿದಿದೆ.